Sign in
Sign in
Recover your password.
A password will be e-mailed to you.
Browsing Category
Koppal District News
ಇತಿಹಾಸ ಕಟ್ಟಿಕೊಡುವ ಶಕ್ತಿ ಕಲೆಗೆ ಇದೆ- ಸಚಿವ ಶಿವರಾಜ್ ತಂಗಡಗಿ
ಸಾವಿರ ಪದಗಳಲ್ಲಿ ಹೇಳಲಾಗದ್ದನ್ನು ಒಂದು ಚಿತ್ರ ಸರಳವಾಗಿ ಹೇಳುತ್ತದೆ
ಬೆಂಗಳೂರು: ಮೇ 23
ಸಾವಿರ ಪದಗಳಲ್ಲಿ ಹೇಳಲಾಗದ್ದನ್ನು ಒಂದು ಚಿತ್ರ ಸರಳವಾಗಿ ಹೇಳುತ್ತದೆ. ಹೀಗಾಗಿ ಚಿತ್ರ ಕಲೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಕಲೆಗಳು ಸಂಪೂರ್ಣ ಚಿತ್ರಣ ಕಟ್ಟಿಕೊಡುವ ಶಕ್ತಿ ಹೊಂದಿವೆ…
ಕೊಪ್ಪಳ ಪರಿಸರ ಉಳಿಸಿ, ಕಾರ್ಖಾನೆಗಳ ವಿರುದ್ಧ “ಪೇಂಟ್ ಅಭಿಯಾನ” ಮುಂದುವರಿಕೆ
ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಬಿಎಸ್‌ಪಿಎಲ್ ಹಾಗೂ ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ, ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಜನಾಂದೋಲನದ ಭಾಗವಾಗಿ ನಡೆಯುತ್ತಿರುವ ಹೋರಾಟ ತೀವ್ರಗೊಳಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ವತಿಯಿಂದ "ಪೇಂಟ್…
ಮಳೆಯ ನಡುವೆಯೂ ಸಂಭ್ರಮದಿoದ ನಡೆದ ಗಂಡುಗಲಿ ಕುಮಾರರಾಮನ ಜಾತ್ರೆ
ಗಂಡುಗಲಿ ಕುಮಾರರಾಮ. ದೆಹಲಿ ಸುಲ್ತಾನನ ಸೈನ್ಯವನ್ನು ಸಮರ್ಥವಾಗಿ ಎದುರಿಸಿ, ನಾಡಿಗಾಗಿ ಹಾಗೂ ತಾಯಿಗೆ ಕೊಟ್ಟ ಮಾತಿನಂತೆ ಪರಸ್ತಿçÃಯರ ಮೇಲೆ ಕೈ ಮಾಡದೇ ಪ್ರಾಣವನ್ನೇ ಅರ್ಪಿಸಿದ ಕಡುಗಲಿ, ಪರನಾರಿ ಸಹೋದರ ಗಂಡುಗಲಿ ಕುಮಾರರಾಮ. ಕಾಲಚಕ್ರದಲ್ಲಿ ಉರುಳಿ ರಾಮ, ರಾಮನಾಥದೇವರಾಗಿ, ಕುಮ್ಮಟರಾಮ…
ಮೇ.24 ರಂದು ಶ್ರೀ ಶಿವದಾಸಿಮಯ್ಯನವರ ಜಯಂತೋತ್ಸವ : ವೀರೇಶ ಬೆಟಗೇರಿ
ಕೊಪ್ಪಳ : ಕೊಪ್ಪಳ ಜಿಲ್ಲಾ ಶಿವಸಿಂಪಿ ಸಮಾಜ ವತಿಯಿಂದ ಪ್ರಪ್ರಥಮ ಬಾರಿಗೆ ಮೇ 24ರಂದು ಶನಿವಾರ ನಗರದ ಮಹಾಂತಯ್ಯನ ಮಠ ಕಲ್ಯಾಣ ಮಂಟಪದಲ್ಲಿ ಶ್ರೀ ಶಿವದಾಸಿಮಯ್ಯನವರ ಜಯಂತೋತ್ಸವ ಹಾಗೂ ನೂತನ ಕೊಪ್ಪಳ ಜಿಲ್ಲಾ ಶಿವಸಿಂಪಿ ಸಮಾಜದ ಉದ್ಘಾಟನಾ ಸಮಾರಂಭ ಜರುಗುವುದು ಎಂದು ಜಿಲ್ಲಾ ಶಿವಸಿಂಪಿ ಸಮಾಜದ…
ಮುನಿರಾಬಾದ್: ಎಂ.ಎಸ್.ಟಿ.ಸಿ. ಘಟಕದ ಅನುಪಯುಕ್ತ ಟೆಂಪೋ ಟ್ರಾವೆಲರ್ ವಾಹನದ ಇ-ಹರಾಜು
: ಕೆ.ಎಸ್.ಆರ್.ಪಿ. ತರಬೇತಿ ಶಾಲೆ, ಮುನಿರಾಬಾದ್ ಘಟಕಕ್ಕೆ ಸೇರಿದ ಅನುಪಯುಕ್ತ ಟೆಂಪೋ ಟ್ರಾವೆಲರ್ ವಾಹನವನ್ನು ಎಂ.ಎಸ್.ಟಿ.ಸಿ. ಅಮಿಟೆಡ್ ಮೂಲಕ ಇ-ಹರಾಜು ಮಾಡಲಾಗುತ್ತಿದೆ.
