Sign in
Sign in
Recover your password.
A password will be e-mailed to you.
Browsing Category
State News
ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ…
ಕಲರ್ಸ್‌ನಲ್ಲಿ ಹೊಸ ಧಾರಾವಾಹಿ ‘ನನ್ನದೇವ್ರು’
ಜುಲೈ 8ರಿಂದನಿತ್ಯಸಂಜೆ 6:30ಕ್ಕೆಪ್ರಸಾರ
ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ
ಕೌಟುಂಬಿಕಮೌಲ್ಯಗಳನ್ನುಬಿಂಬಿಸುವಸದಭಿರುಚಿಯಧಾರಾವಾಹಿಗಳಿಗೆಹೆಸರಾದಕಲರ್ಸ್‌ಕನ್ನಡಇದೀಗ ‘ನನ್ನದೇವ್ರು’ ಎಂಬಹೊಸಕತೆಯನ್ನುಹೊತ್ತುತಂದಿದೆ. ಜುಲೈ 8,…
ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿ.ಎಂ.ಸಿದ್ದರಾಮಯ್ಯ
ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿ.ಎಂ
*ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ*
ಬೆಂಗಳೂರು ಜು 1: ಫೇಕ್ ನ್ಯೂಸ್ ಗಳ…
ಹಾವೇರಿಯಲ್ಲಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.30ಕ್ಕೆ
ಹಾವೇರಿಯಲ್ಲಿ ಪತ್ರಕರ್ತರ ಮಕ್ಕಳ
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.30ಕ್ಕ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾವೇರಿಯ ಶ್ರೀ ಗುರುಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಜೂ.30ರಂದು ಭಾನುವಾರ…
ಸಿಎಂ ಭೇಟಿ ಮಾಡಿದ ಕೆಯುಡಬ್ಲೂೃಜೆ ಪತ್ರಕರ್ತರ ಬೇಡಿಕೆಗಳ ಸಿಎಂಗೆ ಮನವಿ
ಬೆಂಗಳೂರು:
ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಮತ್ತಿತರ ಬೇಡಿಕೆಗಳ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.
ಅರ್ಜಿ ಸಲ್ಲಿಸಿದ್ದರೂ, ಅರ್ಹ…
ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ
ಕೊಪ್ಪಳ : ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕನ್ನಡನೆಟ್ ಡಾಟ್ ಕಾಮ್, ಕವಿಸಮಯ ಹಾಗೂ ಬಹುತ್ವ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಸಿಜಿಕೆ ರಂಗ ಪುರಸ್ಕಾರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.
ಹಿರಿಯ ರಂಗಕರ್ಮಿ ಸಿಜಿಕೆ ಇವರ ನೆನಪಿನಲ್ಲಿ ಪ್ರತಿ ವರ್ಷ ಅವರ…
ರಾಮೋಜಿರಾವ್, ಮದನ ಮೋಹನ ಅವರಿಗೆ ಕೆಯುಡಬ್ಲ್ಯೂಜೆ ನುಡಿನಮನ
ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲೂೃಜೆ) ಅಗಲಿದ ಹಿರಿಯ ಪತ್ರಕರ್ತರಾದ ಪದ್ಮ ವಿಭೂಷಣ ಪುರಸ್ಕೃತರಾದ ರಾಮೋಜಿ ರಾವ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮತ್ತಿಹಳ್ಳಿ ಮದನ ಮೋಹನ್ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೆಯುಡಬ್ಲೂೃಜೆ!-->!-->!-->…
ಯುವಪಥದಲ್ಲಿ ಜು.3ತನಕ ಚಿತ್ರಕಲಾ ಪ್ರದರ್ಶನ ಚಿತ್ರಕಲೆಯಲ್ಲಿ ಕಲಾವಿದನ ನೈಜತೆ ಮುಖ್ಯ: ಸುಬ್ರಹ್ಮಣ್ಯಂ
ಬೆಂಗಳೂರು:
ಚಿತ್ರಕಲೆಗಳಿಗೆ ತನ್ನದೇ ಆದ ನೈಜವಾದ ಶ್ರೀಮಂತ ಪರಂಪರೆ ಇದ್ದು, ಅದನ್ನು ಅಧ್ಯಯನಶೀಲವಾಗಿ ನೋಡುವ ಮನಸ್ಥಿತಿ ಬಹಳ ಮುಖ್ಯವಾಗಿದೆ ಎಂದು ಕಲಾ ವಿಮರ್ಶಕ ಸುಬ್ರಹ್ಮಣ್ಯಂ ವೇಣುಗೋಪಾಲ್ ಕೆ ಅವರು ಹೇಳಿದ್ದಾರೆ.
ಜಯನಗರದ ಯುವಪಥದಲ್ಲಿ ಸಂಸ್ಕಾರ ಭಾರತಿ ಮತ್ತು ಹೊಯ್ಸಳ ಚಿತ್ರಕಲಾ…
ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ:ವಾರ್ತಾ ಆಯುಕ್ತ ವಿಕಾಸ ಸುರಳಕರ ಭರವಸೆ
ಬೆಂಗಳೂರು:ರಾಜ್ಯದ ಪತ್ರಕರ್ತರಿಗೆ ತ್ವರಿತ ಬಸ್ ಪಾಸ್ ನೀಡಿಕೆಯ ಸಂಬಂದ ಶೀಘ್ರವಾಗಿ ಕ್ರಮ ವಹಿಸಲಾಗುವುದು. ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ!-->!-->!-->…
ಪಾಪದ ಕೋಟೆಗೆ ಪುಣ್ಯ “ಕೋಟಿ” ಯ ಪ್ರವೇಶ… ಸಿನಿಮಾ ವಿಮರ್ಶೆ
Rating : ***
ವಿಮರ್ಶೆ: ಬಸವರಾಜ ಕರುಗಲ್
ಚಿತ್ರದ ಆರಂಭ ಮತ್ತು ಅಂತ್ಯದಲ್ಲಿ ಎರಡು ಚಿಕ್ಕ ಸಿಕ್ವೇನ್ಸ್ ಚಿತ್ರದ ಹೈಲೈಟ್. ಅವೇನೆಂದರೆ ಬಿಕ್ಕಳಿಕೆ ಮತ್ತು ರೆಡಿಯೋದಲ್ಲಿ ಕೇಳಿಸುವ, "ಅಮ್ಮಾ ದೇವರಾಣೆ ನಾನು ಬೆಣ್ಣೆ ಕದ್ದಿಲ್ಲಮ್ಮ..." ಎಂಬ ಹಾಡಿನ ಸಾಲು...
ಇಡೀ…