Sign in
Sign in
Recover your password.
A password will be e-mailed to you.
Browsing Category
Koppal District News
ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ವ್ಯವಸ್ಥಿತವಾಗಿ ನಡೆಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ 2025ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2ರ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ…
ಉತ್ತಮ ಮೌಲ್ಯಗಳಿಗೆ ಬೆಲೆ ಕೊಡಬೇಕು- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
- ಉತ್ತಮ ಮೌಲ್ಯಗಳಿಗೆ ಬೆಲೆ ಕೊಡುವ ಮೂಲಕ ವಿಚಿದ್ರಕಾರಿ ಮನಸ್ಥಿತಿಯಿಂದ ನಾವು ದೂರ ಇರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನವನ್ನು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ…
ವಿಜೃಂಭಣೆಯಿಂದ ಜರುಗಿದ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ : ಲಕ್ಷಾಂತರ ಭಕ್ತಾದಿಗಳು ಭಾಗಿ:
ಮಳೆಯಲ್ಲಿಯೂ ಹರಿದು ಬಂದ ಭಕ್ತ ಸಾಗರ: ಉಧೋ ಉಧೋ ಘೋಷಣೆ
ಕೊಪ್ಪಳ ಮೇ 21 : ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಮಹಾರಥೋತ್ಸವವು ಬುಧವಾರ ಅಪಾರ ಜನ ಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು.
ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ…
ಪರಿಶಿಷ್ಟ ಜಾತಿಗಳ ಸಮಗ್ರ ಮನೆ-ಮನೆ ಸಮೀಕ್ಷೆ ದಿನಾಂಕ ಮೇ 25 ರವರೆಗೆ ವಿಸ್ತರಣೆ
ಕೊಪ್ಪಳ ಮೇ 20 : ಗೌರವಾನ್ವಿತ ನ್ಯಾಯಮೂರ್ತಿಗಳಾದ ಡಾ.ಹೆಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಕೈಗೊಳ್ಳಲಾದ ಪರಿಶಿಷ್ಟ ಜಾತಿಗಳ ಸಮಗ್ರ ಮನೆ-ಮನೆ ಸಮೀಕ್ಷೆ ದಿನಾಂಕವನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.…
ಮಾವು ಮೇಳ ಅವಧಿ ವಿಸ್ತರಣೆ- ಕೃಷ್ಣ ಉಕ್ಕುಂದ
): 2025-26ನೇ ಸಾಲಿನ ಮಾವು ಮಾರಾಟ ಮೇಳವನ್ನು ಇನ್ನೂ 4 ದಿನಗಳ ಕಾಲ ಮುಂದುವರೆಸಲಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ ಅವರು ತಿಳಿಸಿದ್ದಾರೆ.
ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಮಾವು ಬೆಳೆಗೆ ಉತ್ತಮ ಮಾರುಕಟ್ಟೆ ಒದಗಿಸುವ…
ವಿದ್ಯಾರ್ಥಿಗಳು ಸಾಂಸ್ಕöÈತಿಕ ಪ್ರಜ್ಞೆ ಬೆಳಸಿಕೊಳ್ಳಿ- ಡಾ. ಪ್ರವೀಣ ಪೊಲೀಸ ಪಾಟೀಲ್
ಕೊಪ್ಪಳ : ವಿದ್ಯಾರ್ಥಿಗಳಿಗೆ ಸಾಂಸ್ಕöÈತಿಕ ಪ್ರಜ್ಞೆ ಇರಬೇಕು ಮತ್ತು ನಮ್ಮ ಕಲೆ, ಸಂಸ್ಕöÈತಿ ಇತಿಹಾಸ ಮತ್ತು ಭಾಷೆಗಳ ಕುರಿತು ಆಸಕ್ತಿ ಬೆಳೆಸಿಕೊಂಡು ಇವುಗಳ ಕುರಿತು ಅಧ್ಯಯನ ಮಾಡಬೇಕು ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕನ್ನಡ ಉಪನ್ಯಾಸಕ -ಹೇಳಿದರು.
ಮಂಗಳವಾರ ನಗರದ ಸರಕಾರಿ ಪ್ರಥಮ…
ಬಿಎಸ್‌ಪಿಎಲ್/ಎಂಎಸ್‌ಪಿಎಲ್ ಸೇರಿ ಕಾರ್ಖಾಗಳ ವಿರುದ್ಧ “ಪೇಂಟ್ ಅಭಿಯಾನ”
ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಎಂಎಸ್‌ಪಿಎಲ್ ಅಥವಾ ಬಿಎಸ್‌ಪಿಎಲ್ ಹಾಗೂ ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ, ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಜನಾಂದೋಲನಕ್ಕೆ ಮತ್ತೊಂದು ರೀತಿಯ ಹೋರಾಟ ಸೇರ್ಪಡೆಯಾಗಿದ್ದು ಕೊಪ್ಪಳ ಜಿಲ್ಲಾ ಬಚಾವೋ!-->!-->!-->…
ಅಪರಾಧಿಗಳ ವಿರುದ್ಧ ಕಠಿಣ ಕ್ರಮ -ಮುಖ್ಯಮಂತ್ರಿಗಳಿಗೆ ಮನವಿ
koppal : ಬೆಂಗಳೂರಿನ ಬಿಡದಿಯಲ್ಲಿ ಅಂಗವಿಕಲ ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ವೆಸಗಿ ಸಾಯಿಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ (ರಿ) (ಚಂದ್ರಕಾಂತ್ ಎಸ್. ಕಾದ್ರೋಳ್ಳಿ ಬಣ) ಕೊಪ್ಪಳ ಜಿಲ್ಲಾ ಸಮಿತಿ ವತಿಯಿಂದ ಕೊಪ್ಪಳ…
ಕುಲಪತಿ ಪ್ರೊ. ಬಿ. ಕೆ.ರವಿ ಅವರಿಗೆ ಜೀವಮಾನದ ಸಾಧನೆ ನೀಡಿ ಸನ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ.ರವಿ ಅವರಿಗೆ ಪತ್ರಿಕಾ ವೃತ್ತಿಯಲ್ಲಿನ ಜೀವಮಾನದ ಸಾಧನೆ ನೀಡಿ ಸನ್ಮಾನಿಸಿದರು.
ಕರ್ನಾಟಕ ಮಾನ್ಯತೆ ಪಡೆದ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಮತ್ತು…
ರೈಲ್ವೆ ಯೋಜನೆಗಳನ್ನು ಪ್ರತಿ ಹಳ್ಳಿಗೂ ತಲುಪಿಸಲಾಗುವುದು- ಸಚಿವ ವಿ. ಸೋಮಣ್ಣ
ಗದಗ(ತಳಕಲ್ಲ)-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ, ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ
ರೈಲ್ವೆ ಯೋಜನೆಗಳನ್ನು ಪ್ರತಿ ಹಳ್ಳಿಗೂ ತಲುಪಿಸುವ ಚಿಂತನೆ ನಮ್ಮ ಸರ್ಕಾರದ್ದಾಗಿದೆ. ಅದಕ್ಕಾಗಿ ಪ್ರಧಾನ ಮಂತ್ರಿಗಳು ದೇಶದಲ್ಲಿ 7 ಲಕ್ಷ ಕೋಟಿ ರೂ ಹಳೆಯ ರೈಲ್ವೆ…