ಕೆ.ಎಸ್.ಆರ್.ಪಿ. ತರಬೇತಿ ಶಾಲೆ, ಮುನಿರಾಬಾದ್ ಘಟಕಕ್ಕೆ ಸೇರಿದ ಟೆಂಪೋ ಟ್ರಾವೆಲರ್, ವಾಹನ ಸಂಖ್ಯೆ ಕೆ.ಎ 1, ಜಿ 3978…
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ
ಬೆಂಗಳೂರು, ಮೇ 23
ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ…
ಕುಷ್ಟಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕುಷ್ಟಗಿ ಮತಕ್ಷೇತ್ರದಲ್ಲಿ ಕುಷ್ಟಗಿ ತಾಲೂಕ
ಹಾಲುಮತ ಸಮಾಜ ಹಾಗೂ ಹಾಲುಮತ ಮಹಾಸಭಾ ಹಾಗೂ ಕನಕ ನೌಕರರ ಸಂಘ ಕುಷ್ಟಗಿ ಸಹಯೋಗದಲ್ಲಿ 2024 - 25
ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…
ಕುಷ್ಟಗಿ ಮಹರ್ಷಿ ಶ್ರೀಭಗೀರಥ ಜಯಂತಿ ಅದ್ಧೂರಿಯಾಗಿ ಮೆರವಣಿಗೆ
ಕುಷ್ಟಗಿ : ರಾಜಋಷಿ ಮಹರ್ಷಿ ಭಗೀರಥ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಉಪ್ಪಾರ ಸಮುದಾಯ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ಶ್ರೀಭಗೀರಥ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಗಜೇಂದ್ರಗಡ ಮುಖ್ಯರಸ್ತೆ ಬಳಿಯ ಶ್ರೀಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಸಮಾವೇಶಗೊಂಡ ಉಪ್ಪಾರ ಸಮುದಾಯ…
ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ
ಗಂಗಾವತಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಯಶಸ್ವಿಯಾಗಿ ಜೀವನ ನಡೆಸಬೇಕಾದರೆ ಕಾಲೇಜು ಹಂತದಲ್ಲಿ ಜ್ಞಾನವನ್ನು ಕೌಶಲ್ಯಗಳನ್ನು ಸಂಪಾದಿಸಬೇಕಾದ ಅವಶ್ಯಕತೆ ಇದೆ ಎಂದು ಕವಿತಾಳದ ಪ್ರಗತಿಪರ ಕೃಷಿ ಸಾಧಕಿಯಾದ ಕವಿತಾ ಮಿಶ್ರ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ಅವರು ಸಂಕಲ್ಪ ಪ್ರಥಮ…
ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ :
ಕೊಪ್ಪಳ : ಪ್ರತೀ ವರ್ಷದಂತೆ ೨೦೨೫ ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಕಾವ್ಯದ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಟ ೩೫ ಕವಿತೆಗಳಿರುವ, ಈ ಹಿಂದೆ ಪುಸ್ತಕ ರೂಪದಲ್ಲಿ ಪ್ರಕಟವಾಗಿರದ, ಅನುವಾದಿತ ಅಲ್ಲದ ಕವಿತೆಗಳ ಹಸ್ತಪ್ರತಿಯನ್ನು ದಿ. ೩೧-೦೫-೨೦೨೫ ರ…