Sign in
Sign in
Recover your password.
A password will be e-mailed to you.
Browsing Category
Koppal District News
ಹಿರೇಕಾಸನಕಂಡಿ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಶೆ.100ರಷ್ಟು
: ಕೊಪ್ಪಳ ತಾಲ್ಲೂಕಿನ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಿರೇಕಾಸನಕಂಡಿ(609) ಶಾಲೆಯ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಅತ್ಯುತ್ತಮವಾಗಿ ಬಂದಿರುತ್ತದ್ದು, ಒಟ್ಟು 49 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತಿರ್ಣರಾಗಿ ಶಾಲೆಯ ಒಟ್ಟು ಫಲಿತಾಂಶ ಶೆ.100 ಕ್ಕೆ…
ಆರೋಪಿಗಳಿಗೆ ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ನಗರ ಘಟಕ ಪ್ರತಿಭಟನೆ
Koppal ಭಾರತೀಯ ಜನತಾ ಪಾರ್ಟಿ ನಗರ ಘಟಕದಿಂದ ಮಂಗಳೂರಿನಲ್ಲಿ ನಡೆದಂತ ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಖಂಡಿಸಿ ಆರೋಪಿಗಳಿಗೆ ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಪ್ರತಿಭಟನೆ ನಡೆಸಿತು.
ಕೊಪ್ಪಳ ನಗರದ ಅಶೋಕ್ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷರು…
ಸುಹಾಸ್ ಶೆಟ್ಟಿರವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ
ಗಂಗಾವತಿಯ ಬಸ್ ನಿಲ್ದಾಣದ ವೃತ್ತದಲ್ಲಿ, ಮಂಗಳೂರಿನಲ್ಲಿ ಜರುಗಿದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿರವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಿ ನ್ಯಾಯ ಕೊಡಿಸಬೇಕಾಗಿ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಬಿಜೆಪಿ…
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಕೆ.ಜಿ. ಕುಲಕರ್ಣಿ, ಪ್ರಾಣೇಶ ಮಾದಿನೂರ ನೇಮಕ
ಕೊಪ್ಪಳ, 1- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಸಮಾಜದ ಹಿರಿಯರಾದ ಡಾ. ಕೆ.ಜಿ. ಕುಲಕರ್ಣಿ ಮತ್ತು ಪ್ರಾಣೇಶ ಮಾದಿನೂರು ಅವರನ್ನು ನೇಮಿಸಿ ಮಹಾಸಭಾದ ನೂತನ ರಾಜ್ಯಾಧ್ಯಕ್ಷ ಎಸ್. ರಘುನಾಥ್ ಆದೇಶ ಹೊರಡಿಸಿದ್ದಾರೆ.
ಒಂದು ವರ್ಷದ ಅವಧಿಗೆ ಅಥವಾ ಮುಂದಿನ…
ಮೇ-೧ ಕಾರ್ಮಿಕ ದಿನಾಚರಣೆಯಂದು ಸಿ.ಐ.ಟಿ.ಯು ನೂತನ ಪ್ರಣಾಳಿಕೆ
ಗಂಗಾವತಿ: ವ್ಯವಸ್ಥಿತ ಬಿಕ್ಕಟ್ಟಿನಲ್ಲಿ ಮುಳುಗಿರುವ ನವ ಉದಾರವಾದಿ ಬಂಡವಾಳಶಾಹಿ ವ್ಯವಸ್ಥೆಯ ಆಕ್ರಮಣಕಾರಿ ದಾಳಿಯ ವಿರುದ್ಧ ಮತ್ತು ಕ?ಪಟ್ಟು ಗಳಿಸಿದ ಹಕ್ಕುಗಳನ್ನು ರಕ್ಷಿಸಲು ಸಮರಧೀರವಾಗಿ ಹೋರಾಡುತ್ತಿರುವ ವಿಶ್ವದ ದುಡಿಯುವ ಜನರಿಗೆ ಸಿಐಟಿಯು ಕ್ರಾಂತಿಕಾರಿ ಶುಭಾಶಯಗಳನ್ನು ಕೋರುತ್ತಾ, ಮೇ-೧…
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಕಾರ್ಮಿಕ ದಿನಾಚರಣೆ ಆಚರಣೆ. – ಭಾರಧ್ವಾಜ್
ಮೇ-೦೧ ವಿಶ್ವ ಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ
ಗಂಗಾವತಿ: ಮೇ-೦೧ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಕಾರ್ಮಿಕ ದಿನಾಚರಣೆಯನ್ನು…
ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ
- ಭಾರಧ್ವಾಜ್
ಗಂಗಾವತಿ: ಏಪ್ರಿಲ್-೩೦ ಬುಧವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್…
ವಕ್ಪ್ ತಿದ್ದುಪಡಿ ಕಾಯಿದೆ ವಿರೋಧಿಸಿ ಕೊಪ್ಪಳದಲ್ಲಿ ಮೇ.೩ ರಂದು ಬೃಹತ್ ಪ್ರತಿಭಟನೆ
ಕೊಪ್ಪಳ, ಮೇ. ೦೧: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಪ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಾಗೂ ಈ ಕಾಯ್ದೆಯನ್ನು ವಾಪಸ್ ಪಡೆಯಲು ಆಗ್ರಹಿಸಿ ಅಖಿಲ ಭಾರತ ಮುಸ್ಲಿಮ್ ವಯಕ್ತಿಕ ಕಾನೂನು ಮಂಡಳಿ ವತಿಯಿಂದ ಕೊಪ್ಪಳ ನಗರದಲ್ಲಿ ಮೇ. ೩ ರಂದು ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು…
ಬಸ್ ನಿಲ್ದಾಣದ ಮುಂದುಗಡೆ ಖಾಸಗಿ ಸಹಭಾಗಿತ್ವದಲ್ಲಿ ಮೇಲ್ವೇತುವೆ ನಿರ್ಮಾಣ -ಅಮ್ಜದ್ ಪಟೇಲ್
ಕೊಪ್ಪಳ ನಗರಸಭೆಯ 2025-2026 ನೇ ಸಾಲಿನ ಆಯ-ವ್ಯಯ ಮುಂಗಡ ಪತ್ರ
ನಗರಸಭಾ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದ್ಧೇನು? Complete Speach
ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ರಾಜಶೇಖರ ಹಿಟ್ನಾಳರವರೇ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಘವೇಂದ್ರ…
ಏಪ್ರಿಲ್ ೩೦ ರಂದು ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವ
ಕೊಪ್ಪಳ ಏಪ್ರಿಲ್ ೨೯: ಕೊಪ್ಪಳ ನಗರದ ಈಶ್ವರ ಪಾರ್ಕ್ ಈಶ್ವರ್ ದೇವಸ್ಥಾನದಿಂದ ನಗರದ ವಡ್ಡರ ಓಣಿಯ ಶ್ರೀ ತಿಮ್ಮಪ್ಪನ ದೇವಸ್ಥಾನದವರೆಗೆ ಭೋವಿ ಸಮಾಜದ ವತಿಯಿಂದ ಶ್ರೀ ತಿಮ್ಮಪ್ಪನ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ಜರಗಿತು. ಸಮಾಜದ ವತಿಯಿಂದ ಕುಂಭ ಕಳಶ ದೊಂದಿಗೆ ಈಶ್ವರ ಪಾರ್ಕ್ ನಲ್ಲಿ ತಿಮ್ಮಪ್ಪನ…