Browsing Category

Education-Jobs

ಉಚಿತ ಪರೀಕ್ಷಾ ಪೂರ್ವ ತರಬೇತಿ: ಹೆಸರು ನೋಂದಾಯಿಸಲು ಸೂಚನೆ

ಕೊಪ್ಪಳ  ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದ್ದು, ಭಾಗವಹಿಸಲಿಚ್ಛಿಸುವ ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ತಿಳಿಸಿದ್ದಾರೆ. ಸ್ಟಡಿ…

ಅರಿವು ಶೈಕ್ಷಣಿಕ ಸಾಲ ಯೋಜನೆ: ಅವಧಿ ವಿಸ್ತರಣೆ

 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ…

ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೇಕು – ಅಮರೇಶ ನುಗಡೋಣಿ

ಕೊಪ್ಪಳ. ಇತ್ತೀಚಿನ ದಿನಗಳಲ್ಲಿ ಸಾಹಿತ್ಯ ಅಭಿರುಚಿಯು ಕಡಿಮೆಯಾಗುತ್ತಿದ್ದು ವಿದ್ಯಾರ್ಥಿಗಳು ಕಥೆ ಕಾದಂಬರಿ ನಾಟಕ ಕವನ ಮುಂತಾದ ಸಾಹಿತ್ಯದ ಪ್ರಕಾರಗಳನ್ನು ಗಮನಿಸಬೇಕಾಗಿದೆ ಎಂದು ಹಿರಿಯ ಸಾಹಿತಿ ಡಾ. ಅಮರೇಶ ನುಗಡೋಣಿ ಹೇಳಿದರು. ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟ ಗ್ರಾಮದಲ್ಲಿ ಇತ್ತೀಚಿಗೆ …

ಬದುಕಿನ ದಿಕ್ಸೂಚಿಯೇ ಶಿಕ್ಷಣ: ವಿಠ್ಠಲಕುಮಾರ್

ಅಳವಂಡಿ/ಕೊಪ್ಪಳ: ಮುಂದುವರಿದ ಇಂದಿನ ದಿನಗಳಲ್ಲಿ ಶಿಕ್ಷಣ ಬಹಳ ಮುಖ್ಯ. ಬದುಕನ್ನು ರೂಪಿಸಲು ಶಿಕ್ಷಣ ದಿಕ್ಸೂಚಿಯಾಗಿದೆ ಎಂದು ಯೋಜನಾ ಅಭಿಯಂತರ ವಿಠ್ಠಲಕುಮಾರ್ ಅಭಿಪ್ರಾಯಪಟ್ಟರು. ಕೊಪ್ಪಳ ತಾಲೂಕಿನ ಅಳವಂಡಿಯ ಶ್ರೀ ಶಿವಮೂರ್ತಿಸ್ವಾಮಿ ಇನಾಂದಾರ ಕಟ್ಟಿಮನಿ ಸರಕಾರಿ ಪ್ರಥಮ ದರ್ಜೆ…

ಸಿಎ ಪರೀಕ್ಷೆಯಲ್ಲಿ ಶ್ರೀಮತಿ ಗಾಯತ್ರಿ ಪಂಡರಾಪುರ ಉತ್ತೀರ್ಣ

ಕೊಪ್ಪಳ : ನಗರದ ಬನ್ನಿಕಟ್ಟಿಯ ನಿವಾಸಿ, ಸಮಾಜಸೇವಕರಾದ ರಮೇಶ ಕುಲಕರ್ಣಿ ಹಾಗೂ ಶ್ರೀಮತಿ ಪರಿಮಳಾ ಕುಲಕರ್ಣಿಯವರ ಹಿರಿಯ ಸುಪುತ್ರಿ ಶ್ರೀಮತಿ ಗಾಯತ್ರಿ ಕಾರ್ತಿಕಾಚಾರ್ ಪಂಡರಾಪುರ ಐಸಿಎಐ ನಡೆಸದಿದ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕೊಪ್ಪಳದ ಖ್ಯಾತ ಸಿಎ ಎ.ಬಿ.ಅಂಗಡಿ ಹಾಗೂ ರಾಯಚೂರನ…

ಕುರುಬರ ಸಮಾಜದವರು ಎಲ್ಲಾ ಹಿಂದುಳಿದ ಸಮುದಾಯಗಳನ್ನು ಜೊತೆಗೆ ಕೊಂಡೊಯ್ಯಬೇಕು – ಡಾ. ಬಿ.ಕೆ.ರವಿ

ಕೊಪ್ಪಳ : ಶೋಷಿತ ಹಾಗೂ ಅವಕಾಶ ವಂಚಿತ ಸಮುದಾಯಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಸಂಘಟಿತರಾಗಬೇಕು. ಶೋಷಿತ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವ ಸಮಾಜದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ…

ಅಲ್ಪಸಂಖ್ಯಾತರಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ

ಕೊಪ್ಪಳ ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್, ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ…

ಕಲಿಸಿದ ಗುರುವಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

*ಕಲಿಸಿದ ಗುರುವಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ.* ಹಿರೇವಂಕಲಕುಂಟಾ ಸ.ಪ.ಪೂ ಕಾಲೇಜ್ ( ಪ್ರೌಢ ಶಾಲಾ ವಿಭಾಗ) ನ ಉಪಪ್ರಾಚಾರ್ಯರಾಗಿದ್ದಚಂದ್ರಕಾಂತಯ್ಯ ಕಲ್ಯಾಣಮಠರವರು ಇದೇ ಜೂನ್ ೩೦ ರಂದು ಶಿಕ್ಷಕ ವೃತಿಯಿಂದ ಸೇವಾನಿವೃತ್ತಿ ಹೊಂದಿದ ಪ್ರಯುಕ್ತ ಅವರ ಹಳೆಯ ವಿದ್ಯಾರ್ಥಿಗಳು ಅದ್ದೂರಿ…

ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಣಿಪಾಲದಲ್ಲಿ ಜು.8ಕ್ಕೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 8-7-2023 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಉಡುಪಿಯ ಮಣಿಪಾಲದಲ್ಲಿ ನಡೆಯಲಿದೆ. ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಎಸ್ಎಸ್ಎಲ್ಸಿ…

ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶಿಕ್ಷಕರ ತರಬೇತಿ ಕಾರ್ಯಗಾರ

ಕೊಪ್ಪಳ, : ಕೊಪ್ಪಳ ನಗರದ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ವಿವಿಧ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಮಕ್ಕಳ ಕಲಿಕಾ ಕೌಶಲ್ಯ ವೃಧ್ಧಿಸುವ ಬಗೆಗೆ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ…
error: Content is protected !!