Sign in
Sign in
Recover your password.
A password will be e-mailed to you.
Browsing Category
Education-Jobs
ಅ.28 & ಅ.29ರಂದು ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ದೈಹಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ (ಮೇಲಾಟಗಳು) ಕ್ರೀಡಾಕೂಟ ಅಕ್ಟೋಬರ್ 28 ಮತ್ತು ಅ.29ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ…
ಹಜರತ್ ರಾಜಾಬಾಗ್ ಸವಾರ್ ದರ್ಗಾದ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡಕ್ಕೆ 10 ಲಕ್ಷ ಅನುದಾನ-ಸಂಸದ ರಾಜಶೇಖರ್…
ಕೊಪ್ಪಳ ,ಅ 25, ನಗರದ ಹಜರತ್ ರಾಜಾಬಾಗ್ ಸವಾರ್ ದರ್ಗಾದ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ 10 ಲಕ್ಷ ರೂ ಅನುದಾನ ನೀಡುವದಾಗಿ ಸಂಸದ ಕೆ ರಾಜಶೇಖರ್ ಹಿಟ್ನಾಳ್ ಭರವಸೆ ನೀಡಿದರು,
ಅವರು ಶುಕ್ರವಾರ ಬೆಳಗ್ಗೆ ನಗರದ ಹಜರತ್ ರಾಜಾಬಾಗ್ ಸವಾರ್ ದರ್ಗಾ…
ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ
ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ
*ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ * - ಸಚಿವ ಎಚ್.ಕೆ. ಪಾಟೀಲ*
ಬೆಂಗಳೂರು ):
1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ…
ಅ.25 ರಂದು ಮಿನಿ ಜಾಬ್ ಫೇರ್
ಕೊಪ್ಪಳ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30ಗಂಟೆಯವರೆಗೆ ಮಿನಿ ಜಾಬ್‌ಫೇರ್ ಆಯೋಜಿಸಲಾಗಿದೆ. ಈ ಮಿನಿ ಜಾಬ್ ಫೇರ್‌ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ…
ದುಬೈಯಲ್ಲಿ ಗಡಿನಾಡ ಕನ್ನಡಿಗರ ಉತ್ಸವ… ಕನ್ನಡದ ಅಸ್ಮಿತೆ ಉಳಿಸಿಕೊಳ್ಳಲು ತಗಡೂರು ಕರೆ
ದುಬೈ:
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ, ಯುಎಇ ದುಬೈ ಘಟಕ ಮತ್ತು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಜಂಟಿ ಆಶ್ರಯದಲ್ಲಿ ದುಬೈನಲ್ಲಿ ಏರ್ಪಡಿಸಿದ್ದ ದುಬೈ ಗಡಿನಾಡ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು.
ಆಕ್ಮೇ ಸಮೂಹ ಸಂಸ್ಥೆಗಳ ಅಧ್ಯಕ್ಷ ಹರೀಶ್ ಶೇರಿಗಾರ್ ಅವರು…
ರಾಷ್ಟ್ರ ಮಟ್ಟದಲ್ಲಿ ಬೆಳ್ಳಿಪದಕ ಪಡೆದ ಅವಿನಾಶ್
ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ
ಬಿ ಎ ತೃತೀಯ ಸೆಮಿಸ್ಟರ್ ನಲ್ಲಿ ಓದುತ್ತಿರುವ ಅವಿನಾಶ್ ಇವರು ದಿನಾಂಕ 17.10.2024 ರಂದು ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿ ಗುಂಟೂರು ಆಂಧ್ರಪ್ರದೇಶ ದಲ್ಲಿ ನಡೆದ 35ನೇ ದಕ್ಷಿಣ ವಲಯ ರಾಷ್ಟ್ರ ಮಟ್ಟದ ಜೂನಿಯರ್ ಅಥಲೇಟಿಕ್ಸ್ ಚಾಂಪಿಯನ್ ಶಿಪ್…
ಭಾಗ್ಯನಗರಕ್ಕೆ ಬೇಕು ಸರ್ಕಾರಿ ಪದವಿ ಕಾಲೇಜು ಅಭಿಯಾನದ ಪೂರ್ವಭಾವಿ ಸಭೆ
ಪದವಿ ಕಾಲೇಜು ಪಡೆಯಲು ರೂಪರೇಷ ತಯಾರಿಸಿ: ಪಾನಘಂಟಿ
ಉದ್ಯೋಗ ಸೃಷ್ಟಿಸುವ ಕೋರ್ಸುಗಳನ್ನು ಮಾಡಬೇಕು-ಶ್ರೀನಿವಾಸ ಗುಪ್ತಾ
ಕೊಪ್ಪಳ: ಭಾಗ್ಯನಗರಕ್ಕೆ ಬೇಕು ಸರ್ಕಾರಿ ಪದವಿ ಕಾಲೇಜು ಅಭಿಯಾನ ಆರಂಭವಾಗಿದ್ದು, ಇದಕ್ಕೆ ರೂಪರೇಷಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಹಿರಿಯ ವಕೀಲ…
ಕೊಪ್ಪಳ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರ‍್ಯಾಲಿ: ವಿವಿಧ ಸಮಿತಿಗಳ ರಚನೆ
ಕೊಪ್ಪಳ ಜಿಲ್ಲೆಯಲ್ಲಿ ನಡೆಯುವ ಸೇನಾ ನೇಮಕಾತಿ ರ‍್ಯಾಲಿ ಸಂಬಂಧ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 26 ರಿಂದ ಡಿಸೆಂಬರ್ 08ರ ವರೆಗೆ ನಡೆಯುವ ಸೇನಾ ನೇಮಕಾತಿ…
ಕನಕದಾಸ ಮತ್ತು ತತ್ವಪದ ಅಧ್ಯಯನ : ಮುನ್ನೋಟ :
ಕೊಪ್ಪಳದಲ್ಲಿ ಅಕ್ಟೋಬರ್ 19, 2024
ಕನಕದಾಸ ಮತ್ತು ತತ್ವಪದ ಅಧ್ಯಯನ : ಮುನ್ನೋಟ :
ಡಾ ಬಿ ಕೆ ರವಿ
ಉಪಸ್ಥಿತಿ, ವಿದ್ವಾಂಸರೊಂದಿಗೆ ವಿದ್ವತ್ಪಪೂರ್ಣ ಸಮಾಲೋಚನಾ ಗೋಷ್ಠಿ
-------------------------------------------------
ಕೊಪ್ಪಳದ ಸರ್ಕಾರಿ ನೌಕರರ ಭವನ ಎಸ್.ಪಿ. ಆಫೀಸ್…
ರಾಜೀವಗಾಂಧಿ ಅರೋಗ್ಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ತಂಡಕ್ಕೆ ಆಯ್ಕೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರಆಯುರ್ವೇದ ಮಹಾವಿದ್ಯಾಲಯ ಹಾಸನದಲ್ಲಿ ನಡೆದರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಆಯ್ಕೆ ಪ್ರಕ್ರಿಯೆಯಲ್ಲಿ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದರಾಷ್ಟ್ರೀಯ ಸೇವಾ ಯೋಜನೆಯ…