Browsing Category

Crime News

ತಾಯಿ, ಮಗು ಸಾವು : ವೈದ್ಯನ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ

ಖಾಸಗಿ ಆಸ್ಪತ್ರೆ ಯಡವಟ್ಟು ಹಾಗೂ ಬೇಜವಾಬ್ದಾರಿಯಿಂದ ಹೆರಿಗೆಗಾಗಿ ಬಂದಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಕೊಪ್ಪಳದ ಜಿಲ್ಲಾಸ್ಪತ್ರೆ ಜರುಗಿದ್ದು, ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೃತ ಮಹಿಳಾ ಕುಟುಂಬಸ್ಥರು ಸರ್ಕಾರ ಆಸ್ಪತ್ರೆಯಲ್ಲಿ ಗಲಾಟೆ

ತ್ರಿವಳಿ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು : ಆರೋಪಿಯ ಬಂಧನ

ಕೊಪ್ಪಳ : ಕೊಪ್ಪಳ ತಾಲೂಕಿನ ಹೊಸ ಲಿಂಗಪುರ ಗ್ರಾಮದಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲೀಸರು ಬೇಧಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.  ಮೂರು ಜನರ ಸಾವು ಅನುಮಾನಾಸ್ಪದವಾದ ಆತ್ಮಹತ್ಯೆ ಎಂದು ಮೇಲ್ನೋಟಕ್ಕೆ ಕಂಡು ಬಂದಿತ್ತು .  ಪ್ರಕರಣದ ತನಿಕೆಗೆ ವಿಶೇಷ ತಂಡವನ್ನು 

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು

Koppal ::ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪಿದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಹೊಸಲಿಂಗಪುರ ಗ್ರಾಮದ ಮನೆಯಲ್ಲಿಯೇ ತಾಯಿ, ಮಗಳು ಹಾಗೂ ಮೊಮ್ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ರಾಜೇಶ್ವರಿ

ಟ್ರಾಕ್ಟರ್ ಬಸ್ ನಡುವೆ ಬೀಕರ್ ಅಪಘಾತ : ಮೃತರ ಸಂಖ್ಯೆ ೪ಕ್ಕೆ ಏರಿಕೆ

ನಿನ್ನೆ ರಾತ್ರಿ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿಕ ರಾಷ್ಟ್ರೀಯ ಹೆದ್ದಾರಿ ೫೦ ರ ಚತುಷ್ಪತ ರಸ್ತೆಯಲ್ಲಿ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.   ಟ್ರಾಕ್ಟರ್‌ಗೆ ಹಿಂದಿನಿಂದ ಬಂದ ಖಾಸಗಿ ಬಸ್‌ಡಿಕ್ಕಿ ಹೊಡೆದ ಪರಿಣಾಮ ಟ್ರಾಕ್ಟರ್‌ನಲ್ಲಿದ್ದ ಮೂವರು…

ಗಂಗಾವತಿ ನಗರ ಪೊಲೀಸ್ ಠಾಣೆ : ವಿವಿಧ ಪ್ರಕರಣಗಳಲ್ಲಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಮನವಿ

 ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಕಾಣೆಯಾದವರ ಪತ್ತೆಗೆ ಸಹಕರಿಸುವಂತೆ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ. ಪ್ರಕರಣ 1 : ಗಂಗಾವತಿಯ ಉಪ್ಪಿನಮ್ಯಾಳಿ ಕ್ಯಾಂಪ್‌ನ ನಿವಾಸಿ 70 ವರ್ಷದ ಮಲ್ಲಿಕಾರ್ಜುನ ಈರಣ್ಣ ಹೊನಗುಂದಿ ಎಂಬ ಮಾನಸಿಕ ಅಸ್ವಸ್ಥ…

