Sign in
Sign in
Recover your password.
A password will be e-mailed to you.
Browsing Category
Koppal District News
ಡಿಸೆಂಬರ್ ಬಳಿಕ ಅಲ್ಲ ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಮ್ ಇರುತ್ತಾರೆ- ರಾಘವೇಂದ್ರ ಹಿಟ್ನಾಳ
ಕೊಪ್ಪಳ : ಜಾತಿ ಗಣತಿ ಸಮಿಕ್ಷೆ ಯಾರಿಗೂ ನಷ್ಟವಾಗುವುದಿಲ್ಲ ಸಮಾಜದಲ್ಲಿ ಜಾತಿವಾರು ಸಮಿಕ್ಷೆಯಿಂದ ಆರ್ಥಿಕ. ಶೈಕ್ಷಣಿಕ ಪ್ರಗತಿ ಕಾಣಲಿದೆ ವಿರೋಧ ಪಕ್ಷದವರು ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ ಸಮಿಕ್ಷೆಯ ವರದಿಯನ್ನು ಸಿಎಂ ಮುತುವರ್ಜಿ ವಹಿಸಲಿದ್ದಾರೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್…
ಹುಲಿಗಿ : ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ
ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ಸಮಾನತೆಯ ಹರಿಕಾರ, ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಜಯಂತಿ ಆಚರಣೆ ಸಮಾರಂಭದಲ್ಲಿ ಗ್ರಾ. ಪಂ.ಅಧ್ಯಕ್ಷೆ ನೀಲಮ್ಮ ಗವಿಸಿದ್ದಪ್ಪ ಗೂಂಗಾಡಿ ಮಾಜಿ ತಾ. ಪಂ ಸದಸ್ಯ…
ಸರ್ವೋದಯ ಸಂಸ್ಥೆಯಲ್ಲಿ ಡಾ.ಅಂಬೇಡ್ಕರ್ ಜಯಂತಿ
ಕೊಪ್ಪಳ: ದಲಿತರು ದಮನಿತರ ಬದುಕಿನ ಆಶಾಕಿರಣ, ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಅವರ ೧೩೪ನೇ ಜಯಂತಿಯನ್ನ ನಗರದ ಕಿನ್ನಾಳ ರಸ್ತೆಯಲ್ಲಿರುವ ಸರ್ವೋದಯ ಸಮಗ್ರ ಗ್ರಾಮೀಣಾಭಿವೃದ್ದಿ ಸಂಸ್ಥೆಯಲ್ಲಿ ಅತ್ಯಂತ ಸಡಗರದಿಂದ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ…
ಸ್ನಾತಕೋತ್ತರ ಕೇಂದ್ರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ಆಚರಣೆ
ಕೊಪ್ಪಳ (ಏ.14):ಭಾರತದ ಕಾನೂನು ಮತ್ತು ಸಾಮಾಜಿಕ ಚೌಕಟ್ಟನ್ನು ರೂಪಿಸುವಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಗಳು ಜನರಿಗೆ ಸ್ಫೂರ್ತಿ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ ಹೇಳಿದರು.
