Browsing Category

State News

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ಸೆಪ್ಟೆಂಬರ್‌ 25- ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ…

ಮಾಧ್ಯಮ ಶಿಕ್ಷಣ ಮಂಥನ ಸಭೆ

ಬೆಂಗಳೂರು :  ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಜ್ಯದ ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗಗಳ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾಧ್ಯಮ ಶಿಕ್ಷಣ ಮಂಥನ ಸಭೆ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ…

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ

ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ: ಸಿಎಂ ಮೈಸೂರು ಸೆ 21: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ…

ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ

ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ ಕನ್ನಡ ಭಾಷೆ-ಸಂಸ್ಕೃತಿ-ಸಂಗೀತ-ಸಾಹಿತ್ಯ-ಜನಪದ-ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ…

ಪ್ರಸಕ್ತ ಕಾಲಘಟ್ಟದ ಬಹುದೊಡ್ಡ ಆತಂಕ ‘ಸುಳ್ಳುಸುದ್ದಿ’- ಶ್ರೀನಿವಾಸನ್ ಜೈನ್

ಬೆಂಗಳೂರು, ): ಸುಳ್ಳು ಸುದ್ದಿಯನ್ನೂ ಸಹ ಬೆಲೆ ಏರಿಕೆ, ರೈತರ ಸಮಸ್ಯೆಯಷ್ಟೇ ಗಂಭೀರ ಸಮಸ್ಯೆಯಾಗಿ ಪರಿಗಣಿಸಬೇಕು ಎಂದು ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರು ಅಭಿಪ್ರಾಯ ಪಟ್ಟರು. ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ ' ಸುಳ್ಳು ಸುದ್ದಿ - ಸಾಮಾಜಿಕ ನ್ಯಾಯದ ಮೇಲೆ…

11 ಮುಖ್ಯಮಂತ್ರಿಗಳ ಪೋಟೋಗ್ರಾರ್ ವಿಶ್ವೇಶ್ವರಪ್ಪಗೆ KUWJ ಗೌರವ

ಕ್ಯಾಮರಾ ಕಣ್ಣಲ್ಲಿ ಎಲ್ಲವನ್ನೂ ವಿಭಿನ್ನವಾಗಿ ಕ್ಲಿಕ್ಕಿಸುವುದೇ ದೊಡ್ಡ ಸವಾಲು ಬೆಂಗಳೂರು: ಕ್ಯಾಮರಾ ಕಣ್ಣಲ್ಲಿ ಯಾವ ಸಂದರ್ಭದಲ್ಲಿ ಯಾರು ಹೇಗೆ ಸೆರೆಯಾಗುತ್ತಾರೆ ಎನ್ನುವುದು ಒಬ್ಬ ಛಾಯಾಗ್ರಹಕನಿಗೆ ಮುಖ್ಯವಾದ ಸಂಗತಿ. ಈ ನಿಟ್ಟಿನಲ್ಲಿ ನಮ್ಮ ಕಣ್ಣನ್ನು ಸದಾ ಕ್ಯಾಮರಾ ಮೇಲೆ…

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು: ಸಿ.ಎಂ.ಸಿದ್ದರಾಮಯ್ಯ

 ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕಾಗಲ್ಲ ಎಂದ HDK ಗೆ ಸಿಎಂ ತಿರುಗೇಟು ಆಲಮಟ್ಟಿ, : ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಬುಧವಾರ ಆಲಮಟ್ಟಿ…

ಸುದ್ದಿಮನೆಯಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ತರವಾದದ್ದು: ಆಯೇಷಾ ಖಾನಂ

ಫೋಟೋ ಜರ್ನಲಿಸ್ಟ್‌ಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದನೆ ಬೆಂಗಳೂರು: ವಿಶ್ವಛಾಯಾಗ್ರಹಣ ದಿನದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆ.ಯೂ.ಡಬ್ಲ್ಯು.ಜೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫೋಟೋ ಜರ್ನಲಿಸ್ಟ್‌ಗಳನ್ನು ಅಭಿನಂದಿಸಿತು. ಅಭಿನಂದನಾ…

ತುಂಗಭದ್ರಾ ಜಲಾಶಯ 5 ತಡೆ ಗೇಟುಗಳ ಅಳವಡಿಕೆ ಸರ್ವರಿಗೂ ಧನ್ಯವಾದ ಸಲ್ಲಿಸಿದ ಸಿಎಂ

ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ ಗೇಟ್ ನಂಬರ್ 19 ಕ್ಕೆ ಬದಲಿಯಾಗಿ 5 ತಡೆ ಗೇಟುಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿದ್ದು, ಈ ಸವಾಲಿನ ಕಾರ್ಯಕ್ಕೆ ಸ್ಥಳದಲ್ಲೇ ಮೊಕ್ಕಾಂಹೂಡಿ ಸೂಕ್ತ ಮಾರ್ಗದರ್ಶನ ನೀಡಿದ ಡ್ಯಾಂ ಗೇಟ್ ನಿರ್ಮಾಣ ಹಾಗೂ ಸುರಕ್ಷತೆ ತಜ್ಞ ನಿವೃತ್ತ ಇಂಜಿನಿಯರ್ ಕನ್ನಯ್ಯ ನಾಯ್ಡು…

ರಾಧಾಕೃಷ್ಣ ಹರಾವತ್, ಮೌನೇಶ್ ಮಾಲಿ ಪಾಟೀಲ್ ರಿಗೆ ಮುಖ್ಯಮಂತ್ರಿ ಪದಕಗಳು

2023ನೇ ಸಾಲಿನ ಮುಖ್ಯ ಮಂತ್ರಿಯವರ ಪದಕಗಳು  1. ಶ್ರೀ ಕಾರ್ತಿಕ್ ರೆಡ್ಡಿ ಐಪಿಎಸ್. ಪೊಲೀಸ್ ಅಧೀಕ್ಷಕರು, ರಾಮನಗರ ಜಿಲ್ಲೆ 2. ಡಾ. ಅಶ್ವಿನಿ ಎಂ. ಐಪಿಎಸ್. ಎಐಜಿಪಿ, ಕೇಂದ್ರ ಸ್ನಾನ, ಪ್ರಧಾನ ಕಛೇರಿ, ಬೆಂಗಳೂರು 3. ಶ್ರೀ ಯತೀಶ್ ಎನ್. ಐಪಿಎಸ್, ಪೊಲೀಸ್ ಅಧೀಕ್ಷಕರು, ಮಂಡ್ಯ…
error: Content is protected !!