ಅಂಜಲಿ ಅಂಬಿಗೇರ ಕೊಲೆ : ಆರೋಪಿಯ ಕಠಿಣ ಶಿಕ್ಷೆಗೆ ಒತ್ತಾಯ

ಗಂಗಾವತಿ.  ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿ ಹೋಗಿರುವ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಗಂಗಾಮತ ಸಮಾಜದ ಜಿಲ್ಲಾ ಉಪಾಧ್ಯಕ್ಷ ಮತ್ತು ನಗರಸಭೆ ಸದಸ್ಯರು ಪರಶುರಾಮ ಮಡ್ಡೇರ ಒತ್ತಾಯಿಸಿದ್ದಾರೆ. ನಂತರ ಮಾತನಾಡಿ, ನೇಹಾ ಹತ್ಯೆ…

ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಕ್ರಮಕ್ಕೆ ಶೈಲಜಾ ಹಿರೇಮಠ ಒತ್ತಾಯ

ಕೊಪ್ಪಳ : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರರಾದ ಶೈಲಜಾ ಹಿರೇಮಠ ಒತ್ತಾಯಿಸಿದ್ದಾರೆ. ಅವರು ರವಿವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿದ್ದೇಶಿಸಿ ಮಾತನಾಡಿ ಸ್ವಾತಂತ್ರ್ಯ  ನಂತರ…

ತಾವರಗೇರಾ: ಬಾಲ್ಯವಿವಾಹದಿಂದ ಅಪ್ರಾಪ್ತ ಬಾಲಕ, ಬಾಲಕಿಯರ ರಕ್ಷಣೆ

ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪಟ್ಟಣದ ಬಸಣ್ಣಕ್ಯಾಂಪ್‌ನಲ್ಲಿ ಏಪ್ರಿಲ್ 26 ರಂದು ನಡೆಯಬೇಕಿದ್ದ ಅಪ್ರಾಪ್ತ ವಯಸ್ಸಿನ ಬಾಲಕ ಮತ್ತು ಬಾಲಕಿಯರ ವಿವಾಹವನ್ನು ವಿವಿಧ ಇಲಾಖೆಗಳ ಸಹಕಾರದಲ್ಲಿ ತಡೆಗಟ್ಟಿದ್ದು, ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಏಪ್ರಿಲ್ 26…

ಕಿನ್ನಾಳ ಗ್ರಾಮದಲ್ಲಿ ನಡೆದ ಮಗುವಿನ ಕೊಲೆಯನ್ನು ಖಂಡಿಸಿ ಪ್ರತಿಭಟನೆ,ಮನವಿ

ಕೊಪ್ಪಳ  : ಕಿನ್ನಾಳ ಗ್ರಾಮದಲ್ಲಿ ನಡೆದ ಬಾಲಕಿಯಕೊಲೆಯ ತತ್‌ಕ್ಷಣದ ತನಿಖೆಗೆಎ.ಐ.ಎಂ.ಎಸ್.ಎಸ್ ಮತ್ತುಎ.ಐ.ಡಿ.ವೈ.ಓ ಸಂಘಟನೆಗಳು ಆಗ್ರಹ ಇಂದು ಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂದ ಜಂಟಿಯಾಗಿ ಕೊಪ್ಪಳದ ಕಿನ್ನಾಳ ಗ್ರಾಮದಲ್ಲಿ ನಡೆದ ಮಗುವಿನ ಕೊಲೆಯನ್ನು ಖಂಡಿಸಿ…

ನೇಹಾ ಹಿರೇಮಠ ಹತ್ಯೆ ಪ್ರಕರಣ : ವ್ಹಿ.ಎಂ.ಭೂಸನೂರಮಠ ಖಂಡನೆ

ಕೊಪ್ಪಳ : ಹುಬ್ಬಳ್ಳಿ ನಗರದಲ್ಲಿ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಗೆ ಹಾಡು ಹಗಲೇ ಬರ್ಬರವಾಗಿ ಹತ್ಯೆಗೈದ ಆರೋಪಿ ಫಯಾಜ್ ಮೇಲೆ ಸರಕಾರ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಘಟನೆಯನ್ನು ಖಂಡಿಸುವುದಾಗಿ ವೀರಶೈವ ಜಂಗಮ ಸಮಾಜದ ಮುಖಂಡರು ಹಾಗೂ ಹಿರಿಯ ನ್ಯಾಯವಾದಿ
error: Content is protected !!