Browsing Category

State News

ರಾಜ್ಯ ವಿಶ್ವಕರ್ಮ ಮಹಾಒಕ್ಕೂಟ ಅಸ್ತಿತ್ವಕ್ಕೆ : ರಾಜ್ಯಾಧ್ಯಕ್ಷರಾಗಿ ವಿಜಯಕುಮಾರ್ ಪತ್ತಾರ, ಗೌರವಾಧ್ಯಕ್ಷರಾಗಿ…

ಬೆಂಗಳೂರು, ನ.7: ಪಂಚವೃತ್ತಿಯ ಮೂಲಕ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡುತ್ತಿರುವ ವಿಶ್ವಕರ್ಮ ಸಮುದಾಯವನ್ನು ಒಂದೇ ವೇದಿಕೆಯಡಿ ತಂದು ಸಂಘಟಿತ ಪ್ರಗತಿಗೆ ನೆರವಾಗಲು ರಾಜ್ಯ ವಿಶ್ವಕರ್ಮ ಮಹಾಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಬೆಂಗಳೂರಿನ ಕಾನಿಷ್ಕ ಹೋಟೆಲ್ ಸಭಾಂಗಣದಲ್ಲಿ…

KUWJ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2023ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಆ ವರ್ಷದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ…

ಮರಕುಂಬಿ ದಲಿತರ ಮೇಲಿನ ದೌರ್ಜನ್ಯದ ವಿರುದ್ದ, ಜಿಲ್ಲಾ ನ್ಯಾಯಾಲಯದ ತೀರ್ಪು ಚರಿತ್ರಾರ್ಹ – ಸಿಪಿಐಎಂ

ಕಳೆದ ಒಂದು ದಶಕದ ಹಿಂದೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಾ ಮರಕುಂಬಿ ಗ್ರಾಮದಲ್ಲಿ ಜಾತಿ ವೈಷಮ್ಯ ಉಲ್ಬಣಗೊಂಡು ದಲಿತರು ಹಾಗು ದಲಿತ ಕೇರಿಯ ಮೇಲೆ ಹಲವು ಪುಂಡರು ಸಾಮೂಹಿಕ ಹಲ್ಲೆ ಹಾಗು ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿ, ಸುದೀರ್ಘ 10 ವರ್ಷಗಳ ಕಾಲ…

ಪಂಚಮಸಾಲಿ ಸಮುದಾಯದ ಮೀಸಲಾತಿ ನಿಯೋಗದೊಂದಿಗೆ CM ನಡೆಸಿದ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು: •ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ…

ಕರ್ನಾಟಕದ ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ದೇಶದಲ್ಲಿಯೇ ಪ್ರಥಮ-ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಬೆಂಗಳೂರು, ಅಕ್ಟೋಬ್ 07: ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ…

ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ: ಸಿದ್ದರಾಮಯ್ಯ

ಮೈಸೂರು, ಸೆಪ್ಟಂಬರ್‌ 3: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು…

ಒಂದೆರಡು ತಿಂಗಳು ರಾಜಕೀಯವಾಗಿ ತೊಂದರೆ ಕೊಡಬಹುದು-ಆದ್ರೆ ಇದಕ್ಕೆಲ್ಲಾ ಹೆದರೋನು ನಾನಲ್ಲ: ಸಿ.ಎಂ.ಸಿದ್ದರಾಮಯ್ಯ ಘರ್ಜನೆ

ನಂಜನಗೂಡು ರಸಬಾಳೆ, ಮೈಸೂರು ಮಲ್ಲಿಗೆ, ಮೈಸೂರು ವೀಳ್ಯದೆಲೆ, ಈರನಗೆರೆ ಬದನೆಕಾಯಿ ಮೈಸೂರಿನ ಹೆಮ್ಮೆಯ ಸಾಂಪ್ರದಾಯಿಕ ಬೆಳೆಗಳು: ಸಿ.ಎಂ.ಸ್ಮರಣೆ * ಮೈಸೂರು ಸೆ 29: ನಂಜನಗೂಡು ರಸಬಾಳೆ, ಮೈಸೂರು ಮಲ್ಲಿಗೆ, ಮೈಸೂರು ವೀಳ್ಯದೆಲೆ, ಈರನಗೆರೆ ಬದನೆಕಾಯಿ ಮೈಸೂರಿನ ಹೆಮ್ಮೆಯ ಸಾಂಪ್ರದಾಯಿಕ…

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು: ಸಿ.ಎಂ *ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ* ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು…

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ಸೆಪ್ಟೆಂಬರ್‌ 25- ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ…

ಮಾಧ್ಯಮ ಶಿಕ್ಷಣ ಮಂಥನ ಸಭೆ

ಬೆಂಗಳೂರು :  ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಜ್ಯದ ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗಗಳ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾಧ್ಯಮ ಶಿಕ್ಷಣ ಮಂಥನ ಸಭೆ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ…
error: Content is protected !!