Browsing Category

Education-Jobs

ನರೇಗಾ ದಿವಸ ಹಿನ್ನೆಲೆ ವಿಶೇಷ ವರದಿ

  ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೂ 3.95 ಲಕ್ಷ ಕೂಲಿಕಾರರಿಗೆ ಕೆಲಸ ಒದಗಿಸಲಾಗಿದ್ದು, 89.40 ಲಕ್ಷ ಮಾನವ ದಿನಗಳನ್ನು ಸೃಜಿಸಿ  ಪ್ರಸಕ್ತ ಸಾಲಿನ ನಿಗಧಿತ ಗುರಿಗಿಂತಲೂ ಶೇ. 119 ಹೆಚ್ಚಿನ ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆಯು 4ನೇ…

ನಾಗೇಂದ್ರಪ್ಪಗೆ ಗೌರವ ಡಾಕ್ಟರೇಟ್

ಕೊಪ್ಪಳ: ಅಳವಂಡಿ ಸರ್ಕಾರಿ ಪ್ತಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ನಾಗೇಂದ್ರಪ್ಪ ಬಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯದ ಅಭಿವೃದ್ಧಿ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಪ್ರಶಾಂತ್ ರವರ

ಯುವನಿಧಿ: ಫಲಾನುಭವಿಗಳಿಗೆ ಸೂಚನೆ

  ಯುವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹಾಗೂ ಅರ್ಹ ಅಭ್ಯರ್ಥಿಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್ ಅವರು ತಿಳಿಸಿದ್ದಾರೆ. ಯುವನಿಧಿ ಯೋಜನೆಯಡಿ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ,…

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು : ಜಿಲ್ಲಾಧಿಕಾರಿ ನಲಿನ್ ಅತುಲ್

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೌನ್ಸಿಲ್ ಮಹಾಸಭೆ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು. ಘಟಕಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.…

ಕೊಪ್ಪಳ ವಿವಿಗೆ ಪ್ರವೇಶಾತಿ: ದಾಖಲೆ ಪರಿಶೀಲನೆ ಪೂರ್ಣ

2023-24ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಸಂಬAಧಿಸಿದAತೆ ಡಿಸೆಂಬರ್ 21 ಮತ್ತು ಡಿಸೆಂಬರ್ 22 ರಂದು ಮೂಲದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ. ಆಯ್ಕೆಯಾದ ವಿದ್ಯಾರ್ಥಿಗಳ ಮೆರಿಟ್ ಪಟ್ಟಿಯನ್ನು ವಿಶ್ವವಿದ್ಯಾಲಯದ ಜಾಲತಾಣ…

 ವಿಜ್ಞಾನ ಕೇಂದ್ರದಲ್ಲಿ ಗಣಿತ ದಿನಾಚರಣೆ     

               ಕೊಪ್ಪಳ: ನಗರದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು. ಮೊದಲಿಗೆ ಭಾರತದ ಪ್ರಖ್ಯಾತ ಗಣಿತಜ್ಞರಾದ ಶ್ರೀನಿವಾಸ್ ರಾಮಾನುಜನ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ವಿಜ್ಞಾನ ಕೇಂದ್ರದ ಪ್ರಭಾರಿ ಮುಖ್ಯಸ್ಥರಾದ…

ರಕ್ತದಲ್ಲಿ ಪತ್ರ ಬರೆದ ಅತಿಥಿ ಉಪನ್ಯಾಸಕರು–ಸರಕಾರದ ಗಮನ ಸೆಳೆಯಲು ವಿಭಿನ್ನ ಹೋರಾಟ‌

ಕೊಪ್ಪಳ: ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಹೋರಾಟ 28ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ಆರಂಭಗೊಂಡು ಇಷ್ಟು ದಿನಗಳಾದರೂ ಸರಕಾರದಿಂದ ಸ್ಪಂದನೆ ದೊರಕದ…

ಕಣ್ಣಿಗೆ ಕಪ್ಪುಪಟ್ಟಿ, ಕಿವಿಗೆ ಬೆರಳಿಟ್ಟು ಅಣಕು- ಮುಂದುವರಿದ ಅತಿಥಿ ಉಪನ್ಯಾಸಕರ ಪ್ರತಿಭಟನೆ

//ಕಣ್ತೆರೆದು ನೋಡಿ// -ಭವಿಷ್ಯ ರೂಪಿಸುವವರ ಬದುಕೇ ಬೀದಿಗೆಂದು ವಿದ್ಯಾರ್ಥಿಗಳ ಅಳಲು ಕೊಪ್ಪಳ: ಸೇವಾ ಕಾಯಂಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ 27ನೇ ದಿನಕ್ಕೆ ಕಾಲಿಟ್ಟಿದೆ. ಸರಕಾರದ ನಿರ್ಲಕ್ಷ್ಯ ಧೋರಣೆ ಅಣುಕು ಮಾಡುವ ವಿನೂತನ ಪ್ರತಿಭಟನೆಯನ್ನು ಮಂಗಳವಾರ ಕೊಪ್ಪಳದ…

ಕೂಲಿ ಕೆಲಸ ಮಾಡುವ ಮೂಲಕ ಮುಂದುವರಿದ ಅತಿಥಿ ಉಪನ್ಯಾಸಕರ ಹೋರಾಟ

ಮುಂದುವರಿದ ಅತಿಥಿ ಉಪನ್ಯಾಸಕರ ಹೋರಾಟ          ಕೊಪ್ಪಳ. ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ  ಕಳೆದ  23 ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಹತ್ತು ಹಲವು ರೀತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಸರ್ಕಾರದಿಂದ…

ಡಿ.16 ರಂದು ವಾಕ್ ಇನ್ ಇಂಟರ್‌ವ್ಯೂವ್

: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ಡಿ.16 ರಂದು ಬೆಳಿಗ್ಗೆ 10.30 ಗಂಟೆಗೆ ಬೆಳಕು ಇನ್‌ಸ್ಟಿಟ್ಯೂಟ್ ಆಫ್ ಸ್ಕಿಲ್ & ಟೆಕ್ನಾಲಜಿ, 2ನೇ ಮಹಡಿ, ವಾಸುದೇವ ವರ್ಣೇಕರ್ ಕಾಂಪ್ಲೆೆಕ್ಸ್, ಬಸ್‌ಸ್ಟಾö್ಯಂಡ್ ಎದುರುಗಡೆ ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್ ಆಯೋಜಿಸಲಾಗಿದೆ. ವಾಕ್ ಇನ್…
error: Content is protected !!