Browsing Category

State News

ಸಿಎಂ ಸಿದ್ದರಾಮಯ್ಯ ವಿದಾಯದ ಮಾತುಗಳು….

ಎಲ್ಲರಿಗೂ ನಮಸ್ಕಾರ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ…

ಸಾಹಿತ್ಯಕ್ಕೆ ಭಾಷೆ ಮಾತ್ರವಲ್ಲ ರಾಜಕೀಯ ಪ್ರಜ್ಞೆ -ಗ್ರಹಿಕೆ ಮುಖ್ಯ-ಡಾ.ರಂಗನಾಥ ಕಂಟನಕುಂಟೆ

ಪ್ರಜಾಸತ್ತೆಯ ಮೇಲಿನ ದಾಳಿ: ಸೃಜನಶೀಲ ಸ್ಪಂದನೆ ಹುಬ್ಬಳ್ಳಿ (ನರಗುಂದ-ನವಲಗುಂದ ರೈತ ಬಂಡಾಯ ವೇದಿಕೆ) ಮೇ.17:ಕಾವ್ಯಕ್ಕೆ,ಸಾಹಿತ್ಯಕ್ಕೆ ಕೇವಲ ಭಾಷೆ ಮಾತ್ರ ಮುಖ್ಯವಲ್ಲ.ಅದು ರಾಜಕೀಯ ಪ್ರಜ್ಞೆ,ಗ್ರಹಿಕೆ, ಕಾಣ್ಕೆ ಒಳಗೊಳ್ಳದೇ ಹೋದರೆ ಅದು ವಿಚಾರಗಳನ್ನು ಹುಟ್ಟಿಸಲಾರದು.ಫ್ಯಾಸಿಸಂನ…

ಬೆಂಗಳೂರು ‘ಗ್ಯಾಸ್ ಚೇಂಬರ್’ ಆಗದಂತೆ ತಡೆಯಲು ಹಸಿರು ಹೊದಿಕೆ ಹೆಚ್ಚಳ ಅನಿವಾರ್ಯ: ಅರಣ್ಯ ಸಚಿವ ಈಶ್ವರ…

ವೈಜ್ಞಾನಿಕವಾಗಿ ಪರಿಸರ ಸಮತೋಲನ ಕಾಪಾಡಿಕೊಳ್ಳಲು ಶೇ. 33% ರಷ್ಟು ಹಸಿರು ಹೊದಿಕೆ ಇದ್ದಾಗ ಮಾತ್ರ ಆರೋಗ್ಯಕರ ನಗರವನ್ನು ಕಟ್ಟಲು ಸಾಧ್ಯ, ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಹಸಿರು ಹೊದಿಕೆ ಕ್ಷೀಣಿಸುತ್ತಿದ್ದು, 1.40 ಕೋಟಿ ಜನಸಂಖ್ಯೆ ಇರುವ ಬೆಂಗಳೂರು ನಗರದಲ್ಲಿ ಕನಿಷ್ಠ 10 ಕೋಟಿ ಮರಗಳನ್ನು…

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ

ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ ಬೆಂಗಳೂರು:ರಾಜ್ಯ ಸರ್ಕಾರ ಕೊಡ ಮಾಡುವ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ, ಕೆಯುಡಬ್ಲೂಜೆ ಹಿರಿಯ ಸದಸ್ಯರು, ಹೊಸತು ಪತ್ರಿಕೆ ಸಂಪಾದಕರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರನ್ನು ಕರ್ನಾಟಕ…

ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಏ.24ಕ್ಕೆ

ಬೆಂಗಳೂರು: ರಾಜ್ಯ ಸರ್ಕಾರ ಕೊಡ ಮಾಡುವ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ, ಕೆಯುಡಬ್ಲೂಜೆ ಹಿರಿಯ ಸದಸ್ಯರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿದೆ. ಏ.24ರಂದು…

ತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕದ ಒಲವು:…

ಬ್ರಿಡ್ಜ್‌ ಟು ಬೆಂಗಳೂರು: ಕರ್ನಾಟಕದ ಕ್ರಮಕ್ಕೆ ರಾಜತಾಂತ್ರಿಕರ ಮೆಚ್ಚುಗೆ ದೆಹಲಿಯಲ್ಲಿ ರಾಜತಾಂತ್ರಿಕರೊಂದಿಗಿನ ಸಂವಾದ ಯಶಸ್ವಿ Bridge to Bangalore: Diplomats praise Karnataka's move ಕರ್ನಾಟಕ ಮತ್ತು ಅದರ ಜಾಗತಿಕ ಪಾಲುದಾರರ ನಡುವೆ ಸಮಾನ ಬದ್ಧತೆ ಜಾಗತಿಕ ನಾವೀನ್ಯತಾ…

ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ100 ಕೋಟಿ ರೂ ಮೀಸಲಿಡಿ: ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಆಗ್ರಹ

ಬೆಂಗಳೂರು:ಮುಖ್ಯಮಂತ್ರಿಗಳ ಮಾಧ್ಯಮ ಆರೋಗ್ಯ ಸಂಜೀವಿನಿ ಯೋಜನೆಯನ್ನು ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಬೇಕು. ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ಒದಗಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಒತ್ತಾಯಿಸಿದೆ. …

ಜಾನಪದ ಕಲಾವಿದರಿಗೆ 2025ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ತಜ್ಞ ಪ್ರಶಸ್ತಿಯನ್ನು ಪ್ರದಾನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಜಾನಪದ ಕಲಾವಿದರಿಗೆ 2025ನೇ ಸಾಲಿನ…

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳಿವೆ: ಕೆ.ವಿ.ಪ್ರಭಾಕರ್ 

ಜಾರಕಿಹೊಳಿಯವರ ಶಕ್ತಿ ಅವರ ಕಾಯಕದಲ್ಲಿದೆ: ಕೆ.ವಿ.ಪಿ ಬೆಂಗಳೂರು ಫೆ 19: ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.…

ಐಷಾರಾಮಿ ಜೀವನ ನಡೆಸಲು ಪತ್ರಿಕೋದ್ಯಮಕ್ಕೆ ಬರಬಾರದು: ಹೆಗಡೆ

ಜಯರಾಮ ಹೆಗಡೆಗೆ ಮನೆಯಂಗಳದಲ್ಲಿ ಕೆಯುಡಬ್ಲೂಜೆ ಗೌರವ ಬೆಂಗಳೂರು:ಐಷಾರಾಮಿ ಜೀವನ ಮಾಡಬೇಕು ಎನ್ನುವವರು ಪತ್ರಿಕೋದ್ಯಮಕ್ಕೆ ಬರಬಾರದು ಎಂದು ಹಿರಿಯ ಪತ್ರಕರ್ತರಾದ ಶಿರಸಿ ಜಯರಾಮ ಹೆಗಡೆ ತಿಳಿಸಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮನೆಯಂಗಳದಲ್ಲಿ ನೀಡುವ ಕೆಯುಡಬ್ಲೂಜೆ ಗೌರವ…
error: Content is protected !!