Browsing Category

Education-Jobs

  ರಾಷ್ಟ್ರ ಮಟ್ಟದಲ್ಲಿ ಬೆಳ್ಳಿಪದಕ ಪಡೆದ ಅವಿನಾಶ್

ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ ಎ ತೃತೀಯ ಸೆಮಿಸ್ಟರ್ ನಲ್ಲಿ  ಓದುತ್ತಿರುವ ಅವಿನಾಶ್ ಇವರು ದಿನಾಂಕ 17.10.2024 ರಂದು ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿ ಗುಂಟೂರು ಆಂಧ್ರಪ್ರದೇಶ ದಲ್ಲಿ ನಡೆದ 35ನೇ ದಕ್ಷಿಣ ವಲಯ ರಾಷ್ಟ್ರ ಮಟ್ಟದ ಜೂನಿಯರ್ ಅಥಲೇಟಿಕ್ಸ್ ಚಾಂಪಿಯನ್ ಶಿಪ್…

ಭಾಗ್ಯನಗರಕ್ಕೆ ಬೇಕು ಸರ್ಕಾರಿ ಪದವಿ ಕಾಲೇಜು ಅಭಿಯಾನದ ಪೂರ್ವಭಾವಿ ಸಭೆ

ಪದವಿ ಕಾಲೇಜು ಪಡೆಯಲು ರೂಪರೇಷ ತಯಾರಿಸಿ: ಪಾನಘಂಟಿ ಉದ್ಯೋಗ ಸೃಷ್ಟಿಸುವ ಕೋರ್ಸುಗಳನ್ನು ಮಾಡಬೇಕು-ಶ್ರೀನಿವಾಸ ಗುಪ್ತಾ ಕೊಪ್ಪಳ: ಭಾಗ್ಯನಗರಕ್ಕೆ ಬೇಕು ಸರ್ಕಾರಿ ಪದವಿ ಕಾಲೇಜು ಅಭಿಯಾನ ಆರಂಭವಾಗಿದ್ದು, ಇದಕ್ಕೆ ರೂಪರೇಷಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಹಿರಿಯ ವಕೀಲ…

ಕೊಪ್ಪಳ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರ‍್ಯಾಲಿ: ವಿವಿಧ ಸಮಿತಿಗಳ ರಚನೆ

 ಕೊಪ್ಪಳ ಜಿಲ್ಲೆಯಲ್ಲಿ ನಡೆಯುವ ಸೇನಾ ನೇಮಕಾತಿ ರ‍್ಯಾಲಿ ಸಂಬಂಧ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 26 ರಿಂದ ಡಿಸೆಂಬರ್ 08ರ ವರೆಗೆ ನಡೆಯುವ ಸೇನಾ ನೇಮಕಾತಿ…

ಕನಕದಾಸ ಮತ್ತು ತತ್ವಪದ ಅಧ್ಯಯನ : ಮುನ್ನೋಟ :

ಕೊಪ್ಪಳದಲ್ಲಿ ಅಕ್ಟೋಬರ್ 19, 2024 ಕನಕದಾಸ ಮತ್ತು ತತ್ವಪದ ಅಧ್ಯಯನ : ಮುನ್ನೋಟ : ಡಾ ಬಿ ಕೆ ರವಿ ಉಪಸ್ಥಿತಿ, ವಿದ್ವಾಂಸರೊಂದಿಗೆ ವಿದ್ವತ್ಪಪೂರ್ಣ ಸಮಾಲೋಚನಾ ಗೋಷ್ಠಿ ------------------------------------------------- ಕೊಪ್ಪಳದ ಸರ್ಕಾರಿ ನೌಕರರ ಭವನ ಎಸ್.ಪಿ. ಆಫೀಸ್…

ರಾಜೀವಗಾಂಧಿ ಅರೋಗ್ಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ತಂಡಕ್ಕೆ ಆಯ್ಕೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರಆಯುರ್ವೇದ ಮಹಾವಿದ್ಯಾಲಯ ಹಾಸನದಲ್ಲಿ ನಡೆದರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಆಯ್ಕೆ ಪ್ರಕ್ರಿಯೆಯಲ್ಲಿ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದರಾಷ್ಟ್ರೀಯ ಸೇವಾ ಯೋಜನೆಯ…

