Browsing Category

Koppal District News

ಚೆಸ್ ಬೇಸಿಗೆ ತರಬೇತಿ ಶಿಬಿರ ಮತ್ತು ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ ಪ್ರಕ್ರಿಯೆ

: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಹಾಗೂ ಬಾಲಕ, ಬಾಲಕಿಯರಿಗೆ ಚೆಸ್ ಬೇಸಿಗೆ ತರಬೇತಿ ಶಿಬಿರ ಮತ್ತು 2025ನೇ ಸಾಲಿನ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ…

ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

.ಬಾಲಚಂದ್ರನ್‌ ಎಸ್‌ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ  .ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ದಿ 23  ರಂದು ಕೊಪ್ಪಳ…

ಪಹಲ್ಗಾಮ್ ಹತ್ಯಾಕಾಂಡ ಅಮಾನವೀಯ ಕೃತ್ಯ.ವಿವಿಧ ಸಂಘಟನೆಗಳಿಂದ ಖಂಡನೆ

. ಕೊಪ್ಪಳ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ವಿವಿಧ ಸಂಘಟನೆಗಳು ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಜನಪರ ಸಂಘಟನೆಗಳ ಒಕ್ಕೂಟ ಜಿಲ್ಲಾ ಅಧ್ಯಕ್ಷ ಎಸ್.ಎ.ಗಫಾರ್, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ…

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆಗೆ ಜೀವಾವಧಿ ಶಿಕ್ಷೆ

: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ ಸ್ವತಃ ತಂದೆಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ರೂ. 80,000 ಗಳ ದಂಡವನ್ನು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯವು ವಿಧಿಸಿದೆ.  ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ…

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತ ಪಟ್ಟವರಿಗೆ ಶ್ರದ್ದಾಂಜಲಿ

ಕೊಪ್ಪಳ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತ ಪಟ್ಟವರಿಗೆ ಬಿಜೆಪಿ ಪಕ್ಷದ ವತಿಯಿಂದ ಶ್ರೀ ಬಸವೇಶ್ವರ ಗುಡಿ ಹತ್ತಿರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ಅಶೋಕ ಸರ್ಕಲ್ ನಲ್ಲಿ ಮೌನಾಚರಣೆಯ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು. ಉಗ್ರರ ದಾಳಿ ಖಂಡಿಸಿ ಬಿಜೆಪಿ…

ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಕೊಪ್ಪಳದ 19 ಜನ ಸುರಕ್ಷಿತ – ಎಸ್ಪಿ ರಾಮ್ ಎಲ್ ಅರಸಿದ್ದಿ

ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಕೊಪ್ಪಳದ 19 ಜನ ಸುರಕ್ಷಿತವಾಗಿದ್ದಾರೆ. ನಿನ್ನೆ ಮಧ್ಯಾಹ್ನ ಮುಂಬೈಯಿಂದ ಶ್ರೀನಗರಕ್ಕೆ ತಿಳಿದ ಕೊಪ್ಪಳದ 19 ಜನರ ತಂಡ ಸುರಕ್ಷಿತವಾಗಿದೆ ಎಂದು ಕೊಪ್ಪಳ ಎಸ್ಪಿ ರಾಮ್ ಎಲ್ ಅರ್ಸಿದ್ದಿ ಹೇಳಿದ್ದಾರೆ. ಕೊಪ್ಪಳದ ಶಿವಕುಮಾರ್ ಶೆಟ್ಟರ್ ಶರಣಪ್ಪ

