Browsing Category

Education-Jobs

ಕರ್ನಾಟಕ ರಾಜ್ಯೋತ್ಸವ – ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು- ನೆಕ್ಕಂಟಿ ಸೂರಿಬಾಬು

"ಬೆಳಕಿನ ಹಬ್ಬ ದೀಪಾವಳಿ ನಿಮ್ಮ ಮನೆ, ಮನವ ಸಂತಸದಿ ಬೆಳಗಲಿ” ತಮಸೋಮ ಜ್ಯೋತಿರ್ಗಮಯ.... ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು -: ಶುಭ ಕೋರುವವರು : - ನೆಕ್ಕಂಟಿ ಸೂರಿಬಾಬು ಅಧ್ಯಕ್ಷರು ಶ್ರೀ…

ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ಸಮಾರಂಭ

ಕೊಪ್ಪಳ, ೧: ನಗರದ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಪರಮೇಶ್ವರಪ್ಪ ಕೊಪ್ಪಳರವರು ಭುವನೇಶ್ವರಿದೇವಿ…

ಕನ್ನಡದ ನಂದಾದೀಪ ಬೆಳಗಲಿ-ಪ್ರೊ. ಕೆ.ವಿ.ಪ್ರಸಾದ್

ಕೊಪ್ಪಳ : ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ ತಿಳಿಸಿದರು. ಕೊಪ್ಪಳ…

ಭಾಗ್ಯನಗರದಲ್ಲಿ ಸರಕಾರಿ ಪದವಿ ಕಾಲೇಜು ಪ್ರಾರಂಭಿಸಲು ಮನವಿ  

ಕೊಪ್ಪಳ, ನವೆಂಬರ್ 01: ಭಾಗ್ಯನಗರದಲ್ಲಿರುವ ನಾಲ್ಕು ಪಿಯುಸಿ ಕಾಲೇಜುಗಳಿಂದ ಪ್ರತಿ ವರ್ಷ ಅಂದಾಜು 700 ವಿದ್ಯಾರ್ಥಿಗಳು ಉತ್ತೀರ್ಣವಾಗುತ್ತಿದ್ದಾರೆ. ಆದರೆ, ಇವರು ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಊರುಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ…

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

  ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ…

ಅಲ್ಪಸಂಖ್ಯಾತರಿಗೆ ಪಿ.ಎಂ. ಹೊಸ 15 ಅಂಶಗಳ ಕಾರ್ಯಕ್ರಮದಡಿ ಪ್ರಗತಿ ಪರಿಶೀಲನೆ

 ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯಗಳು ತಲುಪಿಸಿ: ನಲಿನ್ ಅತುಲ್ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರಿಗೆ ಇರುವ ವಿವಿಧ ಯೋಜನೆಗಳ ಸೌಲಭ್ಯವನ್ನು ಆ ಸಮುದಾಯದ ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಸಂಬಂಧಪಟ್ಟ ಅಧಿಕಾರಿಗಳಿಗೆ…

ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ: ಅವಧಿ ವಿಸ್ತರಣೆ

: ಕೊಪ್ಪಳ ವಿಶ್ವವಿದ್ಯಾಲಯದಿಂದ 2024-25ನೇ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾA. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು 'ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ,…

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2024 -25 ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ಸಾಲ ಯೋಜನೆ, ನೇರ ಸಾಲ ಯೋಜನೆ, ಉದ್ಯಮ ಶೀಲತಾ ಯೋಜನೆ, ಸ್ವಾಲಂಬಿ ಸಾರಥಿ…

ಪ್ರಮಾಣ ಪತ್ರ ಸ್ವೀಕರಿಸಿದ ಮಾನ್ವಿ ಪಾಷಾ

ಕೊಪ್ಪಳ : ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಕೊಪ್ಪಳದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಸರ್ಕಾರದಿಂದ ನಾಮ ನಿರ್ದೇಶನಗೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಮಾನ್ವಿ ಪಾಷಾ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಜಿಲ್ಲಾ ಸ್ಥಾಯಿ ಸಮಿತಿ ಅದ್ಯಕ್ಷರೂ…

ಕರ್ನಾಟಕ ಮಾಧ್ಯಮ ಅಕಾಡೆಮಿ : 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳ…

ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು…
error: Content is protected !!