Sign in
Sign in
Recover your password.
A password will be e-mailed to you.
Browsing Category
Crime News
ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು ಸರ್ಕಾರ ಕಣ್ಮುಚ್ಚಿ ಕುಳಿತಿದೆ – ಹೇಮಲತಾ ನಾಯಕ
ಕೊಪ್ಪಳ: ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಅಮಲಿನ ಜಾಲ ಭೇದಿಸಿದ್ದು ರಾಜ್ಯ ಪೊಲೀಸರಿಗೆ ಮಾಹಿತಿ ಇಲ್ಲದಿರುವುದು ನಾಚಿಕಗೇಡಿನ ಕೆಲಸ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದರು.
!-->!-->…
ಬೈಕ್ಗೆ ಬೊಲೆರೋ ಢಿಕ್ಕಿ: ಮೂವರು ಯುವಕರ ಸಾವು
ಕೊಪ್ಪಳ : ಕೊಪ್ಪಳದಲ್ಲಿ ನಡೆದ ಬೀಕರ ಅಪಘಾತಕ್ಕೆ ಮೂವರು ಯುವಕರು ಬಲಿಯಾಗಿದ್ದಾರೆ. ಬೈಕ್ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಹುಸೇನ್(18), ಆಸೀಫ್(16) ಮತ್ತು!-->!-->!-->!-->!-->…
ಗಂಗಾವತಿ ಗಾಂಜಾ ಮಾರಾಟ : ೬ ಜನರ ಬಂಧನ
ಗಂಗಾವತಿ : ಗಾಂಜಾ ಮಾರಾಟ ಮಾಡುತ್ತಿದ್ದ ಆರು ಜನರನ್ನು ಬಂಧಿಸುವಲ್ಲಿ ಗಂಗಾವತಿ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 16 ರಂದು ಚಿಕ್ಕ ಜಂತಕಲ್ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಗಾಂಜಾ ಮಾರಾಟ ಮಾಡಲು ಬಂದಿದ್ದ ವರ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡು ಅವರಿಂದ!-->…
ಕೊಪ್ಪಳದಲ್ಲಿ ಯತ್ನಾಳ ವಿರುದ್ಧ ದೂರು ದಾಖಲು
ಕೊಪ್ಪಳ : ಮಾದ್ಯಮದ ಮುಂದೆ ಬಹಿರಂಗವಾಗಿ ದಲಿತ ಮಹಿಳೆಯರನ್ನು ನಿಂದಿಸಿ ಅವಮಾನ ಮಾಡಿದ ಆರೋಪದ ಮೇಲೆ ಬಿಜಾಪುರ ನಗರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಪ್ರಕರಣ ದಾಖಲಾಗಿದೆ
ದಲಿತ ವಿಮೋಚನೆಯ ಮಾನವ ಹಕ್ಕುಗಳ ವೇದಿಕೆ-ಕರ್ನಾಟಕ ದ ಜಿಲ್ಲಾ ಸಂಚಾಲಕ ಮಲ್ಲು ಪೂಜಾರ ಈ ಕುರಿತು!-->!-->!-->!-->!-->…
ಬೈಕ್ ನ ಹಿಂಬದಿಗೆ ಸಾರಿಗೆ ಬಸ್ ಡಿಕ್ಕಿ : ಬೈಕ್ ಸವಾರ ಮೃತ
ಕುಷ್ಟಗಿ
ಸಮೀಪದ ಗುಮಗೇರಾ ಗ್ರಾಮದ ಹತ್ತಿರ ಬೈಕ್ ನ ಹಿಂಬದಿಗೆ ಸಾರಿಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರಯವ ಘಟನೆ ಸೋಮವಾರ ಜರುಗಿದೆ.