ಚಾರಣಗಳಿಂದ ಮನುಷ್ಯನಿಗೆ ಪಿಜಿಕಲ್ ಫಿಟ್ನ್ಯಸ್ ದೊರೆಯುತ್ತದೆ-ರಾಮ್‌ಎಲ್. ಅರಸಿದ್ಧಿ

ಕೊಪ್ಪಳ,ಏ,೨೧;- ಚಾರಣಗಳಿಂದ ಮನುಷ್ಯನಿಗೆದೈಹಿಕ ಸಾಮರ್ಥ್ಯತೆ ಹೆಚ್ಚಿಸುವುದರ ಜೊತೆಗೆ ಸಾಮಾನ್ಯ ಜ್ಞಾನ ಹೆಚ್ಚಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ರಾಮ್‌ಎಲ್. ಅರಸಿದ್ಧಿಯವರು ಹೇಳಿದರು. ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೊಪ್ಪಳ ಚಾರಣ…

ಕಿರ್ಲೋಸ್ಕರ್ -ವಸುಂಧರಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ -೨೦೨೫

ಕೊಪ್ಪಳ,: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಈ ಕಾರ್ಖಾನೆಯು ಪ್ರಪ್ರಥಮವಾಗಿ ಕೈಗಾರಿಕೆಯಲ್ಲಿ ಹಿಂದುಳಿದ ಪ್ರದೇಶವಾದ ಕೊಪ್ಪಳ ಜಿಲ್ಲೆಯ ಬೇವಿನಹಳ್ಳಿಯ ಹತ್ತಿರ ೧೯೯೩ ರಲ್ಲಿ ಸ್ಥಾಪನೆಗೊಂಡಿದ್ದು, ಪ್ರಮುಖವಾಗಿ ಬೀಡು ಕಬ್ಬಿಣ ಮತ್ತು ಬೂದು ಕಬ್ಬಿಣದ ಎರಕಗಳನ್ನು ಉತ್ಪದಿಸುತ್ತಿದೆ.…

ಯುವ ಪೀಳಿಗೆಗೆ ಜಾನಪದ ತರಬೇತಿ ಅತ್ಯವಶ್ಯಕ – ಗೊಲ್ಲಹಳ್ಳಿ ಶಿವಪ್ರಸಾದ್

ಗಿಡ-ಗಿಡಕ ಕೂತು ಕೈಮಾಡಿ ಕರೀತಾವ: ಉಪನ್ಯಾಸ ಹಾಗೂ ಜಾನಪದ ಗಾಯನ ಕಾರ್ಯಕ್ರಮ ): ಯುವ ಪೀಳಿಗೆಗೆ ಜಾನಪದ ತರಬೇತಿ ನೀಡುವುದು ಅತ್ಯವಶ್ಯಕವಾಗಿದ್ದು, ಕರ್ನಾಟಕ ಜಾನಪದ ಅಕಾಡೆಮಿಯಿಂದ ಜಾನಪದ ಸಂಭ್ರಮ, ವಿವಿಧ ವಿಚಾರ ಸಂಕೀರ್ಣಗಳು ಮತ್ತು ತರಬೇತಿಗಳನ್ನು ಹಮ್ಮಿಕೊಳ್ಳುವ…

ಕುಷ್ಟಗಿ ರೈಲ್ವೆ ಸ್ಟೇಷನ್ ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ

ಕುಷ್ಟಗಿ ; ಸಂಸದ ರಾಜಶೇಖರ ಹಿಟ್ನಾಳ ನೂತನವಾಗಿ ನಿರ್ಮಾಣವಾಗಿರುವ ಕುಷ್ಟಗಿ ರೈಲ್ವೆ ಸ್ಟೇಷನ್ ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. . ಈಗಾಗಲೇ ಪ್ರಾಯೋಗಿಕ ರೈಲ್ವೆ ಚಾಲನೆ ನಡೆಸಿದ್ದು , ಅತೀ ಶೀಘ್ರದಲ್ಲೇ ಉದ್ಘಾಟನೆಗೊಳ್ಳಬೇಕಾಗಿರುವುದರಿಂದ ಬಾಕಿ ಉಳಿದ ಕಾಮಗಾರಿಯನ್ನು ಅತೀ ಜರೂರಾಗಿ…
error: Content is protected !!