ಯಲಬುರ್ಗಾ ಪಟ್ಟಣದ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಬಾಬಾ…
ಬಾದಿಮನಾಳ- ರಜತ ಜಾತ್ರಾ ಮಹೋತ್ಸವ, ಸಾಮೂಹಿಕ ವಿವಾಹ, ಕನಕ ಮಹಾರಥೋತ್ಸವ
-ಕೊಪ್ಪಳ:- ಜಿಲ್ಲೆ ಕುಷ್ಟಗಿ ತಾಲೂಕು ಬಾದಿಮನಾಳ 25ನೇ ವರ್ಷದ ಜಾತ್ರ ಮಹೋತ್ಸವ ಜರುಗಲಿದೆ. ಶ್ರೀ ಕಾಗಿನೆಲೆ ಮಹಾ ಸಂಸ್ಥಾನದ ಕನಕಗುರು ಪೀಠ ಕಲಬುರಗಿ ವಿಭಾಗದ ಶಾಖಾ ಮಠವಾಗಿರುವ ಬಾದಿಮನಾಳ ಗ್ರಾಮದಲ್ಲಿ ಕನಕದಾಸರ ಮಂದಿರವಿದ್ದು ಪ್ರತಿ ವರ್ಷ ಧಾರ್ಮಿಕ ಕಾರ್ಯಕ್ರಮ ಮತ್ತು ಸಾಮೂಹಿಕ…
ಡಾಕ್ಟರ್ ಕ್ಯಾಂಪ್‌ನ ರವಿ ಅವರಿಗೆ ಡಾಕ್ಟರೇಟ್ ಪದವಿ
ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ಗಂಗಾವತಿ ತಾಲೂಕು, ಡಾಕ್ಟರ್ ಕ್ಯಾಂಪ್‌ನ ರವಿ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಬಿ.ಎಸ್.ನರೇಗಲ್ ಅವರ ಮಾರ್ಗದರ್ಶನದಲ್ಲಿ "ಸಾವಯವ ಕೃಷಿ ಅಭಿವೃದ್ಧಿ" ಎಂಬ ಮಹಾಪ್ರಬಂಧ ಮಂಡಿಸಿದಕ್ಕಾಗಿ ಕನ್ನಡ…
ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಗೆ ಅಕ್ಬರ್ ಸಿ ಕಾಲಿಮಿರ್ಚಿ ಕೃತಿ ಎಸ್ಕಲೇಟರ್ ಆಯ್ಕೆ
ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಗೆ ಕೊಪ್ಪಳ ದ ಅಕ್ಬರ್ ಸಿ ಕಾಲಿಮಿರ್ಚಿ ಅವರು ಕೃತಿ ಎಸ್ಕಲೇಟರ್ ಆಯ್ಕೆಯಾಗಿದೆ.ಮೇ 11,2025ರಂದುಹುಬ್ಬಳ್ಳಿಯಲ್ಲಿ ನಡೆಯುವ ಭಾವ ಸಂಗಮ ಹನ್ನೊಂದನೇ ವಾರ್ಷಿಕ ಸಮ್ಮೇಳನ ದಲ್ಲಿ ಪ್ರಶಸ್ತ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ…
ಅಂದಿಗಾಲೀಶ ಗುಡ್ಡದಲ್ಲಿ ಹನುಮ ಜಯಂತಿ ಆಚರಣೆ
ಕೊಪ್ಪಳ: ಜಿಲ್ಲೆಯ ಅಗಳಕೇರಿ ವ್ಯಾಪ್ತಿಯಲ್ಲಿರುವ ಶ್ರೀ ಅಂದಿಗಾಲೀಶ ಗುಡ್ಡದಲ್ಲಿ ಅಷ್ಟಸಿದ್ಧಿ ಪ್ರದಾತನಾದ ಶ್ರೀ ಅಂದಿಗಾಲೀಶನ ಗುಡ್ಡದಲ್ಲಿ ಹನುಮ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ವಿಶ್ವಾವಸು ನಾಮ ಸಂವತ್ಸರದ ಚೈತ್ರ ಮಾಸದ, ಶುಕ್ಲ ಪಕ್ಷ ಹುಣ್ಣಿಮೆಯ ಈ ದಿನ ಶನಿವಾರ…
ಅಹಿಂಸಾ ತತ್ವಗಳ ಪ್ರತಿಪಾದಕ ಭಗವಾನ್ ಮಹಾವೀರ
ಕೊಪ್ಪಳ ಏ. ೧೨:ಜಗತ್ತಿಗೆ ಅಹಿಂಸಾ ತತ್ವಗಳನ್ನು ಪ್ರತಿಪಾದಿಸಿದವರು ಭಗವಾನ್ ಮಹಾವೀರರು.ಪರಿಶುದ್ಧವಾದ ಬ್ರಹ್ಮಚರ್ಯ, ವೃತಗಳ ಆಚರಣೆಯಿಂದಮನುಷ್ಯನಿಗೆ ಮುಕ್ತಿದೊರೆಯುತ್ತದೆಎಂದುಸಾರಿದ ವರ್ಧಮಾನ ಮಹಾವೀರರ ಸಂ
ದೇಶಗಳು ಇಂದಿನ ಕಲುಷಿತ ಸಮಾಜಕ್ಕೆತೀರಾಅವಶ್ಯವೆಂದುಕನ್ನಡಉಪನ್ಯಾಸಕರಾದ…
ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರಿಕೆಟ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದರು.
ಪ್ರೆಸ್…