ಮೃತ ಬೈಕ್ ಸವಾರ ಮದಲಗಟ್ಟಿ ಗ್ರಾಮದವರು ಹಾಲಿ ವಸ್ತಿ ಕುಷ್ಟಗಿ ಪರಶುರಾಮ ತಂದೆ ಭೀಮಪ್ಪ ಮೋಡಿಕಾರ (ವಯಸ್ಸು45) ಎಂದು ಗುರುತಿಸಲಾಗಿದೆ. ಬೈಕ್…
ಕೊಪ್ಪಳ ತಾಲ್ಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ದಾಳಿ: ಮರಳು ವಶ
: ಕೊಪ್ಪಳ ತಾಲ್ಲೂಕಿನ ಅಳವಂಡಿ ಹೋಬಳಿ ಚಿಕ್ಕಸಿಂದೋಗಿ, ಹಿರೇಸಿಂದೋಗಿ, ಬೂದಿಹಾಳ, ಗೊಂಡಬಾಳ ಹಾಗೂ ಕಾಟ್ರಳ್ಳಿ ಗ್ರಾಮಗಳ ವ್ಯಾಪ್ತಿಯ ಹಿರೇಹಳ್ಳದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಲು ಭಾರಿ ದಾಳಿ ನಡೆಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ,…
ಗಾಂಜಾ ಮಾರಾಟ : ನಾಲ್ವರ ಬಂಧನ
ಕೊಪ್ಪಳ : ಜಿಲ್ಲೆಯ ವಿವಿಧಡೆ ಗಾಂಜಾ ಮಾರಾಟ ಮಾಡುತ್ತಿದ್ದವರು ಹಾಗೂ ಸೇವನೆ ಮಾಡುತ್ತಿದ್ದವರನ್ನು ಬಂಧಿಸುವಲ್ಲಿ ಕೊಪ್ಪಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆಯ!-->!-->!-->!-->!-->…
ಮಕ್ಕಳ ಕಾಣೆ ಪ್ರಕರಣಗಳನ್ನು ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳಿ- ಎಸ್ಪಿ
ಅಪಹರಣಕ್ಕೊಳಗಾದ ಮತ್ತು ಕಾಣೆಯಾದ ಮಕ್ಕಳ ಪತ್ತೆಗಾಗಿ ರಚನೆಯಾದ ವಿಶೇಷ ಕಾರ್ಯಪಡೆ ಸಭೆ
: ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಕ್ಕಳ ಕಾಣೆ ಪ್ರಕರಣಗಳನ್ನು “ಮಕ್ಕಳ ಅಪಹರಣ”ವೆಂದು ದಾಖಲಿಸಿ ತನಿಖೆಯನ್ನು ಕೈಗೊಳ್ಳಬೇಕು ಜಿಲ್ಲಾ ಪೊಲಿಸ್ ಅಧೀಕ್ಷಕ ಡಾ. ರಾಮ್ ಎಲ್. ಅರಸಿದ್ದಿ ಹೇಳಿದರು.
ಅವರು…
ಮಾನವ ಕಳ್ಳ ಸಾಗಾಣಿಕೆ ವಿಶ್ವ ವಿರೋಧಿ ದಿನ
ಕೊಪ್ಪಳ ನಗರದ ರೈಲ್ವೆ ನಿಲ್ದಾಣದಲ್ಲಿ ,ರೈಲ್ವೆ ಪೊಲೀಸ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ಪಂದನ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನವನ್ನು ಮಾಡಲಾಯಿತು.
ಸ್ಪಂದನ ಸಂಸ್ಥೆಯ ಸಂಯೋಜಕರು ಶಂಕರ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ಪಂದನ ಸಂಸ್ಥೆಯು…
ಗಾಂಜಾ,ಮಾದಕ ವಸ್ತುಗಳ ಅಕ್ರಮ ಮಾರಾಟ ತಡೆಯಲು ಸಲೀಂ ಅಳವಂಡಿ ಮನವಿ
ಕೊಪ್ಪಳ : ಜಿಲ್ಲೆಯಾದ್ಯಂತ ಹಿಂದುಳಿದ ಪ್ರದೇಶಗಳು,ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಗಾಂಜಾ, ಅಕ್ರಮ ಮದ್ಯ, ಮತ್ತು ಮಾದಕ ವಸ್ತುಗಳ ಅಕ್ರಮವಾಗಿ ಮಾರಾಟ ಹಾಗೂ ಸೇವನೆಯಿಂದಾಗಿ ಅನೇಕ ಯುವಜನರ ಭವಿಷ್ಯ ಹಾಳಾಗುತ್ತಿದ್ದು,ಹಲವು ಯುವಕರು ಮಾದಕ!-->…