Sign in
Sign in
Recover your password.
A password will be e-mailed to you.
Browsing Category
State News
ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ಪ್ರದೇಶ ಕುರುಬರ ಸಂಘದ(ರಿ) ಗಾಂಧಿನಗರ ಬೆಂಗಳೂರು, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ, ದಯಮಾಡಿ ತಮ್ಮ ಘನ ಮಾಧ್ಯಮದಲ್ಲಿ ಪ್ರಕಟಿಸಲು ಕೋರಲಾಗಿದೆ.
ಅಧ್ಯಕ್ಷರಾಗಿ ಎಂ ಈರಣ್ಣ, ಕಾರ್ಯಾಧ್ಯಕ್ಷರಾಗಿ ಬಸವರಾಜ್ ಬಸಲಿಗುಂದಿ ಮತ್ತು ಪ್ರಧಾನ…
2022ರ ಸಾಲಿನ ಕೆಯುಡಬ್ಯುಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ.
1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)
2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ…
ರಾಜ್ಯೋತ್ಸವ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಅವಕಾಶ
Breaking News ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನದ…
ರಾಷ್ಟೀಯ ಸಮ್ಮೇಳನದ ಯಶಸ್ವಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಚ್.ವಿಶ್ವನಾಥ ಕರೆ
.
ಕೊಪ್ಪಳ: ಶೆಪರ್ಢ ಇಂಡಿಯಾ ಇಂಟರ್ ನ್ಯಾಷನಲ್ ವತಿಯಿಂದ ಅಕ್ಟೋಬರ್ ೨ ಮತ್ತು ೩ ರಂದು ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಕಾರ್ಯಕಾರಿ ಸಮಿತಿ ಸಭೆ,ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಸನ್ಮಾನ ಹಾಗೂ ರಾಷ್ಟಿçÃಯ ಸಮಾವೇಶಕ್ಕೆ ಜಿಲ್ಲೆಯ ಕುರುಬ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ…
ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್
ದಾವಣಗೆರೆ ಆ 27: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಕರ್ನಾಟಕ ಕಾರ್ಯನಿರತ…
ತಂತ್ರಜ್ಞಾನದ ವೇಗ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ತರಬೇತಿ ಪತ್ರಕರ್ತರಿಗೆ ಅಗತ್ಯವಿದೆ:…
ದಾವಣಗೆರೆ ಆ 27: ತಂತ್ರಜ್ಞಾನದ ಬೆಳವಣಿಗೆ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪತ್ರಕರ್ತರಿಗೆ ತರಬೇತಿ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ದಾವಣಗೆರೆ ಜಿಲ್ಲಾ ವರದಿಗಾರರ ಕೂಟ ಕನ್ನಡ…
ಪೊಲೀಸ್ ಇಲಾಖೆಗೆ ಹೆಚ್ಚಿನ ಶಕ್ತಿ- ಸುಳ್ಳು ಸುದ್ದಿ ಸೃಷ್ಡಿಸುವ ಸಿಂಡಿಕೇಟ್ ಗಳ ಪಟ್ಟಿ ಪತ್ತೆ ಹಚ್ಚಲು ಕ್ರಮ-ಸಿಎಂ
*ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ*
*ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ*
ಬೆಂಗಳೂರು, : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ…
ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಯವರಿಗೆ KUWJ ಮನವಿ
ಬೆಂಗಳೂರು : ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ KUWJ ರಾಜ್ಯಾದ್ಯಕ್ಷ ಶಿವಾನಂದ ತಗಡೂರು ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದ್ದಾರೆ.. ಅವರು ಸಲ್ಲಿಸಿರುವ ಮನವಿ ಪತ್ರದ ಸಂಪೂರ್ಣ ವಿವರ ಇಲ್ಲಿದೆ
.
ಶ್ರೀ ಸಿದ್ದರಾಮಯ್ಯನವರು
ಮುಖ್ಯಮಂತ್ರಿಗಳು
ಕರ್ನಾಟಕ…
ತಹಶೀಲ್ದಾರ್ ಎಸಿ-ಡಿಸಿ ನ್ಯಾಯಾಲಯಗಳ ತಕರಾರು ಪ್ರಕರಣಗಳನ್ನು ನಿಗದಿತ ಗಡುವಿನೊಳಗೆ ಇತ್ಯರ್ಥಗೊಳಿಸಿ, ಜನಸ್ನೇಹಿ ಸೇವೆ…
# 14.87 ಕೋಟಿ ರೂ. ಬಾಕಿ ಕಾಮಗಾರಿ ಪೂರ್ಣಗೊಳಿಸಲು ತಾಕೀತು
# ಆದೇಶಕ್ಕೆ ಕಾಯ್ದಿರಿಸಿದ ಪ್ರಕರಣಗಳ ವಿಳಂಬವೇಕೆ? ಸಚಿವರ ಪ್ರಶ್ನೆ
# ಇ-ಆಫೀಸ್ ಮೂಲಕ ಕಡತ ವಿಲೇವಾರಿಗೆ ಸೂಚನೆ
# ಕಟ್ಟುನಿಟ್ಟಿನ ‘ಬೀಟ್’ ವ್ಯವಸ್ಥೆ ಪಾಲಿಸಲು ತಾಕೀತು
ಬೆಂಗಳೂರು, ಆಗಸ್ಟ್ 18:
ತಹಶೀಲ್ದಾರ್, ಎಸಿ…
ಬಿಹಾರದಲ್ಲಿ ಪತ್ರಕರ್ತನ ಎದೆಗೆ ಗುಂಡಿಟ್ಟು ಹತ್ಯೆ: ಕೆಯುಡಬ್ಲ್ಯೂಜೆ ಖಂಡನೆ
ಬೆಂಗಳೂರು:
ಬಿಹಾರದಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಉಗ್ರವಾಗಿ ಖಂಡಿಸಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ), ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದೆ.
ಅರಾರಿಯಾ ಜಿಲ್ಲೆಯ ರಾಣಿ ಗಂಜ್ ನಲ್ಲಿರುವ…