Sign in
Sign in
Recover your password.
A password will be e-mailed to you.
Browsing Category
Crime News
ಸುಲಿಗೆ ಮಾಡಿದ ಅಪರಾಧಕ್ಕಾಗಿ ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ
ಕೊಪ್ಪಳ ನಗರದಲ್ಲಿ ಸುಲಿಗೆ ಮಾಡಿದ ಅಪರಾಧಕ್ಕಾಗಿ ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ ಪ್ರಕಟವಾಗಿದೆ.
2022ರ ಆಗಸ್ಟ್ 27ರಂದು ಬೆಳಿಗ್ಗೆ 8.20 ಗಂಟೆ ಸುಮಾರಿಗೆ ಕೊಪ್ಪಳ ನಗರದ ಪದಕಿ ಲೇಔಟ್ ಕಡೆಗೆ 1ನೇ ಆರೋಪಿ ನಭಿ ಅಲಿ ತಂದೆ ಗರಿಬ್ ಹುಸೇನ್ ಸಾ/ಅಕಲೋಸ್ ರಾಜ್ಯ ಮಹರಾಷ್ಟ್ರ ಇತನು ತನ್ನ ಮೋಟಾರ…
ಟೀಚರ್ಸ್ ಕಾಲೋನಿಯಲ್ಲಿ ವಾಕಿಂಗ್ ಹೊರಟಿದ್ದ ಮಹಿಳೆಯ ಸರಗಳ್ಳತನ
ಕೊಪ್ಪಳ : ಬೆಳ್ಳಂ ಬೆಳಿಗ್ಗೆ ವಾಕಿಂಗ್ ಹೊರಟಿದ್ದ ಮಹಿಳೆಯ ಸರಗಳ ತನ ಮಾಡಿದ ಘಟನೆ ಕೊಪ್ಪಳದ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಘಟನೆ ನಡೆದಿದ್ದು ಮಂಜುಳಾ ಹಿರೇಮಠ ಎನ್ನುವವರ ಸರವನ್ನು ಬೈಕ್ ನಲ್ಲಿ ಬಂದಿದ್ದ ಕಳ್ಳರು ಕದ್ದೋಯ್ದಿದ್ದಾರೆ.
ಬೈಕ್ ಮೇಲೆ ಬಂದಂತಹ ಕಳ್ಳರು!-->!-->!-->…
ಕಿನ್ನಾಳ ಬಾಲಕಿಯ ಕೊಲೆ ಪ್ರಕರ ಭೇದಿಸಿದ ಪೊಲೀಸರು : ಆರೋಪಿ ಬಂಧನ
ಗುಟ್ಕಾ ತರಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕೊಂದ ಕ್ರೂರಿ
ಕೊಪ್ಪಳ : ಕೊಪ್ಪಳ ಗ್ರಾಮೀಣ ರಾಣಾ ವ್ಯಾಪ್ತಿಯ ಕಿನ್ನಾಳ ಗ್ರಾಮದ ಕು.ಅನುಶ್ರೀ ಎನ್ನುವ ಬಾಲಕಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ ಎಂದು ಕೊಪ್ಪಳ!-->!-->!-->!-->!-->!-->!-->!-->!-->!-->!-->…
ತಾಯಿ, ಮಗು ಸಾವು : ವೈದ್ಯನ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ
ಖಾಸಗಿ ಆಸ್ಪತ್ರೆ ಯಡವಟ್ಟು ಹಾಗೂ ಬೇಜವಾಬ್ದಾರಿಯಿಂದ ಹೆರಿಗೆಗಾಗಿ ಬಂದಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಕೊಪ್ಪಳದ ಜಿಲ್ಲಾಸ್ಪತ್ರೆ ಜರುಗಿದ್ದು, ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೃತ ಮಹಿಳಾ ಕುಟುಂಬಸ್ಥರು ಸರ್ಕಾರ ಆಸ್ಪತ್ರೆಯಲ್ಲಿ ಗಲಾಟೆ!-->!-->!-->…
ತ್ರಿವಳಿ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು : ಆರೋಪಿಯ ಬಂಧನ
ಕೊಪ್ಪಳ : ಕೊಪ್ಪಳ ತಾಲೂಕಿನ ಹೊಸ ಲಿಂಗಪುರ ಗ್ರಾಮದಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲೀಸರು ಬೇಧಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಮೂರು ಜನರ ಸಾವು ಅನುಮಾನಾಸ್ಪದವಾದ ಆತ್ಮಹತ್ಯೆ ಎಂದು ಮೇಲ್ನೋಟಕ್ಕೆ ಕಂಡು ಬಂದಿತ್ತು . ಪ್ರಕರಣದ ತನಿಕೆಗೆ ವಿಶೇಷ ತಂಡವನ್ನು !-->…
ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು
Koppal ::ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪಿದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಹೊಸಲಿಂಗಪುರ ಗ್ರಾಮದ ಮನೆಯಲ್ಲಿಯೇ ತಾಯಿ, ಮಗಳು ಹಾಗೂ ಮೊಮ್ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ರಾಜೇಶ್ವರಿ!-->!-->!-->!-->!-->!-->!-->!-->!-->!-->!-->!-->!-->…
ಟ್ರಾಕ್ಟರ್ ಬಸ್ ನಡುವೆ ಬೀಕರ್ ಅಪಘಾತ : ಮೃತರ ಸಂಖ್ಯೆ ೪ಕ್ಕೆ ಏರಿಕೆ
ನಿನ್ನೆ ರಾತ್ರಿ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿಕ ರಾಷ್ಟ್ರೀಯ ಹೆದ್ದಾರಿ ೫೦ ರ ಚತುಷ್ಪತ ರಸ್ತೆಯಲ್ಲಿ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಟ್ರಾಕ್ಟರ್‌ಗೆ ಹಿಂದಿನಿಂದ ಬಂದ ಖಾಸಗಿ ಬಸ್‌ಡಿಕ್ಕಿ ಹೊಡೆದ ಪರಿಣಾಮ ಟ್ರಾಕ್ಟರ್‌ನಲ್ಲಿದ್ದ ಮೂವರು…
ಗಂಗಾವತಿ ನಗರ ಪೊಲೀಸ್ ಠಾಣೆ : ವಿವಿಧ ಪ್ರಕರಣಗಳಲ್ಲಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಮನವಿ
ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಕಾಣೆಯಾದವರ ಪತ್ತೆಗೆ ಸಹಕರಿಸುವಂತೆ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.
ಪ್ರಕರಣ 1 :
ಗಂಗಾವತಿಯ ಉಪ್ಪಿನಮ್ಯಾಳಿ ಕ್ಯಾಂಪ್‌ನ ನಿವಾಸಿ 70 ವರ್ಷದ ಮಲ್ಲಿಕಾರ್ಜುನ ಈರಣ್ಣ ಹೊನಗುಂದಿ ಎಂಬ ಮಾನಸಿಕ ಅಸ್ವಸ್ಥ…
ಅಂಜಲಿ ಅಂಬಿಗೇರ ಕೊಲೆ : ಆರೋಪಿಯ ಕಠಿಣ ಶಿಕ್ಷೆಗೆ ಒತ್ತಾಯ
ಗಂಗಾವತಿ. ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿ ಹೋಗಿರುವ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಗಂಗಾಮತ ಸಮಾಜದ ಜಿಲ್ಲಾ ಉಪಾಧ್ಯಕ್ಷ ಮತ್ತು ನಗರಸಭೆ ಸದಸ್ಯರು ಪರಶುರಾಮ ಮಡ್ಡೇರ ಒತ್ತಾಯಿಸಿದ್ದಾರೆ.
ನಂತರ ಮಾತನಾಡಿ, ನೇಹಾ ಹತ್ಯೆ…
ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಕ್ರಮಕ್ಕೆ ಶೈಲಜಾ ಹಿರೇಮಠ ಒತ್ತಾಯ
ಕೊಪ್ಪಳ : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರರಾದ ಶೈಲಜಾ ಹಿರೇಮಠ ಒತ್ತಾಯಿಸಿದ್ದಾರೆ.
ಅವರು ರವಿವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿದ್ದೇಶಿಸಿ ಮಾತನಾಡಿ ಸ್ವಾತಂತ್ರ್ಯ ನಂತರ…