Sign in
Sign in
Recover your password.
A password will be e-mailed to you.
Browsing Category
State News
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ…
ಡಾ.ಶಾಲಿನಿ ರಜನೀಶ್
ಬೆಂಗಳೂರು ) ಫೆ.04:
ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ…
ಪ್ರೊ.ಬಿ.ಕೆ ರವಿಯವರಿಗೆ ಬೆಂವಿವಿ ಅಭಿನಂದನಾ ಕಾರ್ಯಕ್ರಮ
ನಿವೃತ್ತಿ ಬಳಿಕವೂ ಪತ್ರಿಕೋದ್ಯಮ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರ ಸೇವೆ ಮುಂದುವರೆಯಲಿ -ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ
ಜ್ಞಾನಭಾರತಿಯಲ್ಲಿ ಪ್ರೊ.ಬಿ.ಕೆ.ರವಿಯವರಿಗೆ ಸನ್ಮಾನ
ಜಾತಿ ವ್ಯವಸ್ಥೆ,ಶ್ರೇಣಿಕೃತ ವರ್ಗ,ಅಸಮಾನತೆ ಇರುವವರೆಗೂ ಗ್ರಾಮೀಣ ಭಾಗದ,ಶೋಷಿತ…
ತಾಯಿ ಭುವನೇಶ್ವರಿಯ ಪುತ್ಥಳಿ ವಿಧಾನಸೌಧದಲ್ಲಿ ಸ್ಥಾಪಿಸಿದ್ದು ಸಮಸ್ತ ಕನ್ನಡಿಗರ ಹೆಮ್ಮೆಯ ದಿನ: ಸಿ.ಎಂ.ಸಿದ್ದರಾಮಯ್ಯ
ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ
ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು: ಸಿ.ಎಂ ಸಿದ್ದರಾಮಯ್ಯ ಕರೆ
ಬೆಂಗಳೂರು ಜ27:
ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು…
ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ
ಬೆಳಗಾವಿ :
1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ…
ಅರಮನೆ ಮೈದಾನದಲ್ಲಿ ಜ.14, 15 ರಂದು ಸಿದ್ದರಾಮೇಶ್ವರರ ಜಯಂತಿ
lಉದ್ಘಾಟನೆಗೆ ಯಡಿಯೂರಪ್ಪ, ಸಮಾರೋಪದಲ್ಲಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು:
852ನೇ ಶ್ರೀ ಗುರು ಸಿದ್ದರಾಮೇಶ್ವರ ಜಯಂತಿ ಈ ಬಾರಿ ಬೆಂಗಳೂರಿನಲ್ಲಿ ಅರಮನೆ ಆವರಣದಲ್ಲಿ ಜ.14 ಮತ್ತು 15ರಂದು ಎರಡು ದಿನಗಳ ಕಾಲ ಆಯೋಜನೆ ಮಾಡಲಾಗಿದೆ ಎಂದು ಜಯಂತಿ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ…
2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ
ಜನವರಿ -01:
ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ…
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಡಿ.30ಕ್ಕೆ ಗಾಂಧಿ ಭವನದಲ್ಲಿ ಅಭಿನಂದನೆ
ರಂಗಸಿರಿ ಹಾಸನ ಮತ್ತು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಿಂದ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್.ಸ್ವಾಮಿ ಮತ್ತು ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ.ಮದನಗೌಡ, ಬಾನುಮುಷ್ತಾಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಾಸನದ ಗಾಂಧಿ…
39 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನೋಂದಣಿ ಆ್ಯಪ್ ಬಿಡುಗಡೆ
ಅರ್ಥಪೂರ್ಣ ಸಮ್ಮೇಳನವಾಗಿಸಲು ಶಿವಾನಂದ ತಗಡೂರು ಕರೆ
ಬೆಂಗಳೂರು:
ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ 39ನೇ ಪತ್ರಕರ್ತರ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳ ನೋಂದಣಿಗಾಗಿ ನೋಂದಣಿ ಆ್ಯಪ್ ನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು…
ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು:
ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು.
ಕರ್ನಾಟಕ ಕಾರ್ಯ…
ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ -CM ಮಾಧ್ಯಮ ಸಲಹೆಗಾರ ಪ್ರಭಾಕರ್‌ಗೆ ಅಭಿನಂದನೆ
ಬೆಂಗಳೂರು:
ಪತ್ರಿಕಾ ವಿತರಕರಿಗಾಗಿ ರೂಪಿಸಲಾಗಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು…