Browsing Category

State News

ವಾಲ್ಮೀಕಿ ದರೋಡೆಕೋರನಾಗಿರಲಿಲ್ಲ-ಶಾಸಕಿ ಹೇಮಲತಾನಾಯಕ

ಮಹರ್ಷಿ ವಾಲ್ಮೀಕಿ ದರೋಡೆಕೋರನಾಗಿದ್ದ,ಕಳ್ಳನಾಗಿದ್ದ ಎಂಬ ಸುಳ್ಳನ್ನು ಪದೇ ಪದೇ ಹೇಳುವ ವ್ಯವಸ್ಥಿತ ಸಂಚು ಬಹು ಹಿಂದಿನಿಂದಲೂ ನಡೆಯುತ್ತಿದ್ದ ಪರಿಷತ್ ಕಲಾಪದಲ್ಲಿ ಈ ಪದಗಳನ್ನು ಬಳಸಿದ ಸದಸ್ಯರ ಮಾತುಗಳನ್ನು ಕಡತದಿಂದ ತೆಗೆದುಹಾಕಬೇಕು ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಅವರು ಮಾಡಿದ…

ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು…

ಅಧಿವೇಶನಕ್ಕೆ ಪೂರ್ವಭಾವಿಯಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ವಿಧಾನ ಮಂಡಲ ಅಧಿವೇಶನ: ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ ಬೆಂಗಳೂರು ನಾಳೆಯಿಂದ ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ…

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಉಸಿರು. ಪತ್ರಿಕಾ ವೃತ್ತಿ ಪ್ರಜಾಪ್ರಭುತ್ವಕ್ಕೆ ರಕ್ತವನ್ನು ಪಂಪ್ ಮಾಡುವ…

ಹಾಸನ ಜು 14 : ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಉಸಿರು. ಪತ್ರಿಕಾ ವೃತ್ತಿ ಪ್ರಜಾಪ್ರಭುತ್ವಕ್ಕೆ ರಕ್ತವನ್ನು ಪಂಪ್ ಮಾಡುವ ಹೃದಯ ಇದ್ದ ಹಾಗೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಧ್ಯಮ…

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ. ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು…

ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ

DC ಗಳು ಎಂದರೆ ಮಹಾರಾಜರಲ್ಲ: ಸಿ.ಎಂ ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ:…

ಪ್ರಧಾನ ಮಂತ್ರಿ ಆವಾಸ್‌ ಯೋಜನೆ: ಆದ್ಯತೆ ಮೇರೆಗೆ ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

ಬೆಂಗಳೂರು,  ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ…

ರಾಕೇಶ್ ಟಿಕಾಯತ್ ನೇತೃತ್ವದ ನಿಯೋಗ CM ಸಿದ್ದರಾಮಯ್ಯ ಭೇಟಿ : ಅಂತಾರಾಷ್ಟ್ರೀಯ ರೈತ ಸಮಾವೇಶವನ್ನು ಉದ್ಘಾಟಿಸುವಂತೆ ಮನವಿ

ರಾಕೇಶ್ ಟಿಕಾಯತ್ ನೇತೃತ್ವದ ರೈತ ಮುಖಂಡರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ 2025 ರಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಆಹಾರ ಹಕ್ಕು ಮತ್ತು ಆಹಾರ ಸಾರ್ವಭೌಮತೆ ಕುರಿತ ಅಂತಾರಾಷ್ಟ್ರೀಯ ರೈತ ಸಮಾವೇಶವನ್ನು ಉದ್ಘಾಟಿಸುವಂತೆ ಮನವಿ ಮಾಡಿತು. ಭಾರತದಲ್ಲಿ, ಅದರಲ್ಲೂ…

KUWJ ಕಾಸರಗೋಡು ಘಟಕದ ದತ್ತಿ ನಿಧಿ ಪ್ರಶಸ್ತಿ ಪ್ರಕಟ : ವಿಶ್ವೇಶ್ವರ ಭಟ್, ರವೀಂದ್ರ ಶೆಟ್ಟಿ, ಮದನಗೌಡ, ಇಬ್ರಾಹಿಂ ಚೇತನ…

ಬೆಂಗಳೂರು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಗಡಿ ಅಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜು.13ರಂದು ಕನ್ನಡ ಮತ್ತು ಸಂಸ್ಕೃತಿ ಉತ್ಸವ ಹಾಗೂ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ…

ವೈದ್ಯರು, ಪತ್ರಕರ್ತರಿಗಿದು ಸವಾಲಿನ ಸಮಯ

ವೈದ್ಯರು, ಪತ್ರಕರ್ತರಿಗಿದು ಸವಾಲಿನಸಮಯ: ಪೊಲೀಸ್ಕಮೀಷರನ ರ್ಚೇತನ್ಆರ್. ಇಂಟರ್ನೆಟ್ಮತ್ತು ಸಾಮಾಜಿಕ ಮಾಧ್ಯಮಗಳು ಉಚ್ಛ್ರಾಯ ಸ್ಥಿತಿಯಲ್ಲಿರುವ ಇಂದಿನ ದಿನಗಳಲ್ಲಿ ವೈದ್ಯರು ಮತ್ತು ಪತ್ರಕರ್ತರು ಸವಾಲಿನ ಸನ್ನಿವೇಶಗಳನ್ನು ಎದುರಿಸುತ್ತಿದ್ದಾರೆ ಎಂದು ಕಲಬುರಗಿ…
error: Content is protected !!