Browsing Category

Education-Jobs

ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಸೂಚನೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ೨೦೨೨-೨೩ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ಟೇಬಲ್ (ಪುರುಷ & ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-೧೧೩೭ ಹುದ್ದೆಗಳ ನೇಮಕಾತಿಗೆ ಫೆಬ್ರವರಿ ೨೫ ರಂದು ಲಿಖಿತ ಪರೀಕ್ಷೆ…

ರಾಜ್ಯ ಮಟ್ಟದ ಉದ್ಯೋಗ ಮೇಳ: ಜಿಲ್ಲಾ ಉಸ್ತುವಾರಿ ಸಚಿವರಿಂದ ಪೋಸ್ಟರ್ ಬಿಡುಗಡೆ

ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಜಿಲ್ಲಾಧಿಕಾರಿಗಳ ಕಚೇರಿ…

ಎಂಡಿಆರ್‌ಎಸ್ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಯ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು…

ಆಶಾ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ – ಆಶಾ ಹೋರಾಟ ಮುಂದೂಡಿಕೆ.

ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಅಂಗವಾಗಿ ನಡೆಯುತ್ತಿರುವ ಅಹೋ ರಾತ್ರಿ ಹೋರಾಟವು ಅಂತ್ಯಗೊಂಡಿದೆ .  ಆರೋಗ್ಯ ಸಚಿವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕೆಲವು ಭರವಸೆಗಳು ನೀಡಿದ್ದರೂ , ಪ್ರಮುಖ ಬೇಡಿಕೆಗಳು ಈಡೇರಿರಲಿಲ್ಲ . ಹಾಗಾಗಿ  ಹೋರಾಟವು ಮುಂದುವರೆಯಿತು . ಹೋರಾಟದ ಒತ್ತಡದ ಫಲವಾಗಿ…

ಕೆ.ಎಂ.ಡಿ.ಸಿ: ಸ್ವಯಂ ಉದ್ಯೋಗ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ…

ಅಂಚೆ ವಿಮೆ ಉತ್ಪನ್ನಗಳ ಮಾರಾಟ: ಪ್ರತಿನಿಧಿಗಳ ನಿಯುಕ್ತಿಗೆ ನೇರ ಸಂದರ್ಶನ

: ಅಂಚೆ ಅಧೀಕ್ಷಕರು ಗದಗ ವಿಭಾಗ, ಗದಗ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾಪಿಸಿದ್ದು, ಫೆಬ್ರವರಿ 20ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಅರ್ಹತಾ ನಿಯಮಗಳು: ಅಭ್ಯರ್ಥಿಗಳು ಹತ್ತನೇ ತರಗತಿ…

ಶಿಕ್ಷಕ, ವಿದ್ಯಾರ್ಥಿಗಳ ಸಂಬಂಧ ವರ್ಣಿಸಲಾಗದು-ವೆಂಕಟೇಶ‌ ರಾಮಚಂದ್ರಪ್ಪ

ಕನಕಗಿರಿ: ಶಿಕ್ಷಕ ಹಾಗೂ ವಿದ್ಯಾರ್ಥಿಗಳ ನಡುವಿನ‌ ಸಂಬಂಧವನ್ನು ವರ್ಣಿಸಲು ಸಾಧ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ‌ ರಾಮಚಂದ್ರಪ್ಪ ತಿಳಿಸಿದರು. ಇಲ್ಲಿನ‌ ಸರ್ಕಾರಿ‌ ಕಿರಿಯ ಪ್ರಾಥಮಿಕ ದ್ಯಾಮವ್ವನಗುಡಿ ಶಾಲೆಯ 2010ನೇ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳು ಶುಕ್ರವಾರ…

ನರೇಗಾ ದಿವಸ ಹಿನ್ನೆಲೆ ವಿಶೇಷ ವರದಿ

  ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೂ 3.95 ಲಕ್ಷ ಕೂಲಿಕಾರರಿಗೆ ಕೆಲಸ ಒದಗಿಸಲಾಗಿದ್ದು, 89.40 ಲಕ್ಷ ಮಾನವ ದಿನಗಳನ್ನು ಸೃಜಿಸಿ  ಪ್ರಸಕ್ತ ಸಾಲಿನ ನಿಗಧಿತ ಗುರಿಗಿಂತಲೂ ಶೇ. 119 ಹೆಚ್ಚಿನ ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆಯು 4ನೇ…

ನಾಗೇಂದ್ರಪ್ಪಗೆ ಗೌರವ ಡಾಕ್ಟರೇಟ್

ಕೊಪ್ಪಳ: ಅಳವಂಡಿ ಸರ್ಕಾರಿ ಪ್ತಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ನಾಗೇಂದ್ರಪ್ಪ ಬಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯದ ಅಭಿವೃದ್ಧಿ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಪ್ರಶಾಂತ್ ರವರ

ಯುವನಿಧಿ: ಫಲಾನುಭವಿಗಳಿಗೆ ಸೂಚನೆ

  ಯುವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹಾಗೂ ಅರ್ಹ ಅಭ್ಯರ್ಥಿಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್ ಅವರು ತಿಳಿಸಿದ್ದಾರೆ. ಯುವನಿಧಿ ಯೋಜನೆಯಡಿ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ,…
error: Content is protected !!