Browsing Category

Education-Jobs

ನ.20ರಂದು ಮಂಡಲಗಿರಿಯಲ್ಲಿ ಅಪ್ರೆಂಟಿಶಿಫ್ ಡ್ರೈವ್

  ಮಂಡಲಗಿರಿಯ ಶ್ರೀ ಜಗದ್ಗುರು ತೋಂಟದಾರ್ಯ ಕೈಗಾರಿಕಾತರಬೇತಿ ಸಂಸ್ಥೆ ಹಾಗೂ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ “ಅಪ್ರೆಂಟಿಶಿಫ್ ಡ್ರೈವ್” ಅನ್ನು ನವೆಂಬರ್ 20ರಂದು ಬೆಳಿಗ್ಗೆ 10 ರಿಂದ 02.30ರ ವರೆಗೆ ಮಂಡಲಗಿರಿ ಶ್ರೀ ಜಗದ್ಗುರು ತೋಂಟದಾರ್ಯ ಕೈಗಾರಿಕಾ ತರಬೇತಿ…

BAMS ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

ಕೊಪ್ಪಳದ ಪ್ರತಿಷ್ಠಿತ  ಶ್ರೀಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ  ವೈದ್ಯಕೀಯ ಮಹಾವಿದ್ಯಾಲಯದ 2024-25ನೇಸಾಲಿನ ಪ್ರಥಮ ಬಿ.ಎ.ಎಮ್.ಎಸ್ತ ರಗತಿಗಳಪ್ರಾರಂಭೋತ್ಸವ ಕಾರ್ಯಕ್ರಮವುದಿನಾಂಕ 14-11-2024 ರಿಂದ 15 ದಿನಗಳಕಾಲನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರ್ಮನ್ಶ್ರೀ ಸಂಜಯ…

ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿನಿ ಮುಶಿರ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಗಂಗಾವತಿ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮಹಾತ್ಮ ಗಾಂಧೀಜಿಯವರ ೧೫೫ನೇ ಜನ್ಮ ದಿನಾಚರಣೆ ನಿಮಿತ್ತ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿತ್ತು. ಮಹಾನ್ ಶಾಲೆಯ ವಿದ್ಯಾರ್ಥಿನಿಯಾದ ಮುಶಿರ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಎಸ್ಸೆ…

ಮಕ್ಕಳು ಪ್ರಶ್ನಿಸುವುದನ್ನು ಪ್ರೋತ್ಸಾಹಿಸಿ ಕಲಿಕೆಗೆ ನೆರವಾಗಿ-ದೇವೇಂದ್ರ ಜಿರ್ಲಿ

ಬಾಲ್ಯದಲ್ಲಿ ಮಕ್ಕಳು ಸದಾಕಾಲವೂ ಕುತೂಹಲಕಾರಿ ಪ್ರವೃತ್ತಿಯವರಾಗಿರುತ್ತಾರೆ.ಕಂಡದ್ದನ್ನು ತೋಚಿದ್ದನ್ನು ಪ್ರಶ್ನೆ ಕೇಳುತ್ತಲೇ ಕಲಿಯುತ್ತಿರುತ್ತಾರೆ.ಅವರ ಪ್ರಶ್ನೆಗಳಿಗೆ ಪಾಲಕರು ಮತ್ತು ಶಿಕ್ಷಕರು ನಗುತ್ತಲೇ ಶಾಂತಚಿತ್ತರಾಗಿ ಉತ್ತರಿಸಬೇಕು‌.ಪ್ರಶ್ನೆಗಳೇ ಕಲಿಕೆಯ ಕೀಲಿಕೈ.ವಿಜ್ಞಾನ ಕಲಿಕೆಗೆ…

ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…

ರೆಡ್ ಕ್ರಾಸ್ ಪದಾಧಿಕಾರಿಗಳ ಆಯ್ಕೆ : ಸೋಮರಡ್ಡಿ ಅಳವಂಡಿ ಚೇರಮನ್

ಕೊಪ್ಪಳ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಸೋಮರಡ್ಡಿ ಅಳವಂಡಿ ಚೇರಮನ್ ಆಗಿ ಆಯ್ಕೆಯಾಗಿದ್ದಾರೆ. ಭಾನುವಾರ ಸಂಜೆ ನಡೆದ ಕಾರ್ಯಾಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಡಾ. ಸಿ.ಎಸ್. ಕರಮುಡಿ, ಡಾ. ಮಂಜುನಾಥ ಸಜ್ಜನ…

ವಲಯ ಮಟ್ಟದ ವಿಶೇ? ಮಕ್ಕಳ ವಿಶೇ? ಓಲಂಪಿಕ್ಸ್ ಕ್ರೀಡಾ ಸ್ಪರ್ಧೆ.

ಗಂಗಾವತಿ: ನವೆಂಬರ್-೧೦ ಭಾನುವಾರ ಸ್ಪೆ?ಲ್ ಓಲಂಪಿಕ್ಸ್ ಭಾರತ-ಕರ್ನಾಟಕ ಹಾಗೂ ಆಸರೆ ಬುದ್ದಿಮಾಂದ್ಯ ಮಕ್ಕಳ ವಸತಿ ರಹಿತ ಶಾಲೆ ಸಿಂಧನೂರು ಇವರ ಸಂಯುಕ್ತಾಶ್ರಯದಲ್ಲಿ ರಾಯಚೂರು ವಲಯ ಮಟ್ಟದ ಮಾನಸಿಕ ವಿಕಲಚೇತನರ ಕ್ರೀಡಾಕೂಟವನ್ನು ಸಿಂಧನೂರು ನಗರದ ಆರ್.ಜಿ.ಎಂ ಶಾಲಾ ಆವರಣದಲ್ಲಿ…

ಸಹಕಾರದ ವಿಷಯವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ಸರಕಾರಕ್ಕೆ ಮನವಿ- ಶೇಖರಗೌಡ ಮಾಲಿಪಾಟೀಲ

ಕೊಪ್ಪಳ-೦೮ ಃ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಪ್ಪಳ, ಸಹಕಾರ ಇಲಾಖೆ ಕೊಪ್ಪಳ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ, ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಹಕಾರ ವಿಷಯ ಕುರಿತು…

ಓದಿನ ಜೊತೆಗೆ ಪಠ್ಯೇತರ ಚಟುವಟಿಕೆ ಇದ್ದರೇನೆ ಸಾಧನೆಗೆ ಕಿರೀಟ : ರಾಹುಲ್‌ ರತ್ನಂ ಪಾಡೇಯ

ಕೊಪ್ಪಳ: ಮಕ್ಕಳು ಕೇವಲ ಓದಿನ ದಾಸರಾಗದೇ ಪಠ್ಯೇತರ ಚಟುವಟಿಕೆ ಅಳವಡಿಸಿಕೊಂಡರೆ ಸಾಧನೆಗೆ ಕಿರೀಟದಂತೆ ಇರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾಯ೯ನಿವಾ೯ಹಕ ಅಧಿಕಾರಿ ರಾಹುಲ್‌ ರತ್ನಂ ಪಾಡೇಯ ಅಭಿಪ್ರಾಯಪಟ್ಟರು. ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,…

ಕೊಪ್ಪಳ ವಿವಿ: ತಾಂತ್ರಿಕ ಸಮಸ್ಯೆ ಪರಿಹಾರ

: ಕೊಪ್ಪಳ ವಿಶ್ವವಿದ್ಯಾಲಯದಿಂದ 2024-2025ನೇ ಶೈಕ್ಷಣಿಕ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾA. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ…
error: Content is protected !!