Browsing Category

Education-Jobs

ಭಾಗ್ಯನಗದಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

ಕೊಪ್ಪಳ  : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಭಾರತೀಯ ವಿಜ್ಞಾನ ಸಂಸ್ಥೆ ಆವರಣ, ಬೆಂಗಳೂರು ಹಾಗೂ ಜಿಲ್ಲಾ ಪಂಚಾಯತಿ, ಕೊಪ್ಪಳ ರವರ ಸಹಯೋಗದೊಂದಿಗೆ ಸೋಮವಾರ ಭಾಗ್ಯನಗರದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್…

ಸಮಾಜ ವಿಜ್ಞಾನ ವಸ್ತು ಪ್ರದರ್ಶನ

ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಸಂಯುಕ್ತ ಪ್ರೌಢ ಶಾಲೆಯ 2024-25 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಸಮಾಜ ವಿಜ್ಞಾನ ವಿಷಯದ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ನಗರದ ಖ್ಯಾತ ಉದ್ಯಮಿ ಶ್ರೀನಿವಾಸ ಗುಪ್ತಾ ಹಾಗೂ ಶಾಲೆಯ ಆಡಳಿತಾಧಿಕಾರಿ ಗವಿಸಿದ್ದಪ್ಪ ಎ. ಕೊಪ್ಪಳ ಇವರುಗಳಿಂದ…

ವಿವಿಧ ಬೇಡಿಕೆಗೆ ಒತ್ತಾಯಿಸಿ ಸಚಿವರಿಗೆ ಮನವಿ

ಕನಕಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೊರಗುತ್ತಿಗೆ ನೌಕರರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಪ್ರಮುಖ ಬೇಡಿಕೆಗಳಾದ ಸೇವಾಭದ್ರತೆ, ವೇತನ…

ಗವಿಮಠ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶ್ರೀಗಳ ಕ್ಲಾಸ್ ಮೆಟ್ಸ್ ನವರಿಂದ ಪ್ರಸಾದ ವ್ಯವಸ್ಥೆ

ವೃದ್ಧಾಶ್ರಮದಲ್ಲಿಯೂ ವೃದ್ಧರಿಗೂ ಊಟದ ವ್ಯವಸ್ಥೆ ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ 1997-98 ನೇ ಸಾಲಿನ  ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ಕ್ಲಾಸ್ ಮೆಟ್ಸ್ ನವರು ಶ್ರೀ ಗವಿಸಿದ್ಧೇಶ್ವರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ  ಭಾನುವಾರ ಒಂದು ದಿನದ ಪ್ರಸಾದ ವ್ಯವಸ್ಥೆಯನ್ನು…

ಗ್ರಂಥಾಲಯಗಳು ಸ್ಥಳೀಯ ಶಿಕ್ಷಣ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು: ನಲಿನ್ ಅತುಲ್

): ಗ್ರಾಮೀಣ ಭಾಗದ ಮಾನವ ಸಂಪನ್ಮೂಲಗಳ ಅಭಿವೃದ್ಧಿಪಡಿಸಲು ಗ್ರಂಥಾಲಯಗಳು ಸ್ಥಳೀಯ ಶಿಕ್ಷಣ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.  ಅವರು ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಹೆಚ್.ಟಿ…

ಪ.ಪಂ. ಕನಕಗಿರಿ: ಮಹಿಳಾ ಸ್ವ-ಸಹಾಯ ಸಂಘಗಳಿAದ ಅರ್ಜಿ ಆಹ್ವಾನ

: ಕನಕಗಿರಿ ಪಟ್ಟಣ ಪಂಚಾಯತ ವ್ಯಾಪ್ತಿಯ ಡೇ-ನಲ್ಮ್ ಅಭಿಯಾನದಡಿ ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆ ಸಮರ್ಪಕ ವಸುಲಾತಿಗಾಗಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳಾ ಸ್ವ-ಸಹಾಯ ಸಂಘಗಳನ್ನು ತೊಡಗಿಸಿಕೊಂಡು ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ವಸುಲಾತಿ ಮಾಡುವುದಕ್ಕಾಗಿ…

ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಕುಲಪತಿ

ಕೊಪ್ಪಳ : ಇಲ್ಲಿನ ವಿಶ್ವ ವಿದ್ಯಾಲಯದಲ್ಲಿ ವಿಶ್ವ ವಿದ್ಯಾಲಯದ ಕುಲಪತಿ ಪ್ರೋ.ಬಿ.ಕೆ. ರವಿ ಅವರು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮದ ಕುರಿತು ಭೋಧನೆ ಮಾಡಿದರು. ಸಮಾಜದಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ. ಯಾವುದೇ…

ಪ್ರವಾಸೊದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

  ಪ್ರವಾಸೋದ್ಯಮ ಇಲಾಖೆಯಿಂದ 2024-25 ನೇ ಸಾಲಿನ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೊದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ…

ಕೊಪ್ಪಳ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಪದವಿ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಕೊಪ್ಪಳ ಡಿಸೆಂಬರ್ 17 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 25 ರವರೆಗೆ ವಿಸ್ತರಿಸಲಾಗಿದೆ.  2024-25ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಗೆ…

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ :ಸಚಿವ ದಿನೇಶ್ ಗುಂಡೂರಾವ್.

ಬೆಳಗಾವಿ ಸುವರ್ಣಸೌಧ, ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ…
error: Content is protected !!