Sign in
Sign in
Recover your password.
A password will be e-mailed to you.
Browsing Category
Education-Jobs
ಮಂಜುನಾಥ ಗಾಳಿಯವರಿಗೆ ಪಿಎಚ್.ಡಿ ಪದವಿ
ಕೊಪ್ಪಳ; ,;- ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಗಣಿತಶಾಸ್ತçದ ಸಹಾಯಕ ಪ್ರಾಧ್ಯಾಪಕರಾದ ಮಂಜುನಾಥ ಗಾಳಿಯವರಿಗೆ ದಾವಣಗೆರೆ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ದೊರಕಿದೆ. “ಸ್ಟಡಿ ಆನ್ ಸಮ್ ರೀಸೆಂಟ್ ಅಡ್ವಾನ್ಸಸ್ ಇನ್ ಗ್ರಾಫ್ ಥೇರಿ” ಎಂಬ ವಿಷಯದ ಮೇಲೆ ಸಂಶೋಧನೆ ಮಾಡಿ…
ಜಂಗಮ ಸಮಾಜದಿಂದಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕೊಪ್ಪಳ,: ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದಿಂದ ಜಂಗಮ ಸಮಾಜದ ಪ್ರತಿಭಾನ್ವಿತ 2023- 24ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಶ್ರೀವೀರಮಹೇಶ್ವರ!-->…
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಕೊಪ್ಪಳ, : ಜಿಲ್ಲಾ ಪೊಲೀಸ್ ಕಾರ್ಯಾಲಯದಿಂದ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಡಿಎಆರ್) & ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯಶೋಧ ವಂಟಗೋಡಿ ಅವರು!-->!-->!-->!-->!-->…
ಹಾಸ್ಟೆಲ್ ಹೋಸ ಪ್ರವೇಶಕ್ಕೆ ಅರ್ಜಿ ಕರೆಯಲು SFI ಆಗ್ರಹ
ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾಗಿ ಸುಮಾರು 15 ದಿನಗಳ ಕಾಲ ಆಗುತ್ತ ಬಂದರು ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಮೂಲಕ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರು ವಸತಿ ನಿಲಯಗಳಲ್ಲಿ ಸಾವಿರಾರು…
ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ತಪ್ಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು
: ಬಾಲ ಕಾರ್ಮಿಕ ಪದ್ಧತಿಯನ್ನು ತೊಲಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಲಕಾರಿ ರಾಮಪ್ಪ ಒಡೆಯರ್ ಅವರು ಹೇಳಿದರು.
ಕೊಪ್ಪಳ ತಾಲೂಕು ಆಡಳಿತ, ಜಿಲ್ಲಾ ಕಾನೂನು…
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
: ಜಿಲ್ಲೆಯಲ್ಲಿ ಜೂನ್ 14 ರಿಂದ 22 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ನಿಮಿತ್ತ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ…
ಛಲವಾದಿ ಪ್ರತಿಭಾ ಪುರಸ್ಕಾರ
ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ, ಕೊಪ್ಪಳ
ಕೊಪ್ಪಳ, ಜೂನ್ 10: ಜಿಲ್ಲಾ ಛಲವಾದಿ ಜಾಗೃತಿ ವೇದಿಕೆಯು ಸಮಾಜಕ್ಕೆ ಸೇರಿದ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸುವ ಯೋಜನೆ ಹೊಂದಿದೆ. ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ದ್ವಿತೀಯ ಪರೀಕ್ಷೆಗಳಲ್ಲಿ ಶೇಕಡಾ!-->!-->!-->!-->!-->!-->!-->…
ನೀಟ್ ಪರೀಕ್ಷೆಯಲ್ಲಿ ಅಕ್ರಮದ ಶಂಕೆ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತ ತನಿಖೆಗೆ SFI ಆಗ್ರಹ
ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ…
ಕಾರ್ಯಗಾರದ ಸಮಾರೋಪ
ಕೊಪ್ಪಳ : ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ , ವಾಧ್ವಾನಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚಿಗೆ ಆರ್ಟಿಫಿಸಿಯಲ್ ಇಂಟಲಿಜೆನ್ಸಿ ಆಧಾರಿತ ಎರಡು ದಿನಗಳ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಗಾರವು…
ಕುಕನೂರು ವಸತಿ ಶಾಲೆ : ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
): ಕುಕನೂರಿನ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲಮಾಧ್ಯಮ ಉನ್ನತೀಕರಿಸಿದ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ (ಗೌರವ) ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಸತಿ…