Browsing Category

Education-Jobs

ದಾಖಲಾತಿ ಪರಿಶೀಲನೆ ಅವಧಿ ವಿಸ್ತರಣೆ : ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ಖಾತಾ ಕಡ್ಡಾಯ

  ಜಿಲ್ಲಾ ಸರ್ವೇಕ್ಷಣಾ ಘಟಕದ ಎನ್.ಪಿ.-ಎನ್.ಸಿ.ಡಿ. ಮತ್ತು ಎನ್.ಪಿ.ಪಿ.ಸಿ. ಕಾರ್ಯಕ್ರಮಗಳಡಿಯಲ್ಲಿ ಶುಶ್ರೂಷಕಾಧಿಕಾರಿಗಳ ಹುದ್ದೆಗೆ ಎರಡನೇ ಸುತ್ತಿನ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಅವರು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ದಾಖಲಾತಿಗಳ ಮೂಲ ದಾಖಲಾತಿ ಪರಿಶೀಲನೆಯನ್ನು…

ಯುವನಿಧಿ ಯೋಜನೆ: ಪ್ರತಿ ತಿಂಗಳು ಸ್ವಯಂ ಘೋಷಣೆ ಪ್ರಮಾಣ ಪತ್ರ ಕಡ್ಡಾಯ

: ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊAಡಿರುವ ಫಲಾನುಭವಿಗಳು, ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ತಿಂಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಸ್ವಯಂ ಘೋಷಣೆ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು…

ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ

: 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸುತ್ತಿದ್ದು ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಪ್ರತಿಯೊಬ್ಬ ಫಲಾನುಭವಿಗೆ…

ಸ್ನಾತಕೋತ್ತರ, ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

 : 2024-25 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿರುತ್ತದೆ.…

ಬ್ಯೂಟಿ ಪಾರ್ಲರ್, ಮಹಿಳಾ ಹೊಲಿಗೆ ತರಬೇತಿ, ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿAದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಉಚಿತ ತರಬೇತಿಯನ್ನು ನೀಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಅಕ್ಟೋಬರ್ 05 ರಂದು…

ಉಚಿತ ಕಂಪ್ಯೂಟರ್ ತರಬೇತಿ ಶಿಬಿರ ಮುಕ್ತಾಯ  ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಕೊಪ್ಪಳ ,ಅ 2, ಕೊಪ್ಪಳ ಇನ್ನರ್ ವೀಲ್ ಕ್ಲಬ್,ಉಲ್ಲತಿ ಸ್ಕಿಲ್ ಅಸೋಸಿಯೇನ್ , ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ಬಳಿ ವಿದ್ಯಾರ್ಥಿನಿ ಯುವತಿಯರಿಗೆ ಮೂರು ತಿಂಗಳಗಳ ಕಾಲ ಉಚಿತ ಕಂಪ್ಯೂಟರ್ ತರಬೇತಿ ಶಿಬಿರ ಮುಕ್ತಾಯ ಸಮಾರಂಭ ಏರ್ಪಡಿಸಲಾಗಿತ್ತು ತರಬೇತಿ…

ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆಯ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಆಯ್ಕೆ

ಕೊಪ್ಪಳ;-ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ಸಂಘದ ವೇದಿಕೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಡಾ.ಸುಭಾಶ ಎಸ್.ಪೋರೆ ಮತ್ತು ಡಾ.ನಾಗಪುಷ್ಪಾಲತಾ ಇವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಮತ್ತು…

ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸಮುದಾಯದ ಸಹಕಾರ ಅಗತ್ಯ: ಪ್ರಕಾಶ ತಗಡಿನಮನಿ

ಕೊಪ್ಪಳ: ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸಬೇಕಾದರೆ ಸಮುದಾಯದ ಸಹಕಾರದಿಂದ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರಕಾಶ ತಗಡಿನಮನಿ ಹೇಳಿದರು. ಅವರು ತಾಲೂಕಿನ ಚುಕನಕಲ್ಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ…

ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದೆ:ಹೇಮಲತಾ ನಾಯಕ

ಕೊಪ್ಪಳ: ಕ್ರೀಡೆ ಎಂಬುದು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಹೇಮಲತಾ ನಾಯಕ ಹೇಳಿದರು. ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ತಾಲೂಕ…

ಶ್ವೇತಾ, ಗೌಸಿಯಾ, ಲಕ್ಷ್ಮಿ, ಬನಶಂಕರಿ, ಸಿದ್ಧಾರೂಢ, ಭೀಮಾಶ್ರೀ, ಜಾನಕಿ, ಚೈತ್ರಾ, ಶೋಭಾಗೆ ಬಹುಮಾನ

ವಾರ್ತಾ ಇಲಾಖೆಯ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ   ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ…
error: Content is protected !!