Browsing Category

State News

ದಾವಣಗೆರೆಯಲ್ಲಿ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನದ  ಕಾರ್ಯಕ್ರಮದ ವಿವರ

ದಾವಣಗೆರೆ: ದಾವಣಗೆರೆಯಲ್ಲಿ ಜಿಲ್ಲೆಯಾಗಿ ಮೊದಲ ಬಾರಿಗೆ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಫೆ.3ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ ಮೆರವಣಿಗೆ ಪೂರ್ವದಲ್ಲಿ ಹರ್ಡೇಕರ್ ಮಂಜಪ್ಪ, ಮಹಾತ್ಮ ಗಾಂಧೀಜಿ, ಡಾ.…

ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಂಪಿ, ಫೆಬ್ರವರಿ 02: ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ…

ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,(KUWJ) ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಬೆಂಗಳೂರು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯುವ

ದಾವಣಗೆರೆ ಪತ್ರಕರ್ತರೆಲ್ಲಾ ಒಂದಾಗಿ ರಾಜ್ಯದ ಪತ್ರಕರ್ತರಿಗೆ ಆತಿಥ್ಯ ನೀಡೋಣ : ಎಸ್.ಎಸ್. ಮಲ್ಲಿಕಾರ್ಜುನ ಕರೆ

ದಾವಣಗೆರೆ, ಜ. 30- ನಗರದಲ್ಲಿ ನಡೆಯಲಿರುವ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ ಮತ್ತು ಯಶಸ್ವಿಯನ್ನಾಗಿಸುವ ನಿಟ್ಟಿನಲ್ಲಿ ರೂಪುರೇಷೆಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ…

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ: ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನ ಮಾಡಲು ಸಿಎಂ ಖಡಕ್ ಸೂಚನೆ

ಬೆಂಗಳೂರು, ಜನವರಿ 9- ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಅವರು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ…

ಅಜರ್ಬೈಜಾನ್‌ನಲ್ಲಿ ನಡೆದ ಬಾಕು-2023 ಅಂತರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ : ಪ್ರಕಾಶ ಕಂದಕೂರಗೆ ಐಎಎಪಿ (IAAP) ಬೆಳ್ಳಿ…

ಕೊಪ್ಪಳ: ಅಜರ್ಬೈಜಾನ್‌ ದೇಶದಲ್ಲಿ ನಡೆದ ಬಾಕು-2023 ಅಂತರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕೊಪ್ಪಳದ ಪ್ರಕಾಶ ಕಂದಕೂರಗೆ  ಇಂಟರ್ನ್ಯಾಷನಲ್‌ ಅಸೋಸಿಯೇಷನ್‌ ಆಫ್‌ ಆರ್ಟ್‌ ಫೊಟೋಗ್ರಫಿಯ ಬೆಳ್ಳಿ ಪದಕ (IAAP Silver Medal) ಲಭಿಸಿದೆ. ಸ್ಪರ್ಧೆಯ ಕಪ್ಪು-ಬಿಳುಪು ವಿಭಾಗದಲ್ಲಿ ಅವರ…

ಇ ಕೆವೈಸಿ ಮಾಡಿಸಿದರೆ ಸಬ್ಸಿಡಿ ಕೇವಲ ವದಂತಿ: ಆಹಾರ ಇಲಾಖೆಯಿಂದ ಸ್ಪಷ್ಟೀಕರಣ

ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಈ ವಿಷಯವು ಕೇವಲ…

ಕುಷ್ಟಗಿ ಶಾಸಕ ದೊಡ್ಡನಗೌಡ H. ಪಾಟೀಲ್‌ ಮುಖ್ಯ ಸಚೇತಕರಾಗಿ ನೇಮಕ

ಬೆಂಗಳೂರು: ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನಪರಿಷತ್‌ನ ವಿವಿಧ ಜವಾಬ್ದಾರಿಗಳಿಗೆ ಈ ಕೆಳಕಂಡವರನ್ನು ನಿಯುಕ್ತಿ ಮಾಡಲಾಗಿದೆ ಎಂದು ಬಿಜೆಪಿಯ ರಾಜ್ಯಾದ್ಯಕ್ಷ ಬಿ.ವೈ.ವಿಜಯೆಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಕೋಟಾ

ಮುಂಬೈನಲ್ಲಿ ಕನ್ನಡ ಪತ್ರಿಕೋದ್ಯಮ, ಹೆಮ್ಮೆಯ ಸಂಗತಿ ಎಂದು ಶ್ಲಾಘನೆ…

ಮುಂಬಯಿ: ರಾಜ್ಯದ ಸಾವಿರಾರು ಜನರು ಉದ್ಯೋಗ ಅರಸಿ ಮುಂಬೈಗೆ ಬಂದು ನೆಲೆನಿಂತಿದ್ದಾರೆ. ಮುಂಬೈನಲ್ಲಿ ಕನ್ನಡ ಪತ್ರಿಕೆಗಳು ಸಾಕಷ್ಟು ಪ್ರಸಾರ ಹೊಂದಿವೆ. ಇಲ್ಲೇ ಹಲವು ಪತ್ರಿಕೆಗಳು ಹುಟ್ಟಿ ಬೆಳೆದು ನಮ್ಮ ಕನ್ನಡ ಭಾಷೆ, ಸಂಸ್ಕೃತಿ ಉಳಿವಿಗೂ ದೊಡ್ಡ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ…

ಕೆಯುಡಬ್ಲ್ಯುಜೆ ಮುಂಬಯಿ ಘಟಕ ಉದ್ಘಾಟನಾ ಕಾರ್ಯಕ್ರಮ ಡಿ.23ಕ್ಕೆ

ಬೆಂಗಳೂರು: ದೂರದ ಮುಂಬಯಿಗೆ ನಾನಾ ಕಾರಣಕ್ಕಾಗಿ ಉದ್ಯೋಗ ಅರಸಿ ಹೋದ ಕನ್ನಡಿಗರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಕರಾವಳಿ ಭಾಗದ ಜನರು ನಮ್ಮದೇ ಮುಂಬಯಿ ಎನ್ನುವಷ್ಟು ಅಭಿಮಾನದಲ್ಲಿ ಅಲ್ಲಿ ನೆಲೆಸಿದ್ದಾರೆ. ಅನೇಕ ರಾಜ್ಯ ಮಟ್ಟದ ಕನ್ನಡ ಪತ್ರಿಕೆಗಳು ಮತ್ತು ಅಲ್ಲಿಯೇ ಪ್ರಕಟವಾಗುವ ಹಲವು…
error: Content is protected !!