Sign in
Sign in
Recover your password.
A password will be e-mailed to you.
Browsing Category
State News
ಇ ಕೆವೈಸಿ ಮಾಡಿಸಿದರೆ ಸಬ್ಸಿಡಿ ಕೇವಲ ವದಂತಿ: ಆಹಾರ ಇಲಾಖೆಯಿಂದ ಸ್ಪಷ್ಟೀಕರಣ
ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಈ ವಿಷಯವು ಕೇವಲ…
ಕುಷ್ಟಗಿ ಶಾಸಕ ದೊಡ್ಡನಗೌಡ H. ಪಾಟೀಲ್ ಮುಖ್ಯ ಸಚೇತಕರಾಗಿ ನೇಮಕ
ಬೆಂಗಳೂರು: ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನಪರಿಷತ್‌ನ ವಿವಿಧ ಜವಾಬ್ದಾರಿಗಳಿಗೆ ಈ ಕೆಳಕಂಡವರನ್ನು ನಿಯುಕ್ತಿ ಮಾಡಲಾಗಿದೆ ಎಂದು ಬಿಜೆಪಿಯ ರಾಜ್ಯಾದ್ಯಕ್ಷ ಬಿ.ವೈ.ವಿಜಯೆಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಕೋಟಾ!-->!-->!-->…
ಮುಂಬೈನಲ್ಲಿ ಕನ್ನಡ ಪತ್ರಿಕೋದ್ಯಮ, ಹೆಮ್ಮೆಯ ಸಂಗತಿ ಎಂದು ಶ್ಲಾಘನೆ…
ಮುಂಬಯಿ:
ರಾಜ್ಯದ ಸಾವಿರಾರು ಜನರು ಉದ್ಯೋಗ ಅರಸಿ ಮುಂಬೈಗೆ ಬಂದು ನೆಲೆನಿಂತಿದ್ದಾರೆ. ಮುಂಬೈನಲ್ಲಿ ಕನ್ನಡ ಪತ್ರಿಕೆಗಳು ಸಾಕಷ್ಟು ಪ್ರಸಾರ ಹೊಂದಿವೆ. ಇಲ್ಲೇ ಹಲವು ಪತ್ರಿಕೆಗಳು ಹುಟ್ಟಿ ಬೆಳೆದು ನಮ್ಮ ಕನ್ನಡ ಭಾಷೆ, ಸಂಸ್ಕೃತಿ ಉಳಿವಿಗೂ ದೊಡ್ಡ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ…
ಕೆಯುಡಬ್ಲ್ಯುಜೆ ಮುಂಬಯಿ ಘಟಕ ಉದ್ಘಾಟನಾ ಕಾರ್ಯಕ್ರಮ ಡಿ.23ಕ್ಕೆ
ಬೆಂಗಳೂರು:
ದೂರದ ಮುಂಬಯಿಗೆ ನಾನಾ ಕಾರಣಕ್ಕಾಗಿ ಉದ್ಯೋಗ ಅರಸಿ ಹೋದ ಕನ್ನಡಿಗರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಕರಾವಳಿ ಭಾಗದ ಜನರು ನಮ್ಮದೇ ಮುಂಬಯಿ ಎನ್ನುವಷ್ಟು ಅಭಿಮಾನದಲ್ಲಿ ಅಲ್ಲಿ ನೆಲೆಸಿದ್ದಾರೆ.
ಅನೇಕ ರಾಜ್ಯ ಮಟ್ಟದ ಕನ್ನಡ ಪತ್ರಿಕೆಗಳು ಮತ್ತು ಅಲ್ಲಿಯೇ ಪ್ರಕಟವಾಗುವ ಹಲವು…
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ : ಶೀಘ್ರವೇ ೧೮,೧೭೭.೪೪ ಕೋಟಿ ರೂ. ಪರಿಹಾರ…
ನವದೆಹಲಿ, ಡಿಸೆಂಬರ್ 19-
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದರಲ್ಲಿ 4663.12 ಕೋಟಿ…
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಛನ ಕನ್ನಡಮಯ
ಬೆಂಗಳೂರು,
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿಕೊಂಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಲಾಂಛನವು ಸಂಪೂರ್ಣ ಆಂಗ್ಲ…
ಗೋವಾದಲ್ಲಿ ಶೀಘ್ರವೇ ಕನ್ನಡ ಭವನ : ಸ್ಥಳ ನೀಡದ ಗೋವಾ ಸರ್ಕಾರದ ನಡೆಗೆ ಸಚಿವ ತಂಗಡಗಿ ಅಸಮಾಧಾನ
ದಕ್ಷಿಣ ಗೋವಾದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸಚಿವರು ಬಜೆಟ್ ನಲ್ಲಿ ಕನ್ನಡಭವನ ನಿರ್ಮಾಣದ ಬಗ್ಗೆ ಬಜೆಟ್ ನಲ್ಲಿ ಘೋಷಣೆ
ಗೋವಾ, ಡಿ.16
ಗೋವಾ ರಾಜ್ಯದಲ್ಲಿ ಶೀಘ್ರವೇ ಕನ್ನಡ ಭವನ ನಿರ್ಮಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ…
ಪತ್ರಿಕಾ ವಿತರಕರಿಗೆ ಯೋಜನೆ ಜಾರಿ… ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕೆಯುಡಬ್ಲ್ಯೂಜೆ, ವಿತರಕರ ಒಕ್ಕೂಟ ಕೃತಜ್ಞತೆ
ಬೆಂಗಳೂರು:
ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ರೂ, ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಸರ್ಕಾರ ಜಾರಿ ಮಾಡಲು ಸಹಕಾರ ನೀಡಿದ ಕಾರ್ಮಿಕ ಇಲಾಖೆಯ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)…
ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಿಗೆ ಕೆಯುಡಬ್ಲಯೂಜೆ ಅಭಿನಂದನೆ ಡಿ.1ಕ್ಕೆ
ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಿಗೆ
ಕೆಯುಡಬ್ಲಯೂಜೆ ಅಭಿನಂದನೆ ಡಿ.1ಕ್ಕೆ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ)ದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಡಿ.1ರಂದು ಬೆಳಿಗ್ಗೆ 11.15ಕ್ಕೆ ಕಂದಾಯ ಭವನದ…
38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನ ಅನಾವರಣ ಮಾಡಿದ ಸಿಎಂ
ಬೆಂಗಳೂರು:
ದಾವಣಗೆರೆಯಲ್ಲಿ ನಡೆಯಲಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿಂದು ಅನಾವರಣಗೊಳಿಸಿ, ಶುಭ ಹಾರೈಸಿದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಪ್ರತಿ ವರ್ಷ ಆಯೋಜಿಸುವ ಸಮ್ಮೇಳನದ ಉದ್ಘಾಟನೆಗೆ…