Browsing Category

Education-Jobs

`ಕೇವಲ ಎರಡು ವರ್ಷದಲ್ಲಿ ಐಐಟಿ ಸಾಧನೆ ನಮ್ಮ ಗುರಿ-ಎನ್. ಸೂರಿಬಾಬು

ಗಂಗಾವತಿ: ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಮಕ್ಕಳು ಮೆಡಿಕಲ್, ಎಂಜಿನಿಯರಿಂಗ್ ಸೇರಿದಂತೆ ಸಾಕಷ್ಟು ವೃತ್ತಿಪರ ಕೋಸರ್್ಗಳನ್ನು ಪಡೆದುಕೊಂಡಿದ್ದಾರೆ. ಆದರೆ ಉತ್ಕೃಷ್ಟ ಸಂಸ್ಥೆಯಾದ ದೆಹಲಿಯ ಐಐಟಿಯಲ್ಲಿ ನೇರವಾಗಿ ಅವಕಾಶ ಪಡೆದುಕೊಂಡಿಲ್ಲ. ಇದೀಗ ನಮ್ಮ ಮುಂದಿರುವ ಗುರಿ ಇಂಡಿಯನ್…

ಏ.18 & 19ರಂದು ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರ್ನರಿ, ಫಾರ್ಮಸಿ, ಹಾಗೂ ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆಯು ಏಪ್ರಿಲ್ 18 ಮತ್ತು 19ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ…

ಪಿಯುಸಿ ಪರೀಕ್ಷೆ ಅತ್ಯುತ್ತಮ ಸಾಧನೆ ತೋರಿದ ವಿದ್ಯಾನಿಕೇತನ ಕಾಲೇಜ್

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ವಿಜ್ಞಾನ ವಿಭಾಗದಲ್ಲಿ ಶ್ರೀ ವಿದ್ಯಾನಿಕೇತನ ಕಾಲೇಜ್ ಎಂದಿನಂತೆ ಅತ್ಯುತ್ತಮ ಸಾಧನೆ ತೋರಿದೆ. ಒಟ್ಟು 620 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇದರಲ್ಲಿ 450 ವಿದ್ಯಾರ್ಥಿಗಳು ಡಿಸ್ಟ್ರಿಕ್ಷನ್ ಹಾಗೂ 170

ಹೊಸ ಐಟಿಐ ಸಂಸ್ಥೆ ಪ್ರಾರಂಭಿಸಲು ಪೋರ್ಟಲ್ ಮೂಲಕ ಅರ್ಜಿ ಆಹ್ವಾನ

Kannadanet 24x7 News  2024 ನೇ ಸಾಲಿನಲ್ಲಿ ಹೊಸ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪ್ರಾರಂಭಿಸಲು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಹೆಚ್ಚುವರಿ ವೃತ್ತಿ ಘಟಕಗಳನ್ನು ಪ್ರಾರಂಭಿಸಲು ಎನ್.ಸಿ.ವಿ.ಟಿ ಸಂಯೋಜನೆ ಪಡೆಯಲು ಮತ್ತು ಸ್ಥಳಾಂತರಗೊAಡ…

ಪರೀಕ್ಷಾ ಅಕ್ರಮಗಳಿಗೆ ಅವಕಾಶವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ : ಡಿಸಿ ನಲಿನ್ ಅತುಲ್

 : ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲಗಳು ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ…

ಹಣ್ಣುಗಳು, ಅಣಬೆ, ಜೇನು ಪ್ರದರ್ಶನ-ಮಾರಾಟ ಮೇಳಕ್ಕೆ ಶಾಸಕರಿಂದ ಚಾಲನೆ

*  : ಮಹಾ ಶಿವರಾತ್ರಿ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಕೊಪ್ಪಳ ನಗರದಲ್ಲಿ ಮಾರ್ಚ್ 6 ರಿಂದ ಮಾ.9 ರವರೆಗೆ ಹಮ್ಮಿಕೊಳ್ಳಲಾದ ವಿವಿಧ ಬಗೆಯ ಹಣ್ಣುಗಳು, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಬುಧವಾರ ಚಾಲನೆ ಸಿಕ್ಕಿತು. ಪ್ರತಿ ವರ್ಷ ಒಂದಿಲ್ಲೊಂದು ಕಾರ್ಯಕ್ರಮದ ಮೂಲಕ ಗಮನ…

ಮಾ.06 ರಿಂದ ಜೇನು ಮತ್ತು ಹಣ್ಣುಗಳ ಮೇಳ ಆರಂಭ

ಕೊಪ್ಪಳ, ಕೊಪ್ಪಳ ತೋಟಗಾರಿಕೆ ಇಲಾಖೆ(ಜಿ.ಪಂ) ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಕೊಪ್ಪಳ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ-2024 (ರೈತರಿಂದ ನೇರ ಗ್ರಾಹಕರಿಗೆ)ವನ್ನು ಮಾರ್ಚ್ 06

ಪೊಲೀಸ್ ನೇಮಕಾತಿಗೆ ಮಧ್ಯವರ್ತಿಗಳ ನಂಬದಂತೆ ಎಸ್‌ಪಿ ಸೂಚನೆ

  ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿಪಿಸಿ/ಮಪಿಸಿ ಹುದ್ದೆಗಳ ನೇಮಕಾತಿ ಕುರಿತು ಮಾರ್ಚ್ ೦೪ ರಂದು ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಯಾವುದೇ ಆಮೀಷ, ಮಧ್ಯವರ್ತಿಗಳ ಭರವಸೆಗಳನ್ನು ನಂಬದೆ ಸ್ವಯಂ ಆತ್ಮ ವಿಶ್ವಾಸದಿಂದ ಪರೀಕ್ಷೆಗೆ…

ಮಾದಕ ವಸ್ತುವಿನ ಜಾಲವು ರಾಜಾರೋಷವಾಗಿ ನಮ್ಮ ಮಧ್ಯೆ ವ್ಯಾಪಿಸಿರುವುದು ದುರಂತ-ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕೊಪ್ಪಳ

ಕೊಪ್ಪಳ : ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕೊಪ್ಪಳದ ಲೇಬ‌ರ್ ಸರ್ಕಲ್‌ದಿಂದ ರ್ಯಾಲಿ       ಪ್ರಾರಂಭವಾಗಿ ಅಶೋಕ ವೃತ್ತದ ವರೆಗೆ ಬೃಹತ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿ. ಮುಫ್ತಿ ನಜೀರ್ ಅಹ್ಮದ್ ಸಹಾಬ್ ಸೋಲಿಡಾರಿಟಿ ಧ್ವಜವನ್ನು ಲಬೀದ್  ಶಾಫಿ ಅವರಿಗೆ ನೀಡುವುದರ ಮೂಲಕ ನಮ್ಮ ನಡಿಗೆ ನಶೆ ಮುಕ್ತ…

ರಾಗಿ ಮಾಲ್ಟ್ ಯೋಜನೆಗೆ ಡಿಡಿಪಿಐ ಅವರಿಂದ ಚಾಲನೆ

ಕೊಪ್ಪಳ: ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಯಲ್ಲಿ ರಾಗಿ ಮಾಲ್ಟ್ ನೀಡುವ ಯೋಜನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…
error: Content is protected !!