ವಾಲ್ಮಿಕಿ ಮಹರ್ಷಿಯ ಆದರ್ಶಗಳನ್ನು ಪಾಲಿಸೋಣ- ಡಾ. ಗಣಪತಿ ಲಮಾಣಿ

ಕೊಪ್ಪಳ ಅ, 17: ಕ್ರಿಸ್ತ ಪೂರ್ವದಲ್ಲಿ ಬಾಳಿ ಬದುಕಿದ ಮತ್ತು ಜಗತ್ತಿಗೆ ಆದರ್ಶದ ಪರಿಕಲ್ಪನೆ ಕೊಟ್ಟ 'ರಾಮಾಯಣ' ಕರ್ತೃ ಮಹರ್ಷಿ ವಾಲ್ಮಿಕಿ ನಮಗೆ ನಿತ್ಯ ಆದರ್ಶ ಆಗಿದ್ದಾರೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಕೆ ಲಮಾಣಿ ಅಭಿಪ್ರಾಯ ಪಟ್ಟರು. ಕೊಪ್ಪಳದ…

ಕೊಪ್ಪಳ ವಿವಿ ಅಧೀನದ ಕಾಲೇಜುಗಳಿಂದ ಸಂಯೋಜನಾ ಅರ್ಜಿ ಆಹ್ವಾನ

---- ಕೊಪ್ಪಳ ಅಕ್ಟೋಬರ್ 17 (ಕರ್ನಾಟಕ ವಾರ್ತೆ): 2025-26ನೇ ಶೈಕ್ಷಣಿಕ ಸಾಲಿಗೆ ಯುಯುಸಿಎಂಎಸ್  (https://uucms.kamataka.gov.in/) ತಂತ್ರಾAಶದ ಮುಖಾಂತರ ಕೊಪ್ಪಳ ವಿಶ್ವವಿದ್ಯಾಲಯದ ಅಧೀನದ ಕಾಲೇಜುಗಳಿಂದ ಸಂಯೋಜನಾ ಅರ್ಜಿ ಆಹ್ವಾನಿಸಿದೆ. ಸರ್ಕಾರವು ಇತ್ತೀಚೆಗೆ ಹೊರಡಿಸಿರುವ…

ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಭರವಸೆ

ಬೆಂಗಳೂರು: ಮಾಧ್ಯಮದವರಿಗೂ ಆದ್ಯತೆ ಮೇರೆಗೆ ರಿಯಾಯಿತಿ ದರದಲ್ಲಿ ನಿವೇಶನ ಮತ್ತು ಮನೆ ದೊರಕಿಸಿಕೊಡುವ ಪ್ರಯತ್ನ ಮಾಡುವುದಾಗಿ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಕಾರ್ಯದ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು…

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಿಡ್ಡಿಕೇರಿಯ ಅಲ್ಪಸಂಖ್ಯಾತರ ಮೌಲಾನ ಆಜಾದ ಮಾದರಿ ಶಾಲೆಯಲ್ಲಿ ಖಾಲಿ ಇರುವ ಗಣಿತ ವಿಷಯ ಶಿಕ್ಷಕರ-1 ಹುದ್ದೆ, ಇಂಗ್ಲೀಷ್ ವಿಷಯ ಶಿಕ್ಷಕರ-1 ಹುದ್ದೆ ಹಾಗೂ ಉರ್ದು ವಿಷಯ ಶಿಕ್ಷಕರ-1 ಹುದ್ದೆಗೆ ಕಾರ್ಯನಿರ್ವಹಿಸಲು ಅತಿಥಿ…

ಕೊಪ್ಪಳ ವಿವಿ:  ಸಾತ್ನಕೋತ್ತರ ಕೋರ್ಸಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೊಪ್ಪಳ ವಿಶ್ವವಿದ್ಯಾಲಯದಿಂದ  2024-2025ನೇ ಶೈಕ್ಷಣಿಕ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾಂ. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ…
error: Content is protected !!