Browsing Category

State News

ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿಗಳಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಪತ್ರಕರ್ತರ ಪಿಂಚಣಿಯನ್ನು ಹೆಚ್ಚಳ ಮಾಡಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪತ್ರಕರದತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ, ಪತ್ರಕರ್ತ ಮೃತಪಟ್ಟ…

ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ-ಎದೆ ಎತ್ತಿ ಉತ್ತರಿಸಿ: CM ಸಿದ್ದರಾಮಯ್ಯ

ಬೆಂಗಳೂರು, ಜು 7: ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಕುಲಾಂತರಿ ಸಾಸಿವೆ ಕರ್ನಾಟಕಕ್ಕೆ ಬೇಡ

ಕುಲಾಂತರಿ ಸಾಸಿವೆ ಕರ್ನಾಟಕಕ್ಕೆ ಬೇಡ ಎಂದು ಪ್ರಗತಿಪರ ಚಿಂತಕರ ಸರಕಾರಕ್ಕೆ ಒತ್ತಾಯಿಸಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ʻಹತ್ತಿಯನ್ನೇನೂ ನಾವು ತಿನ್ನುವುದಿಲ್ಲʼ ಎಂಬ ಸಬೂಬು ಹೇಳಿ, ಕುಲಾಂತರಿ ಹತ್ತಿಯನ್ನು ಬೆಳೆಯಲು ಭಾರತ ಸರಕಾರ ಅನುಮತಿ ನೀಡಿತು. ಆಮೇಲೆ ಮೆಲ್ಲಗೆ ಕುಲಾಂತರಿ…

14ನೇ ದಾಖಲೆಯ ಆಯವ್ಯಯ ಮಂಡಿಸುತ್ತಿರುವ ಚರಿತ್ರಾರ್ಹ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಇಟ್ಟ ದಿಟ್ಟ ಹೆಜ್ಜೆಗಳ ಹಿನ್ನೋಟ

ಕಾಯಕ ಅಂದರೆ ಉತ್ಪತ್ತಿ-ದಾಸೋಹ ಅಂದರೆ ವಿತರಣೆ *13 ಆಯವ್ಯಯಗಳಲ್ಲೂ ಬಸವಣ್ಣ, ಅಂಬೇಡ್ಕರ್, ಲೋಹಿಯಾ, ದೇವರಾಜ ಅರಸರ ನೆರಳು* ಬೆಂಗಳೂರು, : ಕಾಯಕ ಅಂದರೆ ಉತ್ಪತ್ತಿ (production), ದಾಸೋಹ ಅಂದರೆ (distribution) ಎನ್ನುವ ಮಾತನ್ನು ಕಳೆದ ಒಂದು ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಣಿಪಾಲದಲ್ಲಿ ಜು.8ಕ್ಕೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 8-7-2023 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಉಡುಪಿಯ ಮಣಿಪಾಲದಲ್ಲಿ ನಡೆಯಲಿದೆ. ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಎಸ್ಎಸ್ಎಲ್ಸಿ…

ಬಸವಣ್ಣರ ಮಾದರಿಯಲ್ಲೇ ಸಿದ್ದರಾಮಯ್ಯರ ಸಂಪುಟ: ಸಚಿವ‌ ತಂಗಡಗಿ

ಬೆಂಗಳೂರು:    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಣ್ಣ ಸಮುದಾಯದ ಮೇಲೆ ವಿಶೇಷ ಕಾಳಜಿ ಹೊಂದಿದ್ದು, ಜಗಜ್ಯೋತಿ ಬಸವಣ್ಣ ಅವರ ಅನುಕರಣೆಯಲ್ಲಿ ತಮ್ಮ ಸಚಿವ ಸಂಪುಟ ರಚಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು…

ಕಾಗಿನೆಲೆ ಮಹಾಸಂಸ್ಥಾನ ಎಲ್ಲಾ ಶೋಷಿತ ಸಮುದಾಯಗಳಿಗೆ ಸೇರಿದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ

ಬೆಂಗಳೂರು, ಜು 2: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ಚಾತುವರ್ಣ ವ್ಯವಸ್ಥೆ ಮಹಿಳೆ ಮತ್ತು ಶೂದ್ರರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿತ್ತು: ಸಿದ್ದರಾಮಯ್ಯ

ಡಾ.ಫ.ಗು.ಹಳಕಟ್ಟಿ ಫೌಂಡೇಶನ್ ಅತ್ಯಂತ ಸಮರ್ಥರನ್ನು ಆರಿಸಿ ಪ್ರಶಸ್ತಿ ನೀಡಿದೆ ವಚನ ಸಾಹಿತ್ಯ-ದಾಸ ಸಾಹಿತ್ಯ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿವೆ ಚಾತುವರ್ಣ ವ್ಯವಸ್ಥೆ ಮಹಿಳೆ ಮತ್ತು ಶೂದ್ರರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ…
error: Content is protected !!