Sign in
Sign in
Recover your password.
A password will be e-mailed to you.
Browsing Category
State News
ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಅಡಾಕ್ ಕಮಿಟಿ; ಶಿವಾನಂದ ತಗಡೂರು ನೇತೃತ್ವದ ಸಮಿತಿ ಅಧಿಕಾರ ಸ್ವೀಕಾರ
ಮೈಸೂರು:19/02/204ರ ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ಅಡಾಕ್ ಕಮಿಟಿ ಅಧಿಕಾರ ಸ್ವೀಕರಿಸಿದೆ.ಈ ಸಂದರ್ಭದಲ್ಲಿಅಡಾಕ್ ಕಮಿಟಿ ಸದಸ್ಯರಾದ ಮತ್ತಿಕೆರೆ ಜಯರಾಮ್, ಸೋಮಶೇಖರ್!-->!-->!-->…
ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ -ಶಿವಾನಂದ ತಗಡೂರು ಧನ್ಯವಾದ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಬೇಡಿಕೆಯಾದ ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿದ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮಸ್ತ ಪತ್ರಕರ್ತರ ಪರವಾಗಿ
ಸಲ್ಲಿಸಿದರು.…
ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ”- ಬಜೆಟ್…
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
429. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಾ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ…
ಚಿಂತಕರುಗಳಾದ ನಾರಾಯಣ ಗುರುಗಳು, ಜ್ಯೋತಿಬಾ ಫುಲೆ, ಪೆರಿಯಾರ್ ರಾಮಸ್ವಾಮಿ, ರಾಮ ಮನೋಹರ ಲೋಹಿಯಾ, ಬಾಬು ಜಗಜೀವನರಾಮ್ ರವರ…
ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ- ಕನ್ನಡ ಮತ್ತು ಸಂಸ್ಕೃತಿ
344. 12ನೇ ಶತಮಾನದಲ್ಲಿ ಸಾಮಾಜಿಕ ಮತ್ತು ಲಿಂಗ ಸಮಾನತೆಗಾಗಿ ಮತ್ತು ವರ್ಗಬೇಧ ಹಾಗೂ ವರ್ಣಬೇಧ ವಿರುದ್ಧವಾಗಿ ಶೋಷಿತ ವರ್ಗದ ಜನರಲ್ಲಿ ಆತ್ಮಸ್ಥೈರ್ಯವನ್ನು ತುಂಬಿ, ಸಮಾಜೋಧಾರ್ಮಿಕ ಕ್ರಾಂತಿಯನ್ನು ಮಾಡಿದ ಶ್ರೇಯಸ್ಸು…
ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್
ಬೆಂಗಳೂರು:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.
ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ!-->!-->!-->!-->!-->…
ತುಮಕೂರು ಮತ್ತು ಹಾವೇರಿ ಕ್ಷೇತ್ರದಲ್ಲಿನೊಳಂಬ ಸಮಾಜಕ್ಕೆ ಟಿಕೆಟ್ ನೀಡಲು ಆಗ್ರಹ
ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ತುಮಕೂರು ಮತ್ತು ಹಾವೇರಿ ಕ್ಷೇತ್ರಕ್ಕೆ ನೊಳಂಬ ಲಿಂಗಾಯಿತ ಸಮಾಜದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ನೊಳಂಬ ಲಿಂಗಾಯಿತ ಸಂಘ ಒತ್ತಾಯಿಸಿದೆ.ತುಮಕೂರು ಮತ್ತು ಹಾವೇರಿ ಲೋಕಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ನೊಳಂಬ ಲಿಂಗಾಯಿತ ಸಮಾಜವು!-->!-->!-->…

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಣೆ
ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರö್ಯ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ನಿಮಿತ್ತ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ…
ಲೋಕಸಭೆ ಚುನಾವಣೆ: ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ
ಲೋಕಸಭೆ ಚುನಾವಣೆ: ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ ಮಾಡಿದ ಹೆಚ್.ಡಿ.ಕುಮಾರಸ್ವಾಮಿ
*
ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ…