Browsing Category

Education-Jobs

ಜಿಲ್ಲೆಯ ಕಾಲೇಜುಗಳಿಗೆ ಉಪನ್ಯಾಸಕರು ಹಾಗೂ ಮೂಲಭೂತ ಸೌಲಭ್ಯ ಒದಗಿಸಲು ಮನವಿ

ಕೊಪ್ಪಳ ಜಿಲ್ಲೆಯ ತಾಲೂಕಾವಾರು ಎಲ್ಲಾ ಕಾಲೇಜುಗಳಿಗೆ ಉಪನ್ಯಾಸಕರು ಮತ್ತು ಪೀಠ ಉಪಕರಣ ಮತ್ತು ಲ್ಯಾಬ್ ಮತ್ತು ಮೂಲಭೂತ ಸೌಕರ್ಯ ಒದಗಿಸಬೇಕೆಂದು ಮುಸ್ಲಿ ಯುನಿಟಿಯ ಜಿಲ್ಲಾಧ್ಯಕ್ಷ ಮಹ್ಮದ್ ಜೀಲಾನ್ ಕಿಲ್ಲೆದಾರ್  ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಇವರಿಗೆ ಆಗ್ರಹಿಸಿದ್ದಾರೆ. ಈ ಕುರಿತು ಮನವಿ…

ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ…

ಕಾನೂನು ಪದವಿದರರಿಗೆ ತರಬೇತಿ ಭತ್ಯೆ: ಅರ್ಜಿ ಆಹ್ವಾನ

: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತರ…

ವಿದ್ಯಾಭ್ಯಾಸ ಮೊಟಕುಗೊಳಿಸದಿರಿ, ಸ್ತ್ರೀ ಜ್ಞಾನದ ಶಕ್ತಿ: ಟಿ ಲಿಂಗರಾಜು

ಕೊಪ್ಪಳ ಹೆಣ್ಣೊಂದು ಕಲಿತರೆ ಊರುಗೆಲ್ಲ ಕಲಿಸುತ್ತಾರೆ, ಸ್ತ್ರೀ ಎಂದರೆ ಜ್ಞಾನದ ಶಕ್ತಿ, ನಿಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸದಿರಿ ಎಂದು ಡಿಹೆಚ್ಓ ಟಿ.ಲಿಂಗರಾಜ ಹೇಳಿದರು ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜರುಗಿದ ಬೀಳ್ಕೊಡುಗೆ ಸಮಾರಂಭವನ್ನು…

ನಿಸ್ವಾರ್ಥ ಸೇವೆಯ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ-ಸಂಗಣ್ಣ ಕರಡಿ

ಕೊಪ್ಪಳ, ೧೭-ನಿಸ್ವಾರ್ಥ ಸೇವೆಯ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ ನಿರ್ದೇಕರು ಮತ್ತು ಆಡಳಿತ ಮಂಡಳಿ ನಿಸ್ವಾರ್ಥ ಸೇವೆಯಿಂದ ಕಿನ್ನಾಳ ಪತ್ತಿನ ಸೌಹಾರ್ಧ ಸಹಕಾರಿ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿ ಇತರರಿಗೆ ಮಾದರಿಯಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಅವರು ತಾಲೂಕಿನ ಕಿನ್ನಾಳ…

ರಾಷ್ಟ್ರೀಯ ವಿದ್ಯಾರ್ಥಿವೇತನ: ಬಯೋಮೆಟ್ರಿಕ್ ದೃಢೀಕರಣ ಮಾಡಿಸಲು ಸೂಚನೆ

 : ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿವೇತನದಡಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವಂತೆ ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಸಂಬಂಧಪಟ್ಟಂತೆ, ಕರ್ನಾಟಕದಾದ್ಯಂತ ನಕಲಿ ಸಂಸ್ಥೆಗಳು…

ಸರ್ಕಾರಿ ಅಭಿಯೋಜಕರ, ವಕೀಲರ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಜಿ ಆಹ್ವಾನ

ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ  ತಾತ್ಕಾಲಿಕ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಗಂಗಾವತಿ, ಕುಷ್ಟಗಿ, ಯಲಬುರ್ಗಾ ಹಾಗೂ ಕೊಪ್ಪಳ ಅಪರ ಜೆಎಂಎಫ್ ನ್ಯಾಯಾಲಯದಲ್ಲಿ ಖಾಲಿ…

ಸ್ವಾತಂತ್ರೋತ್ಸವ ನಿಮಿತ್ತ ಪ್ರಬಂಧ ಸ್ಪರ್ಧೆ ಸಂಪರ್ಕಿಸಿ 9663700567

ಸ್ವಾತಂತ್ರೋತ್ಸವ ನಿಮಿತ್ತ ಪ್ರಬಂಧ ಸ್ಪರ್ಧೆ ಕೊಪ್ಪಳ : ಸ್ವಾತಂತ್ರೋತ್ಸವದ ನಿಮಿತ್ಯ ಹೈಸ್ಕೂಲ್ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಭಾಗ್ಯನಗರದ ಅಂಬೇಡ್ಕರ್ ಸಮಗ್ರ ಶಿಕ್ಷಣ ಹಾಗೂ ಕ್ಷೇಮಾಭಿವೃದ್ಧಿ ಸಂಘ(ರಿ) ವತಿಯಿಂದ ಈ…

ಒಂದು ಎಕರೆ ಪ್ರದೇಶದಲ್ಲಿ ರೇಷ್ಮೆ ಬೆಳೆದು ಬದುಕು ಕಟ್ಟಿಕೊಂಡು ಸಾಧನೆ ಮಾಡಿದ ಪ್ರಗತಿಪರ ರೈತ ಅಮರಪ್ಪ ಕಂಚಿಯ ಯಶೋಗಾಥೆ

ಬಸವರಾಜ ಪಲ್ಲೇದ ಕುಷ್ಟಗಿ.ಅ.07: ರೇಷ್ಮೆ ಕೃಷಿ ಇಂದು ನೀರು ಹಾಗೂ ಕೂಲಿ ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಕುಷ್ಟಗಿ ಪಟ್ಟಣದ ಪ್ರಗತಿಪರ ರೈತ ಅಮರಪ್ಪ ಬಸಪ್ಪ ಕಂಚಿ ಒಂದು ಎಕರೆ ಜಮೀನಿನಲ್ಲಿ ಹಿಪ್ಪುನೇರಳೆ (ರೇಷ್ಮೆ ) ಬೆಳೆಯುವ ಮೂಲಕ ಇತರ ರೈತರಿಗೆ…

ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ:೧ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳ ೧ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ ೭ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ…
error: Content is protected !!