Sign in
Sign in
Recover your password.
A password will be e-mailed to you.
Browsing Category
Education-Jobs
ಶೀಘ್ರವೇ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಜಾರಿ ವಾರ್ತಾ ಇಲಾಖೆ ಆಯುಕ್ತರಾದ ನಿಂಬಾಳ್ಕರ್ ಭರವಸೆ
ಮಾಹಿತಿ ಸಿಂಧು ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ
ಬೆಂಗಳೂರು:
ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.
ಬಸ್ ಪಾಸ್ ಜಾರಿ ಸಂಬಂದ ಕರ್ನಾಟಕ…
ಮಕ್ಕಳು ಗುರಿ ಮುಟ್ಟುವವರೆಗೂ ಪ್ರಯತ್ನಿಸಬೇಕು : ಬಸವರಾಜ್ ಪಾಟೀಲ್
ಕೊಪ್ಪಳ : ಇಂದಿನ ಮಕ್ಕಳು ದೊಡ್ಡ ಗುರಿಯನ್ನು ಹೊಂದಬೇಕು ಗುರಿ ಮುಟ್ಟುವವರೆಗೂ ಪ್ರಯತ್ನಿಸಬೇಕು ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕೆಂದು ವಿಶೇಷ ಉಪನ್ಯಾಸಕ ಬಸವರಾಜ್ ಪಾಟೀಲ್ ಹೇಳಿದರು.
ಅಕ್ಷರ ಜ್ಯೋತಿ ಯಾತ್ರೆ 2024 ಕಲ್ಯಾಣ ಕರ್ನಾಟಕ ಮಕ್ಕಳಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಫಲಿತಾಂಶ…
ವಿಜ್ಞಾನ ಸಂಶೋಧನೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ: ಕಾವ್ಯ ಚತುರ್ವೇದಿ
ಕೊಪ್ಪಳ ಡಿ.೧೪: ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗಾಗಿ ಯುವಜನ ಸಬಲೀಕರಣ ಇಲಾಖೆ ಮತ್ತು ನೆಹರುಯುವಕೇಂದ್ರ ಕೊಪ್ಪಳ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಕೊಪ್ಪಳ ಇವರ ಸಹಯೋಗದಲ್ಲಿಒಂದು ದಿನದಜಿಲ್ಲಾ ಮಟ್ಟದ…
ಡಿ.18ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್
ಕೊಪ್ಪಳ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ವಾಕ್ ಇನ್ ಇಂಟರ್‌ವ್ಯೂವ್ ಡಿಸೆಂಬರ್ 18ರಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್‌ವ್ಯೂವ್‌ದಲ್ಲಿ ಖಾಸಗಿ…
ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿಶೇಷ ಪ್ರೋತ್ಸಾಹಧನ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ,…
ದೀಪೋತ್ಸವ ಜ್ಞಾನದ ದೀವಿಗೆಯನ್ನು ಬೆಳಗುತ್ತೇವೆ : ರಾಘವೇಂದ್ರ ಬಾಕಳೆ
ಕೊಪ್ಪಳ,: ದೀಪೋತ್ಸವ ಮನಸ್ಸಿನ ಕಲ್ಮಶ ತೊಳೆದು ಜ್ಞಾನದ ಬೆಳಕು ಹಚ್ಚುವ ಉತ್ಸವಗಳಾಗಬೇಕು ಎಂದು ಅಗ್ನಿವೀರ ತರಬೇತಿದಾರರಾದ ರಾಘವೇಂದ್ರ ಬಾಕಳೆ ಹೇಳಿದರು.
ನಗರದ ಹೊರವಲಯದಲ್ಲಿರುವ ಪುರಾತನ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ…
ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಡಿ. 14ಕ್ಕೆ ಮುಂದೂಡಿಕೆ
: ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ನೆಹರು ಯುವ ಕೇಂದ್ರ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಡಿ.11ರಂದು ಗವಿಸಿದ್ದೇಶ್ವರ ಕಲಾ…
ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು: ನ್ಯಾ. ಮಹಾಂತೇಶ ದರಗದ
ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಹೇಳಿದರು.
ಅವರು…
ಪಾಲಕರ ಹೊರಗಣ್ಣು ಮುಚ್ಚಿಸಿ, ಒಳಕಣ್ಣು ತೆರೆಸಿದ ನೇತ್ರಾಜ್ ಗುರುವಿನ ಮಠ
ಮಹಾನ್ ಕಿಡ್ಸ್ ಶಾಲೆಯಲ್ಲೊಂದು ವಿಭಿನ್ನ ಪಠ್ಯೇತರ ಕಾರ್ಯಕ್ರಮ
ಗಂಗಾವತಿ.ಡಿ.07: ಖಾಸಗಿ ಶಾಲೆಗಳೆಂದರೆ ಪಾಲಕರಿಂದ ದುಬಾರಿ ಫೀಜು ಪೀಕಿ, ಮಕ್ಕಳಿಗೆ ಕೇವಲ ಸಿದ್ದಪಠ್ಯ ಕ್ರಮಗಳನ್ನು ಬೋಧಿಸುವ ಕಾರ್ಖಾನೆಗಳಂತಾಗಿವೆ. ಆದರೆ ಇದಕ್ಕೆ ಅಪವಾದ ಎಂಬಂತೆ ಜಯನಗರದ ಮಾಹಾನ್ ಕಿಡ್ಸ್ ಶಾಲೆಯು ಮಕ್ಕಳ…
ಕೌಶಲ್ಯಗಳು ಜೀವನಕ್ಕೆ ಬಹಳ ಅಗತ್ಯ : ಡಾ. ಗಣಪತಿ ಲಮಾಣಿ
ಕೊಪ್ಪಳ : ಕೌಶಲ್ಯಗಳು ಜೀವನಕ್ಕೆ ಬಹಳ ಅಗತ್ಯ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರದಂದು ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ಮತ್ತು ದೇಶಪಾಂಡೆ ಸ್ಕಿಲಿಂಗ್, ಹುಬ್ಬಳ್ಳಿ…