Sign in
Sign in
Recover your password.
A password will be e-mailed to you.
Browsing Category
National News
ಅಜರ್ಬೈಜಾನ್‌ನಲ್ಲಿ ನಡೆದ ಬಾಕು-2023 ಅಂತರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ : ಪ್ರಕಾಶ ಕಂದಕೂರಗೆ ಐಎಎಪಿ (IAAP) ಬೆಳ್ಳಿ…
ಕೊಪ್ಪಳ: ಅಜರ್ಬೈಜಾನ್ ದೇಶದಲ್ಲಿ ನಡೆದ ಬಾಕು-2023 ಅಂತರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕೊಪ್ಪಳದ ಪ್ರಕಾಶ ಕಂದಕೂರಗೆ ಇಂಟರ್ನ್ಯಾಷನಲ್ ಅಸೋಸಿಯೇಷನ್ ಆಫ್ ಆರ್ಟ್ ಫೊಟೋಗ್ರಫಿಯ ಬೆಳ್ಳಿ ಪದಕ (IAAP Silver Medal) ಲಭಿಸಿದೆ.
ಸ್ಪರ್ಧೆಯ ಕಪ್ಪು-ಬಿಳುಪು ವಿಭಾಗದಲ್ಲಿ ಅವರ…
ಮುಂಬೈನಲ್ಲಿ ಕನ್ನಡ ಪತ್ರಿಕೋದ್ಯಮ, ಹೆಮ್ಮೆಯ ಸಂಗತಿ ಎಂದು ಶ್ಲಾಘನೆ…
ಮುಂಬಯಿ:
ರಾಜ್ಯದ ಸಾವಿರಾರು ಜನರು ಉದ್ಯೋಗ ಅರಸಿ ಮುಂಬೈಗೆ ಬಂದು ನೆಲೆನಿಂತಿದ್ದಾರೆ. ಮುಂಬೈನಲ್ಲಿ ಕನ್ನಡ ಪತ್ರಿಕೆಗಳು ಸಾಕಷ್ಟು ಪ್ರಸಾರ ಹೊಂದಿವೆ. ಇಲ್ಲೇ ಹಲವು ಪತ್ರಿಕೆಗಳು ಹುಟ್ಟಿ ಬೆಳೆದು ನಮ್ಮ ಕನ್ನಡ ಭಾಷೆ, ಸಂಸ್ಕೃತಿ ಉಳಿವಿಗೂ ದೊಡ್ಡ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ…
ಮೈ ತೆನು ಫಿರ್ ಮಿಲಂಗಿ’: ಕಲಾವಿದ ಇಮ್ರೋಜ್ 97 ನೇ ವಯಸ್ಸಿನಲ್ಲಿ ನಿಧನ
ಅಮೃತಾ ಪ್ರೀತಮ್ ಅವರ ಬಹುಕಾಲದ ಒಡನಾಡಿ, ಕಲಾವಿದ-ಕವಿ ಇಮ್ರೋಜ್ ಶುಕ್ರವಾರ ಮುಂಬೈನ ಅವರ ನಿವಾಸದಲ್ಲಿ ನಿಧನರಾದರು. 2005ರಲ್ಲಿ ನಿಧನರಾದ ನಂತರವೂ ಆಕೆ ಆತನ ನೆನಪುಗಳಲ್ಲೇ ಉಳಿದುಕೊಂಡಿದ್ದಾಳೆ ಎನ್ನುತ್ತಾರೆ ಸ್ನೇಹಿತರು ಮತ್ತು ಸಂಬಂಧಿಕರು.
"ವೋ ಯಾಹಿಂ ಹೈ, ಘರ್ ಪರ್ ಹೈ ಹೈ, ಕಹಿನ್ ನಹೀ…
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ : ಶೀಘ್ರವೇ ೧೮,೧೭೭.೪೪ ಕೋಟಿ ರೂ. ಪರಿಹಾರ…
ನವದೆಹಲಿ, ಡಿಸೆಂಬರ್ 19-
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದರಲ್ಲಿ 4663.12 ಕೋಟಿ…
ಬಿಹಾರದಲ್ಲಿ ಪತ್ರಕರ್ತನ ಎದೆಗೆ ಗುಂಡಿಟ್ಟು ಹತ್ಯೆ: ಕೆಯುಡಬ್ಲ್ಯೂಜೆ ಖಂಡನೆ
ಬೆಂಗಳೂರು:
ಬಿಹಾರದಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಉಗ್ರವಾಗಿ ಖಂಡಿಸಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ), ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದೆ.
ಅರಾರಿಯಾ ಜಿಲ್ಲೆಯ ರಾಣಿ ಗಂಜ್ ನಲ್ಲಿರುವ…
ಕೊಪ್ಪಳ ಸಚಿವ,ಶಾಸಕರುಗಳ ಜತೆ ಮುಖ್ಯಮಂತ್ರಿಗಳ ಚರ್ಚೆ
ಸಚಿವರು ಮತ್ತು ಶಾಸಕರುಗಳ ಜತೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಚರ್ಚಿಸಿದರು. ಆಯಾ ಕ್ಷೇತ್ರಗಳ ಅಭಿವೃದ್ಧಿ , ಅನುದಾನ ಮತ್ತು ಲೋಕಸಭಾ ಚುನಾವಣೆ ಸಿದ್ದತೆ ಕುರಿತು ಚರ್ಚಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು.
ಸತತ 8 ಗಂಟೆಗಳ ಕಾಲ ಶಾಸಕರು…
ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 04: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಾಲ್…
ಜೆಡಿಎಸ್ ಹಾಗೂ ಬಿಜೆಪಿಯವರು ಹತಾಶರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜುಲೈ 19: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಜನರು ಖುಷಿಯಾಗಿರುವ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿಯವರು ನವರು ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕುರಿತು…
ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ
ಕೊಪ್ಪಳ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯಾದ ಹಾಗೂ ಸ್ತ್ರೀ ಸ್ವಾವಲಂಬನೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಮುಖ್ಯಮಂತ್ರಿಗಳಾದ…
ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ- ಸಂವಿಧಾನ ವಿರೋಧಿ-ಜನ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿರೋಧ ಪಕ್ಷಗಳು ಪ್ರಭಲರಾಗಿದ್ದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ
ಬೆಂಗಳೂರು ಜು 19: ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ…