Sign in
Sign in
Recover your password.
A password will be e-mailed to you.
Browsing Category
Special News
ಸಿರಾಜ್ ಬಿಸರಳ್ಳಿ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ
ಕೊಪ್ಪಳ : ಜಿಲ್ಲೆಯ ಹಿರಿಯ ಪತ್ರಕರ್ತ, ಹೋರಾಟಗಾರ ಕವಿ, ಸಿರಾಜ್ ಬಿಸರಳ್ಳಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ…
ಮಹಾತ್ಮರ ತತ್ವಾದರ್ಶಗಳು ಅಂದು.. ಇಂದು.. ಎಂದೆಂದಿಗೂ… – ಹೆಚ್.ಕೆ.ಪಾಟೀಲ್
ಬೆಳಗಾವಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ
ಸಂದರ್ಭ ನಿಮಿತ್ತ ವಿಶೇಷ ಲೇಖನ
-
ಇಡೀ ವಿಶ್ವಕ್ಕೇ ಶಾಂತಿ ಸಂದೇಶ ಸಾರಿದ ನಮ್ಮ ನೆಚ್ಚಿನ ಮೋಹನ್ ದಾಸ್ ಕರಮ ಚಂದ್ ಗಾಂಧಿ ಅವರ ಸಮಾನತೆ ಏಕತೆಯ ಸಂದೇಶ, ಧೀನ ದಲಿತರ ಪರವಾದ ನಿಲುವು,…
ಸಮಾನ ಬದುಕಿನತ್ತ ಅರಿವಿನ ಜಾಥಾಕೆ ಜೊತೆಯಾದ ಸಾವಿರಾರು ಹೆಜ್ಜೆಗಳು
ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ
ಸಮಾನ ಬದುಕಿನತ್ತ ಅರಿವಿನ ಜಾಥಾಕೆ ಜೊತೆಯಾದ ಸಾವಿರಾರು ಹೆಜ್ಜೆಗಳ
ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ನಿರಂತರ ದಲಿತರ ವಿರುದ್ಧದ ದೌರ್ಜನ್ಯಗಳನ್ನು ವಿರೋಧಿಸಿ ದಲಿತ ಪರ ಸಂಘಟನೆಗಳು ಹಾಗೂ ಕೊಪ್ಪಳದ ವಿವಿಧ…
*”ಸಂಗನಹಾಲ” ಕಾಲ್ನಡೆಗೆ ಜಾಥ
*"ಸಂಗನಹಾಲ" ಕಾಲ್ನಡೆಗೆ ಜಾಥ
ಕೊಪ್ಪಳ ಜಿಲ್ಲಾ ದಲಿತ,ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟ ಅಡಿಯಲ್ಲಿ ಈ ಚಳವಳಿ ನಡೆಸಲು ತಿರ್ಮಾನವಾಗಿದೆ.
ಸಂಗನಹಾಲ ಚಲೋ "ಸಮಾನ ಬದುಕಿನತ್ತ ಅರಿವಿನ ಜಾಥಾ" ಹೆಸರಿನಡಿ 17.09.2024 ರಂದು ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ…
ಕೋರಿದ್ದು ವಿಚ್ಚೇಧನ; ಸಿಕ್ಕಿದ್ದು ಮರು ಬೆಸುಗೆ ಸಂಧಾನ..!
ಕೋರಿದ್ದು ವಿಚ್ಚೇಧನ.. ಸಿಕ್ಕಿದ್ದು ಮರು ಬೆಸುಗೆ ಸಂಧಾನ.. ! ಹದಿನಾಲ್ಕು ಜೋಡಿಗಳಿಗೆ ಮರು ಹೊಂದಾಣಿಕೆ ಮಾಡಿದ ನ್ಯಾಯಾಧೀಶರು ಹಾಗೂ ವಕೀಲರು..!
ಹೌದು.. ! ಗೌರವಾನ್ವಿತ ಕೊಪ್ಪಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ…
ಹನುಮಸಾಗರ ಮಸೂತಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ : ಭಾವೈಕ್ಯತೆ ಸಾರಿದ ಹಬ್ಬ
ಹನುಮಸಾಗರ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದ ಲಾಲ್ ಸಾಬ್ ಮಸೂತಿ ಆವರಣದಲ್ಲಿ ಗಣೇಶನನ್ನು ಪ್ರತಿಷ್ಠಾಪನೆಯನ್ನು ಮಾಡಲಾಗಿದೆ. ಕಳೆದ ಮೂರು ವರ್ಷಗಳಿಂದ ಸತತವಾಗಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಸಲವು ಭಕ್ತಿ ಸಡಗರ ಸಂಭ್ರಮದಿಂದ ಗಣೇಶನನ್ನು ಪ್ರತಿಷ್ಠಾಪನೆ…
ಪ್ರಸಕ್ತ ಕಾಲಘಟ್ಟದ ಬಹುದೊಡ್ಡ ಆತಂಕ ‘ಸುಳ್ಳುಸುದ್ದಿ’- ಶ್ರೀನಿವಾಸನ್ ಜೈನ್
ಬೆಂಗಳೂರು, ):
ಸುಳ್ಳು ಸುದ್ದಿಯನ್ನೂ ಸಹ ಬೆಲೆ ಏರಿಕೆ, ರೈತರ ಸಮಸ್ಯೆಯಷ್ಟೇ ಗಂಭೀರ ಸಮಸ್ಯೆಯಾಗಿ ಪರಿಗಣಿಸಬೇಕು ಎಂದು ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರು ಅಭಿಪ್ರಾಯ ಪಟ್ಟರು.
ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ ' ಸುಳ್ಳು ಸುದ್ದಿ - ಸಾಮಾಜಿಕ ನ್ಯಾಯದ ಮೇಲೆ…
ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ
ಕೊಪ್ಪಳ ಜಿಲ್ಲಾದ್ಯಂತ ಬಾಪೂಜಿ ಪ್ರಬಂಧ ಸ್ಪರ್ಧೆ ಅಚ್ಚುಕಟ್ಟಾಗಿ ನಡೆಯಲಿ:ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ
ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು…
’ಅಶೋಕ ವೀರಸ್ಥಂಭ’ -ಕೊಪ್ಪಳ ಸ್ವಾತಂತ್ರ್ಯ ಹೋರಾಟ
ಕೊಪ್ಪಳ ಸ್ವಾತಂತ್ರ್ಯ ಹೋರಾಟದ ಹೆಗ್ಗುರುತಾಗಿ’ಅಶೋಕ ವೀರಸ್ಥಂಭ’
ಕೊಪ್ಪಳ ನಗರದ ಹೃದಯ ಭಾಗದಲ್ಲಿರುವ’ಅಶೋಕ ವೃತ’ಅಥವಾ’ಅಶೋಕ ವೀರಸ್ಥಂಭ’ವನ್ನು ನೋಡದವರೇಇಲ್ಲ. ಅನಕರ‍್ಷಸ್ಥರಿಂದ ಹಿಡಿದುಮುದುಕರು, ಹಿರಿಯರು, ಹೆಂಗsಸರು, ಯುವಕರು, ಮಕ್ಕಳು ಹೀಗೆ ಅನೇಕರು ಈ ವೃತ್ತದ ಮೂಲಕ…
ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ…