Browsing Category

State News

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ KUWJ ದತ್ತಿನಿಧಿ ಪ್ರಶಸ್ತಿ ಪ್ರದಾನ

ಮೈಸೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು,: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್‌ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ

ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಹೆಗಡೆ ಸಾರ್ವಜನಿಕ ಕ್ಷಮೆಗೆ ಕೆಯುಡಬ್ಲ್ಯುಜೆ ಒತ್ತಾಯ

ಬೆಂಗಳೂರು: ಮಾಧ್ಯಮಗಳನ್ನು ನಾಯಿಗಳಿಗೆ ಹೋಲಿಸಿರುವ ಸಂಸದ ಅನಂತಕುಮಾರ ಹೆಗಡೆ ಅವರು ಬೇಷರತ್ತಾಗಿ ಸಾರ್ವಜನಿಕ ಕ್ಷಮೆ ಕೇಳಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ( ಕೆಯುಡಬ್ಲ್ಯುಜೆ ) ಒತ್ತಾಯಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಿಲ್ಲೂರು ಗ್ರಾಮದಲ್ಲಿ…

ಜನಹಿತ ಪತ್ರಿಕೋದ್ಯಮವು ಸವಾಲಿನ ಸಂಗತಿ: ಎನ್. ಎಸ್. ಶಂಕರ್

ಎಂಬತ್ತರ ದಶಕದ ಪತ್ರಿಕೋದ್ಯಮ ಜನರಿಗೆ ಪ್ರಶ್ನಿಸುವ ಧೈರ್ಯ ತುಂಬಿತು ಬೆಂಗಳೂರು: ಜನಹಿತ ಪತ್ರಿಕೋದ್ಯಮವು ಬಹುತೇಕ ಪತ್ರಕರ್ತರಿಗೆ ಪ್ರಸ್ತುತ ದಿನಗಳಲ್ಲಿ ನಿಜಕ್ಕೂ ಸವಾಲಾಗುತ್ತಿದ್ದು, ಪತ್ರಿಕಾ ಸ್ವಾತಂತ್ರ್ಯವನ್ನೇ ಕೆಲವರು ಪ್ರಶ್ನೆ ಮಾಡತೊಡಗಿರುವುದು ಅಪಾಯಕಾರಿ ಬೆಳವಣಿಗೆ ಎಂದು ಹಿರಿಯ…

ಮುಹಮ್ಮದಿ ಬೇಗಂ: ಭಾರತದಲ್ಲಿ ಮ್ಯಾಗಜೀನ್‌ನ ಮೊದಲ ಮಹಿಳಾ ಸಂಪಾದಕಿ

ಸೈಯದಾ ಮುಹಮ್ಮದಿ ಬೇಗಂ ಅವರು ಭಾರತೀಯ ಉಪಖಂಡದಲ್ಲಿ 'ತೆಹಜೀಬ್-ಎ-ನಿಸ್ವಾನ್' ಎಂಬ ವಾರಪತ್ರಿಕೆಯ ಸಂಪಾದಕರಾದ ಮೊದಲ ಮಹಿಳೆ. ಮಹಿಳೆಯರ ವಿಮೋಚನೆಗಾಗಿ ಉರ್ದು ಪತ್ರಿಕೆಯನ್ನು ಅರ್ಪಿಸಲಾಯಿತು. ನಿಯತಕಾಲಿಕವು ತನ್ನ ಮೊದಲ ಆವೃತ್ತಿಯೊಂದಿಗೆ ಜುಲೈ 1, 1898 ರಂದು ಹೊರಬಂದಿತು. ಮುಹಮ್ಮದಿ…

ಶೇ.60 ಕನ್ನಡ ಬಳಕೆ: ಮಾ 12ರಂದು ಅನುಷ್ಠಾನ ವರದಿ ನೀಡುವಂತೆ ಡಿಸಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

*ವಿಧಾನಸಭಾ ಕ್ಷೇತ್ರವಾರು ಖುದ್ದು ಭೇಟಿ ಪರಿಶೀಲನೆ‌ ನಡೆಸುವಂತೆ ತಾಕೀತು *ವಿಕಾಸಸೌಧದಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ‌ ಸಚಿವ‌ ಶಿವರಾಜ್ ತಂಗಡಗಿ ಅವರಿಂದ ಸೂಚನೆ ಬೆಂಗಳೂರು, ಮಾ.7 ರಾಜ್ಯದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಖುದ್ದು…

ಶೇ.60 ಕನ್ನಡ ಬಳಕೆ: ಮಾ 12ರಂದು ಅನುಷ್ಠಾನ ವರದಿ ನೀಡುವಂತೆ ಡಿಸಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

*ವಿಧಾನಸಭಾ ಕ್ಷೇತ್ರವಾರು ಖುದ್ದು ಭೇಟಿ ಪರಿಶೀಲನೆ‌ ನಡೆಸುವಂತೆ ತಾಕೀತು *ವಿಕಾಸಸೌಧದಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ‌ ಸಚಿವ‌ ಶಿವರಾಜ್ ತಂಗಡಗಿ ಅವರಿಂದ ಸೂಚನೆ ಬೆಂಗಳೂರು, ಮಾ.7 ರಾಜ್ಯದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಖುದ್ದು

ಮೌಢ್ಯ, ಮೂಢನಂಬಿಕೆಗಳನ್ನು ತಡೆಯುವ ಕಾನೂನುಅನುಷ್ಠಾನಕ್ಕೆ ರಾಜಕೀಯ ಇಚ್ಛಾಶಕ್ತಿ ಬಹಳ ಮುಖ್ಯ-ಸತೀಶ್ ಜಾರಕಿಹೊಳಿ

kuwj ಸಂವಾದದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು:ಮೌಢ್ಯ ಮತ್ತು ಮೂಢನಂಬಿಕೆಗಳನ್ನು ತಡೆಯುವ ಕಾನೂನು ಇದ್ದರೂ ಅದನ್ನು ಪರಿಣಾಮಕಾರಿ ಅನುಷ್ಠಾನ ಮಾಡಲು ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

ವಿ.ಮನೋಹರ ಪ್ರಸಾದ್ & ರಾಮಮನಗೂಳಿ ಅವರ‌ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಬೆಂಗಳೂರು:ಹಿರಿಯ ಪತ್ರಕರ್ತರಾದ ಬಾಗಲಕೋಟೆಯ‌ ರಾಮಮನಗೂಳಿ ಮತ್ತು ಮಂಗಳೂರಿನ ವಿ.ಮನೋಹರ ಪ್ರಸಾದ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ. ರಾಮಮನಗೂಳಿ:ಬಾಗಲಕೋಟ ಸಂಯುಕ್ತ ಕರ್ನಾಟಕ ಬ್ಯೂರೋ ಮುಖ್ಯಸ್ಥರಾಗಿಯೂ‌ ಸೇವೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ಗೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರರಅವಿರತ ಶ್ರಮ ಮುಖ್ಯ ಕಾರಣ:…

ಪತ್ರಕರ್ತರ ಅಭಿಮಾನದ ಹೊಳೆಯಲ್ಲಿ ಮಿಂದೆದ್ದ ಕೆ.ವಿ.ಪ್ರಭಾಕರ್ ಬೆಂಗಳೂರು:ಗ್ರಾಮೀಣ ಪತ್ರಕರ್ತರ ಶ್ರಮ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸಿ ಅವರ ಬಹುವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್
error: Content is protected !!