Sign in
Sign in
Recover your password.
A password will be e-mailed to you.
Browsing Category
Education-Jobs
ಜನವರಿ 3 & 4 ರಂದು ಜಿಲ್ಲೆಯಲ್ಲಿ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಪ್ರಕ್ರಿಯೆ
2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಶಾಲೆ, ವಸತಿ ನಿಲಯಕ್ಕೆ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಂಬಂದ ಜನವರಿ 3 ಮತ್ತು 4 ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಕ್ರೀಡಾಶಾಲೆ,…
70 ನೇ ಎ.ಐ.ಡಿ.ಎಸ್.ಓ ಸಂಸ್ಥಾಪನ ದಿನವನ್ನು ಆಚರಿಸಿದ ವಿದ್ಯಾರ್ಥಿಗಳು
ಶಿಕ್ಷಣ-ಮಾನವತೆ-ಸಂಸ್ಕೃತಿ ಉಳಿಸಲು, ಸಾರ್ವಜನಿಕ ಶಿಕ್ಷಣ ಬಲಪಡಿಸಲು ಮಹಾನ್ ವಿಚಾರಧಾರೆಯ ಆದರ್ಶದೊಂದಿಗೆ ಹೋರಾಟ ಬೆಳೆಸಲು 70 ನೇ ಎ.ಐ.ಡಿ.ಎಸ್.ಓ ಸಂಸ್ಥಾಪನ ದಿನವನ್ನು ಆಚರಿಸಿದ ವಿದ್ಯಾರ್ಥಿಗಳು
ಕೊಪ್ಪಳದ ವಿವಿಧ ಶಾಲಾ ಕಾಲೇಜುಗಳಲ್ಲಿ 70 ನೇ ಎ.ಐ.ಡಿ.ಎಸ್.ಓ ಸಂಸ್ಥಾಪನ ದಿನವನ್ನು…
ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 6 ರವರೆಗೆ ವಿಸ್ತರಿಸಲಾಗಿದೆ.
2024-25ನೇ…
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕ: ಜ. 2 & 3 ರಂದು ಮೂಲ ದಾಖಲಾತಿ ಪರಿಶೀಲನೆ
): ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 19 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕೊಪ್ಪಳ ಜಿಲ್ಲಾ ವೆಬ್‌ಸೈಟ್ koppal.nic.in ರಲ್ಲಿ ಪ್ರಕಟಿಸಲಾಗಿದ್ದು, ಅರ್ಹತಾ…
ಇತಿಹಾಸದ ಸತ್ಯ ತಿಳಿಸುವುದು ಇತಿಹಾಸ ತಜ್ಞರ ಜವಾಬ್ದಾರಿ- ಶರಣಪ್ಪ ಉಮಚಗಿ
ಕೊಪ್ಪಳ :
ಇತಿಹಾಸ ಬಗೆದಷ್ಟು ಆಳ ಮೊಗೆದಷ್ಟು ಸಿಹಿ ಆಗಿದೆ, ಕಂಡು ಕಾಣದ ಸತ್ಯವನ್ನು ಭವಿಷ್ಯಕ್ಕೆ ತೋರಿಸುವುದು ಇತಿಹಾಸ ತಜ್ಞರ ಜವಾಬ್ದಾರಿಯಾಗಿದೆ ಅದರಲ್ಲೂ ಕಲ್ಯಾಣ ಕರ್ನಾಟಕದ ವಿಮೋಚನ ಹೋರಾಟ ಅಸಾಮಾನ್ಯವಾದದ್ದನ್ನು ಪ್ರತಿಯೊಬ್ಬರು ತಿಳಿಬೇಕಾ ಗಿದೆ ಎಂದು ಇತಿಹಾಸ ಸಂಶೋಧಕರಾದ ಶರಣಪ್ಪ…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ : ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಶೋಕಾಚರಣೆ
ಕೊಪ್ಪಳ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಶೋಕಾಚರಣೆಯನ್ನು ಮಾಡಲಾಯಿತು.
ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು ಸಮಗ್ರತೆಯಿಂದ ಮುನ್ನಡೆಸಿದರು ಹಾಗೂ ಅವರ ನಮ್ರತೆ ಮತ್ತು ಅರ್ಥಶಾಸ್ತ್ರದ ತಿಳಿವಳಿಕೆಯು…
ನಾದಯೋಗಿ ಗುರು ಪುಟ್ಟರಾಜ ಸಂಗೀತ ಮತ್ತು ಲಲಿತ ಕಲಾ ಸಂಸ್ಥೆ ಯ ಗಾನ ನೃತ್ಯ ಲಹರಿ
ಕೊಪ್ಪಳ: ನಾದಯೋಗಿ ಗುರು ಪುಟ್ಟರಾಜ ಸಂಗೀತ ಮತ್ತು ಲಲಿತ ಕಲಾ ಸಂಸ್ಥೆ ಯ ವತಿಯಿಂದ ಹೊಸಬಂಡಿ ಹರ್ಲಾಪುರ ಪ್ರೌಢ ಶಾಲೆಯ ಆವರಣದಲ್ಲಿ ಗಾನ ನೃತ್ಯ ಲಹರಿ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್ ಎಸ್ ಸುಂಕದರವರು ಮಾತನಾಡಿ ಸಂಗೀತಕ್ಕೆ ಸೋಲದ…
ಎ ಐ ಡಿ ವೈ ಓ ನೇತೃತ್ವದಲ್ಲಿ ಬಹದ್ದೂರ್ ಬಂಡಿ ಕೋಟೆ ಚಾರಣ
Koppal : ಎ ಐ ಡಿ ವೈ ಓ ಸಂಘಟನೆಯಿಂದ ಆಯೋಜನೆ ಮಾಡಿದ್ದ ಇಂದಿನ ಬಹದ್ದೂರ್ ಬಂಡಿ ಕೋಟೆ ಚಾರಣ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಇಂದಿನ ಯುವಜನರು ಸಾಮಾಜಿಕ ಜಾಲತಾಣ, ಜೂಜಾಟ, ಮಧ್ಯ-ಮಾಧಕ ವ್ಯಸನಗಳಿಗೆ ಪರ್ಯಾಯವಾಗಿ ಚಾರಣದಂತ ರಚನಾತ್ಮಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿಕೊಳ್ಳಬೇಕು. ಮತ್ತು…
ಅನ್ನದಾತ ರೈತರಿಗೆ ಸರ್ಕಾರ ವಿಶೇಷ ಯೋಜನೆಗಳು ರೂಪಿಸಬೇಕು: ನೇತ್ರಾಜ್ ಗುರುವಿನ ಮಠ
ಗಂಗಾವತಿ: ರೈತ ದಿನಾಚರಣೆ ಭಾರತದ ಆಧಾರಸ್ತಂಭಗಳನ್ನು ಗೌರವಿಸುವ ದಿನ. ಭಾರತದ ರೈತರು ದೇಶದ ಆಹಾರ ಭದ್ರತೆಗೆ ಬಹಳ ಮುಖ್ಯ. ಅವರ ಕಠಿಣ ಪರಿಶ್ರಮದಿಂದಲೇ ನಾವು ಪ್ರತಿದಿನ ಆಹಾರ ಸೇವಿಸುತ್ತೇವೆ. ಅವರ ಕೊಡುಗೆಯನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಡಿಸೆಂಬರ್-೨೩ ರಂದು ರಾಷ್ಟ್ರೀಯ ರೈತ ದಿನವನ್ನು…