Browsing Category

State News

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿ.ಎಂ.ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿ.ಎಂ *ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ* ಬೆಂಗಳೂರು ಜು 1: ಫೇಕ್ ನ್ಯೂಸ್ ಗಳ…

ಹಾವೇರಿಯಲ್ಲಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.30ಕ್ಕೆ

ಹಾವೇರಿಯಲ್ಲಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.30ಕ್ಕ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾವೇರಿಯ ಶ್ರೀ ಗುರುಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಜೂ.30ರಂದು ಭಾನುವಾರ…

ಸಿಎಂ ಭೇಟಿ ಮಾಡಿದ ಕೆಯುಡಬ್ಲೂೃಜೆ ಪತ್ರಕರ್ತರ ಬೇಡಿಕೆಗಳ ಸಿಎಂಗೆ ಮನವಿ

ಬೆಂಗಳೂರು: ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಮತ್ತಿತರ ಬೇಡಿಕೆಗಳ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ. ಅರ್ಜಿ ಸಲ್ಲಿಸಿದ್ದರೂ, ಅರ್ಹ…

ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ

ಕೊಪ್ಪಳ : ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕನ್ನಡನೆಟ್ ಡಾಟ್ ಕಾಮ್, ಕವಿಸಮಯ ಹಾಗೂ ಬಹುತ್ವ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಸಿಜಿಕೆ ರಂಗ ಪುರಸ್ಕಾರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಹಿರಿಯ ರಂಗಕರ್ಮಿ ಸಿಜಿಕೆ ಇವರ ನೆನಪಿನಲ್ಲಿ ಪ್ರತಿ ವರ್ಷ ಅವರ…

ರಾಮೋಜಿರಾವ್, ಮದನ ಮೋಹನ ಅವರಿಗೆ ಕೆಯುಡಬ್ಲ್ಯೂಜೆ ನುಡಿನಮನ

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲೂೃಜೆ) ಅಗಲಿದ ಹಿರಿಯ ಪತ್ರಕರ್ತರಾದ ಪದ್ಮ ವಿಭೂಷಣ ಪುರಸ್ಕೃತರಾದ ರಾಮೋಜಿ ರಾವ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮತ್ತಿಹಳ್ಳಿ ಮದನ ಮೋಹನ್ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೆಯುಡಬ್ಲೂೃಜೆ…

ಯುವಪಥದಲ್ಲಿ ಜು.3ತನಕ ಚಿತ್ರಕಲಾ ಪ್ರದರ್ಶನ ಚಿತ್ರಕಲೆಯಲ್ಲಿ ಕಲಾವಿದನ ನೈಜತೆ ಮುಖ್ಯ: ಸುಬ್ರಹ್ಮಣ್ಯಂ

ಬೆಂಗಳೂರು: ಚಿತ್ರಕಲೆಗಳಿಗೆ ತನ್ನದೇ ಆದ ನೈಜವಾದ ಶ್ರೀಮಂತ ಪರಂಪರೆ ಇದ್ದು, ಅದನ್ನು ಅಧ್ಯಯನಶೀಲವಾಗಿ ನೋಡುವ ಮನಸ್ಥಿತಿ ಬಹಳ ಮುಖ್ಯವಾಗಿದೆ ಎಂದು ಕಲಾ ವಿಮರ್ಶಕ ಸುಬ್ರಹ್ಮಣ್ಯಂ ವೇಣುಗೋಪಾಲ್ ಕೆ ಅವರು ಹೇಳಿದ್ದಾರೆ. ಜಯನಗರದ ಯುವಪಥದಲ್ಲಿ ಸಂಸ್ಕಾರ ಭಾರತಿ ಮತ್ತು ಹೊಯ್ಸಳ ಚಿತ್ರಕಲಾ…

ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ:ವಾರ್ತಾ ಆಯುಕ್ತ ವಿಕಾಸ ಸುರಳಕರ ಭರವಸೆ

ಬೆಂಗಳೂರು:ರಾಜ್ಯದ ಪತ್ರಕರ್ತರಿಗೆ ತ್ವರಿತ ಬಸ್ ಪಾಸ್ ನೀಡಿಕೆಯ ಸಂಬಂದ ಶೀಘ್ರವಾಗಿ ಕ್ರಮ ವಹಿಸಲಾಗುವುದು. ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ…

ಪಾಪದ ಕೋಟೆಗೆ ಪುಣ್ಯ “ಕೋಟಿ” ಯ ಪ್ರವೇಶ… ಸಿನಿಮಾ ವಿಮರ್ಶೆ

Rating : *** ವಿಮರ್ಶೆ: ಬಸವರಾಜ ಕರುಗಲ್ ಚಿತ್ರದ ಆರಂಭ ಮತ್ತು ಅಂತ್ಯದಲ್ಲಿ ಎರಡು ಚಿಕ್ಕ ಸಿಕ್ವೇನ್ಸ್ ಚಿತ್ರದ ಹೈಲೈಟ್. ಅವೇನೆಂದರೆ ಬಿಕ್ಕಳಿಕೆ ಮತ್ತು ರೆಡಿಯೋದಲ್ಲಿ ಕೇಳಿಸುವ, "ಅಮ್ಮಾ ದೇವರಾಣೆ ನಾನು ಬೆಣ್ಣೆ ಕದ್ದಿಲ್ಲಮ್ಮ..." ಎಂಬ ಹಾಡಿನ ಸಾಲು... ಇಡೀ…

ಹಿರಿಯ ಸರೋದ್ ವಾದಕರು, ಸಂಸ್ಕೃತಿ ಚಿಂತಕರು ಪ್ರೊ. ರಾಜೀವ್ ತಾರಾನಾಥ್ ಇನ್ನಿಲ್ಲ – ಸಿಎಂ ಸಿದ್ದರಾಮಯ್ಯ ಸಂತಾಪ

ಹಿರಿಯ ಸರೋದ್ ವಾದಕರು, ಸಂಸ್ಕೃತಿ ಚಿಂತಕರು ಪ್ರೊಫೆಸರ್ ರಾಜೀವ್ ತಾರಾನಾಥ್ ಇನ್ನಿಲ್ಲ... ನಾಳೆ ಅವರ ಮೈಸೂರಿನ ಮನೆಯಲ್ಲಿ ಬೆಳಗ್ಗೆ 9:00 ರಿಂದ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮನೆಯ ವಿಳಾಸ #853 ಪಂಚಮಂತ್ರ ರಸ್ತೆ ಕುವೆಂಪು ನಗರ ಮೈಸೂರು ರಾಜೀವ್ ತಾರಾನಾಥ್ ರ…

ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ ಮಾಧ್ಯಮ ಜವಬ್ದಾರಿಯನ್ನು ಶ್ಲಾಸಿದ ರಾಜ್ಯಪಾಲ ಗೆಹ್ಲೋಟ್ kuwj…

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂೃಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ…
error: Content is protected !!