Sign in
Sign in
Recover your password.
A password will be e-mailed to you.
Browsing Category
Entertainment
ಇಂದಿನಿಂದ ಎರಡು ದಿನ ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಟ
* ಕಂಗೊಳಿಸುತ್ತಿರುವ ಕ್ರೀಡಾಂಗಣ * ಹೊಸ ಇತಿಹಾಸಕ್ಕೆ ಸಾಕ್ಷಿಯಾಗಲಿದೆ ಕೊಲ್ಲೂರು
ಕೊಲ್ಲೂರು: ಸುಸಜ್ಜಿತವಾದ ಆಟಗಳನ್ನು ನಡೆಸುವ ಉದ್ದೇಶದಿಂದ ಸಾಧ್ಯವಾದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ, ರಾಜ್ಯದಲ್ಲಿ ನಡೆಯುತ್ತಿರುವ ಇತರೆ ಕ್ರೀಡಾಪಟುಗಳಿಗಿಂತ ಉತ್ತಮವಾಗಿ ನಡೆಸುತ್ತಿದ್ದೇವೆ ಎಂಬ…
ಮೂಕಿ ಕಿರುಚಿತ್ರ “ಮೌನ ಮಲ್ಲಿಗೆ” ಬಿಡುಗಡೆ
Koppal ನಟಿ, ನಿರ್ದೇಶಕಿ,ಮತ್ತು ಯುವ ಸಾಹಿತಿಗಳಾದ ಅಂಚಿ ಗೀತಾ ಅವರು ನಿರ್ದೇಶಿಸಿ ನಟಿಸಿರುವ ಮೂಕಿ ಕಿರುಚಿತ್ರ "ಮೌನ ಮಲ್ಲಿಗೆ" ಈ ಕಿರುಚಿತ್ರ ವನ್ನ ಕೊಪ್ಪಳದ ಹಿರಿಯ ಸಾಹಿತಿಗಳು,ಮತ್ತು ಹೋರಾಟಗಾರರಾದ ಹೆಚ್.ಎಸ್.ಪಾಟೀಲ್ ರವರು ಬಿಡುಗಡೆ ಮಾಡಿದರು. ರಾಜ್ಯಪ್ರಶಸ್ತಿಪುರಸ್ಕೃತರಾದ…
ಓದಿನ ಜೊತೆಗೆ ಪಠ್ಯೇತರ ಚಟುವಟಿಕೆ ಇದ್ದರೇನೆ ಸಾಧನೆಗೆ ಕಿರೀಟ : ರಾಹುಲ್ ರತ್ನಂ ಪಾಡೇಯ
ಕೊಪ್ಪಳ: ಮಕ್ಕಳು ಕೇವಲ ಓದಿನ ದಾಸರಾಗದೇ ಪಠ್ಯೇತರ ಚಟುವಟಿಕೆ ಅಳವಡಿಸಿಕೊಂಡರೆ ಸಾಧನೆಗೆ ಕಿರೀಟದಂತೆ ಇರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾಯ೯ನಿವಾ೯ಹಕ ಅಧಿಕಾರಿ ರಾಹುಲ್ ರತ್ನಂ ಪಾಡೇಯ ಅಭಿಪ್ರಾಯಪಟ್ಟರು.
ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,…
ನ.08 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸಂಘಗಳ ಒಕ್ಕೂಟದಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 08ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ…
ಜಿಲ್ಲಾ ಮಟ್ಟದ ಯುವಜನೋತ್ಸವ: ಹೆಸರು ನೋಂದಾಯಿಸಲು ಸೂಚನೆ
ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಬಾಗವಹಿಸಲಿಚ್ಛೀಸುವವರು ತಮ್ಮ ಹೆಸರನ್ನು ನೋಂದಾಯಿಸಬೇಕು.
ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯವು ರಾಷ್ಟ್ರ ಮಟ್ಟದ…
ಸಂಗೀತ ನೃತ್ಯೋತ್ಸವ -ಯುವ ಸಂಭ್ರಮ ಯಶಸ್ವಿ
ಗಂಗಾವತಿಯ ಐ.ಎಮ್.ಎ. ಹಾಲ್ ನಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಆಯೋಜಿಸಲಾಗಿದ್ದ ಸಂಗೀತ ನೃತ್ಯೋತ್ಸವ -ಯುವ ಸಂಭ್ರಮ -ವನ್ನು ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನರೇಂದ್ರಬಾಬು ರವರು ಉದ್ಘಾಟಿಸಿ ಮಾತನಾಡುತ್ತಾ "ಸರಕಾರ ಪ್ರತಿಭಾವಂತ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿ ನಾಡಿನೆಲ್ಲೆಡೆಗೆ…
ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’
ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ
ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ…
ಜನಮನ ಸೆಳೆದ ಯಕ್ಷಗಾನ ಪ್ರದರ್ಶನ
ಕೊಪ್ಪಳ : ಕರಾವಳಿ ಬಳಗ ಕೊಪ್ಪಳ, ಜಿಲ್ಲಾ ಹೋಟೆಲ್ ಮಾಲೀಕರ ಸಂಘ ಇವರ ಸಂಯಕ್ತಾಶ್ರಯದಲ್ಲಿ
ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ , ನಡೂರು, ಮಂದಾರ್ತಿ ಇವರ ವತಿಯಿಂದ ನಗರದ ಎಂ.ಪಿ ಪ್ಯಾಲೇಸ್ ನಲ್ಲಿ
"ಮಹಾಶಕ್ತಿ ವೀರಭದ್ರ" ಯಕ್ಷಗಾನ ಪ್ರದರ್ಶನ ಜನಮನ ಸೆಳೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸಂಸದ…
ತುಂಗಾಭದ್ರ ಅಣೆಕಟ್ಟು ಹಾಗೂ ರೇಲ್ವೆ ನಿಲ್ದಾಣಗಳ ಸ್ಥಾಪನೆಯ ರೋಚಕ ಸಂಗತಿಗಳು
*ಹುಲಿಗಿ, ಮುನಿರಾಬಾದ, ಮಲ್ಲಾಪುರ, ಹೊಳೆನಿಂಗಾಪುರ ಚಾರಿತ್ರಿಕ ಸಂಗತಿಗಳು ಮತ್ತು ತುಂಗಾಭದ್ರ ಅಣೆಕಟ್ಟು ಹಾಗೂ ರೇಲ್ವೆ ನಿಲ್ದಾಣಗಳ ಸ್ಥಾಪನೆಯ ರೋಚಕ ಸಂಗತಿಗಳು*
‘ತುಂಗಾಭದ್ರೆ’ ಕರ್ನಾಟಕದ ನಾಲ್ಕು ಜಿಲ್ಲೆ ಮತ್ತು ಆಂಧ್ರದ ಕೆಲ ಜಿಲ್ಲೆಗಳ ಜೀವನಾಡಿಯಾಗಿದೆ. ‘ತುಂಗಾ’ ಮತ್ತು ‘ಭದ್ರೆ’…
ಕುಟುಂಬ ಸಮೇತ ನೋಡುವ ಮನ ಮಿಡಿಯುವ ಚಿತ್ರ ಕುಗುಸಾ: ಗುಂಡಿ ರಮೇಶ್
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಇತರರು ನಟಿಸಿರುವ ಚಿತ್ರ
ಗಂಗಾವತಿ: ಖ್ಯಾತ ಕಾದಂಬರಿಕಾರರಲ್ಲಿ ಒಬ್ಬರಾದ ಕುಂ. ವೀರಭದ್ರಪ್ಪ ಅವರ ಕೃತಿಯಿಂದ ಆಯ್ಕೆ ಮಾಡಿಕೊಂಡಿರುವ ಕುಗುಸಾ ಚಲನಚಿತ್ರ ಗಂಗಾವತಿ ಅಮರ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದು ಕುಟುಂಬ ಸಮೇತ ನೋಡುವ ಮನ…