Sign in
Sign in
Recover your password.
A password will be e-mailed to you.
Browsing Category
Education-Jobs
ಹಳೆ ಪಿಂಚಣಿ ಜಾರಿಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಚಳುವಳಿ
ಕೊಪ್ಪಳ ಫೆ. ೧:ಏಪ್ರಿಲ್ ೨೦೦೬ರಿಂದ ಜಾರಿಯಾದ ನೂತನ ಪಿಂಚಣಿಯನ್ನು ವಿರೋಧಿಸಿ ಮತ್ತು ಹಳೆಯ ಪಿಂಚಣಿಜಾರಿಗಾಗಿರಾಜ್ಯಾದ್ಯಂತ ಸರಕಾರಿ ಮತ್ತುಅನುದಾನಿತ ನೌಕರರು ಪತ್ರ ಚಳುವಳಿ ಹಮ್ಮಿಕೊಂಡಿದ್ದಾರೆ. ಏಪ್ರಿಲ್ ೨೦೦೬ರ ಪೂರ್ವದಲ್ಲಿಇದ್ದಂತೆ ಹಳೆಯ ಪಿಂಚಣಿ ಮುಂದುವರೆಸುವುದಾಗಿ ಮುಖ್ಯಮಂತ್ರಿಗಳಾದ…
ಸಖಿ ಒನ್ ಸ್ಟಾಪ್ ಸೆಂಟರ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನ
: ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಖಾಲಿ ಇರುವ ಕೇಸ್…
ವಿಷಯ ಜ್ಞಾನದೊಂದಿಗೆ ಕೌಶಲ್ಯ, ಬೋಧನಾತಂತ್ರಗಳ ಅತ್ಯವಶ್ಯಕ: ಮಲ್ಲಿಕಾರ್ಜುನ
ಗಣಿತದ ಸಾಮರ್ಥ್ಯ: ಪ್ರೌಢಶಾಲಾ ಶಿಕ್ಷಕರಿಗೆ ಬೋಧನಾ ತಂತ್ರಗಳ ಕಾರ್ಯಾಗಾರ
: ಶಿಕ್ಷಕರಲ್ಲಿ ವಿಷಯ ಜ್ಞಾನದೊಂದಿಗೆ ಕೌಶಲ್ಯಗಳು ಮತ್ತು ಬೋಧನಾತಂತ್ರಗಳು ಅತ್ಯವಶ್ಯಕವಾಗಿವೆ ಎಂದ ಕೊಪ್ಪಳ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ, ತೊದಲಬಾಗಿ ಹೇಳಿದರು.
ಕರ್ನಾಟಕ ರಾಜ್ಯ ವಿಜ್ಞಾನ…
ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ವಾರ್ಷಿಕೋತ್ಸವ ಗಮನ ಸೇಳೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಲರವ
ಗಂಗಾವತಿ.
ನಗರದ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಬಾಲವಾಟಿಕಾ ತರಗತಿಯಿಂದ ಹಿಡಿದು ಹತ್ತನೇ ತರಗತಿವರೆಗೆನ ವಿದ್ಯಾರ್ಥಿಗಳು ನಡೆಸಿದ ವಿವಿಧ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮಗಳು ಪಾಲಕರನ್ನು ಮಂತ್ರ ಮುಗ್ಧರನ್ನಾಗಿಸಿದ್ದವು.
ಸೋಮವಾರ ಸಂಜೆ…
ಶೇಖರಪ್ಪರಿಗೆ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’
ಕೊಪ್ಪಳ: ವಿಶ್ವವಾಣಿ ಪತ್ರಿಕೆಯಿಂದ ಕೊಡಮಾಡುವ 'ಗ್ಲೋಬಲ್ ಅಚೀವರ್ಸ್ ಅವಾರ್ಡ್' ಗೆ ಕೊಪ್ಪಳದ ಉದ್ಯಮಿ ಶೇಖರಪ್ಪ ಮುತ್ತೇನ್ನವರ್ ಆಯ್ಕೆ ಆಗಿದ್ದಾರೆ.
ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರತಿವರ್ಷ ವಿಶ್ವವಾಣಿ 'ಗ್ಲೋಬಲ್ ಅಚೀವರ್ಸ್ ಅವಾರ್ಡ್' ನೀಡುತ್ತದೆ. ಈ…
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2024-25ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು…
ಕೊಪ್ಪಳದ ಹಿರಿಮೆ ದೇಶಾದ್ಯಂತ ಪಸರಿಸಿದ ಭೀಮಜ್ಜಿ: ಸಿವಿಸಿ
Koppal : ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಶತಾಯುಷಿ ಭೀಮವ್ವ ದೊಡ್ಡ ಬಾಳಪ್ಪ ಶಿಳ್ಳಿಕ್ಯಾತರ ಅವರನ್ನು ರವಿವಾರ ಮೊರನಾಳ ಗ್ರಾಮದ ನಿವಾಸದಲ್ಲಿ ಭೇಟಿಯಾಗಿ ಸನ್ಮಾನಿಸಿದರು.
"ನಶಿಸಿ ಹೋಗುತ್ತಿರುವ…
ಒಂದರಿಂದ ಏಳನೇ ತರಗತಿ ಮಕ್ಕಳಿಗೆ ಶೈಕ್ಷಣಿಕ ಬುನಾದಿಯಾಗಿದೆ – ಎಸ್,ಎ,ಗಫಾರ್
ಕೊಪ್ಪಳ : ಒಂದರಿಂದ ಏಳನೇ ತರಗತಿ ಮಕ್ಕಳಿಗೆ ಶೈಕ್ಷಣಿಕ ಬುನಾದಿಯಾಗಿದೆ, ಶಿಕ್ಷಕರು ತಂತ್ರಗಳಿಂದ ತಮ್ಮ ಕಡೆ ಸೆಳೆದುಕೊಂಡು ಪ್ರತಿಯೊಂದು ಮಗುವಿಗೂ ಕನ್ನಡ ಓದಲು ಬರೆಯಲು ಕಲಿಸಬೇಕು ಎಂದು ಭ್ರಾತೃತ್ವ ಸಮಿತಿಯ ಜಿಲ್ಲಾ ಸಂಚಾಲಕ ಎಸ್,ಎ,ಗಫಾರ್ ಹೇಳಿದರು.
ನಗರದ ಟಿಪ್ಪು ಸುಲ್ತಾನ್…
ಕೊಪ್ಪಳ: ಸುಲಭ ಕಲಿಕೆ ಕಾರ್ಯಗಾರ
ಕೊಪ್ಪಳ : ನಗರದ ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ ಮತ್ತು ಗ್ರಾಮೀಣ ವಿಕಾಸ ಸಂಸ್ಥೆಯಿಂದ 8 9 10ನೇ ತರಗತಿ ವಿದ್ಯಾರ್ಥಿಗಳಿಗೆ ಸಕಾರಾತ್ಮಕ ಮನೋಭಾವನೆಯಿಂದ ಸುಲಭ ಕಲಿಕೆ ಕಾರ್ಯಗಾರವನ್ನು ಗುರುವಾರದಂದು ಬೆಳಗ್ಗೆ…
ಬಾಲಮೇಳ ಕಾರ್ಯಕ್ರಮ : ಚಟುವಟಿಕೆ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಿ: ಜಿಲ್ಲಾಧಿಕಾರಿ ನಲಿನ್ ಅತುಲ್
ಮನೆಗಳಲ್ಲಿ ಪೋಷಕರು ಮಕ್ಕಳಿಗೆ ಮೊಬೈಲ್ ಕೋಡುವ ಬದಲಿಗೆ ಸಣ್ಣ ಚಟುವಟಿಕೆಗಳನ್ನು ಮಾಡಿಸುವ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲ್ಯಾಣ…