Browsing Category

Koppal District News

ಭಾಗ್ಯನಗರ ಪಟ್ಟಣ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಲು ಸಭೆೆ ನಿರ್ಣಯ

ಭಾಗ್ಯನಗರ :   ಭಾಗ್ಯನಗರ ಪಟ್ಟಣ ದಿನದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು ಈಗಿರುವ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸರಕಾರವನ್ನು ಆಗ್ರಹಿಸಲು ಭಾಗ್ಯನಗರ ಪಟ್ಟಣ ಪಂಚಾಯತ್ ಸದಸ್ಯರು ನಿರ್ಣಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು…

ಬಾಲಚಂದ್ರನ್‌ ಎಸ್‌ ರವರ ಅಧ್ಯಕ್ಷತೆಯಲ್ಲಿ  ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

.ಬಾಲಚಂದ್ರನ್‌ ಎಸ್‌ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು .ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ರಂದು ಕೊಪ್ಪಳ

ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭ

ಉತ್ತರ ಕರ್ನಾಟಕದ ರೈಲು ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ಮತ್ತು ಕುಷ್ಟಗಿ ನಿಲ್ದಾಣಗಳ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸೇವೆಗಳನ್ನು ಪ್ರಾರಂಭಿಸಲು ಸಂತಸ ವ್ಯಕ್ತಪಡಿಸಿದೆ. ಉದ್ಘಾಟನಾ

ಪತ್ರಿಕೆ ವಿತರಣೆ ಮಾಡುತ್ತಾ ಶಿವನಗೌಡ ಪಾಟೀಲ ಉತ್ತಮ ಅಂಕ ಪಡೆದಿದ್ದು ಶ್ಲಾಘನೀಯ – ಶಂಕರ್ ಕುದುರಿಮೋತಿ

ಕೊಪ್ಪಳ : ಪತ್ರಿಕೆ ವಿತರಣೆ ಮಾಡುತ್ತಾ ಶಿವನಗೌಡ ಪಾಟೀಲ್ ಉತ್ತಮ ಅಂಕ ಪಡೆದಿದ್ದು ಶ್ಲಾಘನೀಯ ಎಂದು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಶಂಕರ್ ಕುದುರಿಮೋತಿ ಹರ್ಷ ವ್ಯಕ್ತಪಡಿಸಿದರು.ನಗರದ ಹಸನ್ ರಸ್ತೆಯಲ್ಲಿರುವ ಡಾ: ಟಿ.ಹೆಚ್.ಮುಲ್ಲಾ ಆಸ್ಪತ್ರೆ

ಗದಗ(ತಳಕಲ್ಲ)-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ ಹಾಗೂ ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ

-ಕೊಪ್ಪಳ ಮೇ : ನೈಋತ್ಯ ರೈಲ್ವೆ ವಿಭಾಗದ ಗದಗ (ತಳಕಲ್ಲ) ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ ಹಾಗೂ ರೈಲು ಸಂಖ್ಯೆ. 17323 ಕುಷ್ಟಗಿ-ಎಸ್.ಎಸ್.ಎಸ್. ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ ಕಾರ್ಯಕ್ರಮ ಮೇ. 15ರಂದು ಬೆಳಿಗ್ಗೆ 10.30 ಗಂಟೆಗೆ ಕುಷ್ಟಗಿ ರೈಲು ನಿಲ್ದಾಣದಲ್ಲಿ

ಸರ್ಕಾರದ ಸಾಧನಾ ಸಮಾವೇಶಕ್ಕೆ ಜಿಲ್ಲೆಯ ಫಲಾನುಭವಿಗಳನ್ನುಕರೆದೊಯ್ಯಲು ಅಗತ್ಯ ಕ್ರಮ ವಹಿಸಿ – ಸಚಿವ ಶಿವರಾಜ ಎಸ್…

ಕೊಪ್ಪಳ ಮೇ : ರಾಜ್ಯ ಸರ್ಕಾರವು ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಕೊಪ್ಪಳ ಜಿಲ್ಲೆಯ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದೊಯ್ಯಲು ಅಗತ್ಯ ಕ್ರಮ ವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ,

ಮಾವು ಮೇಳದಿಂದ ರೈತರಿಗೆ ಅನುಕೂಲ : ರೆಡ್ಡಿ ಶ್ರೀನಿವಾಸ್

ಕೊಪ್ಪಳ : ಮಾವು ಮೇಳದಿಂದ ರೈತರಿಗೆ ಅನುಕೂಲವಾಗಲಿದ್ದು ಈ ಮೇಳದಲ್ಲಿ ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದರಿಂದ ಗ್ರಾಹಕರಿಗೆ ಕಡಿಮೆ‌ ದರ‌ ರೈತರಿಗೆ ನೇರ ಮಾರುಕಟ್ಟೆಯಿಂದ ಹೆಚ್ಚಿನ ಲಾಭದ ಅನುಕೂಲವಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ

ಮೇ.21 ರಂದು ಶ್ರೀ ಹುಲಿಗೆಮ್ಮ ದೇವಿ ಮಹಾ ರಥೋತ್ಸವ

ಕೊಪ್ಪಳ ಮೇ : ಹಿಂದು ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆ ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವು ಮೇ 20 ರಿಂದ 24 ರವರೆಗೆ ನಡೆಯಲಿದ್ದು, ಮಹಾ

ತೋಟಗಾರಿಕೆ ಬೆಳೆಗಳಿಂದ ರೈತರಿಗೆ ಹೆಚ್ಚಿನ ಲಾಭ ಸಿಗಲಿದೆ- ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ ಮಾವು ಮೇಳ- 2025 : ತೋಟಗಾರಿಕೆ ಬೆಳೆಗಳಾದ ಮಾವು, ದಾಳಿಂಬೆ, ಪಪ್ಪಾಯಿಗಳಿಂದ ರೈತರಿಗೆ ಹೆಚ್ಚಿನ ಲಾಭ ಸಿಗುವುದರಿಂದ ರೈತರು ಇವುಗಳನ್ನು ಬೆಳೆಸುವುದರ ಕಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ಅವರು ಮಂಗಳವಾರ

ಪ್ರತಿಯೊಬ್ಬರೂ ಬುದ್ಧನ ಮಾರ್ಗವನ್ನು ಅನುಸರಿಸಿ: ಕುಲಪತಿ ಪ್ರೊ.ಬಿ.ಕೆ.ರವಿ

ಕೊಪ್ಪಳ ವಿವಿಯಿಂದ ಕಾವ್ಯ ಪೂರ್ಣಿಮಾ ಕಾರ್ಯಕ್ರಮ ಆಯೋಜನೆ ಕವಿಗಳಿಂದ ಕವಿತೆ ವಾಚನ ಕೊಪ್ಪಳ : ಸಮಾಜದಲ್ಲಿ ಎಲ್ಲರೂ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಬೇಕಾದರೆ ಪ್ರತಿಯೊಬ್ಬರೂ ಬುದ್ಧನ ಮಾರ್ಗವನ್ನು ಅನುಸರಿಸಬೇಕು ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ
error: Content is protected !!