Sign in
Sign in
Recover your password.
A password will be e-mailed to you.
Browsing Category
Education-Jobs
ವಾಲ್ಮಿಕಿ ಮಹರ್ಷಿಯ ಆದರ್ಶಗಳನ್ನು ಪಾಲಿಸೋಣ- ಡಾ. ಗಣಪತಿ ಲಮಾಣಿ
ಕೊಪ್ಪಳ ಅ, 17: ಕ್ರಿಸ್ತ ಪೂರ್ವದಲ್ಲಿ ಬಾಳಿ ಬದುಕಿದ ಮತ್ತು ಜಗತ್ತಿಗೆ ಆದರ್ಶದ ಪರಿಕಲ್ಪನೆ ಕೊಟ್ಟ 'ರಾಮಾಯಣ' ಕರ್ತೃ ಮಹರ್ಷಿ ವಾಲ್ಮಿಕಿ ನಮಗೆ ನಿತ್ಯ ಆದರ್ಶ ಆಗಿದ್ದಾರೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಕೆ ಲಮಾಣಿ ಅಭಿಪ್ರಾಯ ಪಟ್ಟರು.
ಕೊಪ್ಪಳದ…
ಕೊಪ್ಪಳ ವಿವಿ ಅಧೀನದ ಕಾಲೇಜುಗಳಿಂದ ಸಂಯೋಜನಾ ಅರ್ಜಿ ಆಹ್ವಾನ
----
ಕೊಪ್ಪಳ ಅಕ್ಟೋಬರ್ 17 (ಕರ್ನಾಟಕ ವಾರ್ತೆ): 2025-26ನೇ ಶೈಕ್ಷಣಿಕ ಸಾಲಿಗೆ ಯುಯುಸಿಎಂಎಸ್ (https://uucms.kamataka.gov.in/) ತಂತ್ರಾAಶದ ಮುಖಾಂತರ ಕೊಪ್ಪಳ ವಿಶ್ವವಿದ್ಯಾಲಯದ ಅಧೀನದ ಕಾಲೇಜುಗಳಿಂದ ಸಂಯೋಜನಾ ಅರ್ಜಿ ಆಹ್ವಾನಿಸಿದೆ.
ಸರ್ಕಾರವು ಇತ್ತೀಚೆಗೆ ಹೊರಡಿಸಿರುವ…
ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಭರವಸೆ
ಬೆಂಗಳೂರು:
ಮಾಧ್ಯಮದವರಿಗೂ ಆದ್ಯತೆ ಮೇರೆಗೆ ರಿಯಾಯಿತಿ ದರದಲ್ಲಿ ನಿವೇಶನ ಮತ್ತು ಮನೆ ದೊರಕಿಸಿಕೊಡುವ ಪ್ರಯತ್ನ ಮಾಡುವುದಾಗಿ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ.
ಕರ್ನಾಟಕ ಕಾರ್ಯದ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು…
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಿಡ್ಡಿಕೇರಿಯ ಅಲ್ಪಸಂಖ್ಯಾತರ ಮೌಲಾನ ಆಜಾದ ಮಾದರಿ ಶಾಲೆಯಲ್ಲಿ ಖಾಲಿ ಇರುವ ಗಣಿತ ವಿಷಯ ಶಿಕ್ಷಕರ-1 ಹುದ್ದೆ, ಇಂಗ್ಲೀಷ್ ವಿಷಯ ಶಿಕ್ಷಕರ-1 ಹುದ್ದೆ ಹಾಗೂ ಉರ್ದು ವಿಷಯ ಶಿಕ್ಷಕರ-1 ಹುದ್ದೆಗೆ ಕಾರ್ಯನಿರ್ವಹಿಸಲು ಅತಿಥಿ…
ಕೊಪ್ಪಳ ವಿವಿ: ಸಾತ್ನಕೋತ್ತರ ಕೋರ್ಸಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಕೊಪ್ಪಳ ವಿಶ್ವವಿದ್ಯಾಲಯದಿಂದ
2024-2025ನೇ ಶೈಕ್ಷಣಿಕ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾಂ. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ…
ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ
): ಎನ್.ಐ.ಇ.ಎಲ್.ಐ.ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಗವಿಶಂಕರ್ ಕೆ.…
ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯ ಸದುಪಯೋಗ ಪಡೆದುಕೊಳ್ಳಿ
): ಭಾರತ ಸರ್ಕಾರದ ನವದೆಹಲಿ ಅನುಸೂಚಿತ ಪಂಗಡಗಳ ಮಂತ್ರಾಲಯ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.
ಕೊಪ್ಪಳ ಜಿಲ್ಲೆಯೆ ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ಆಯ್ದ 07 ತಾಲ್ಲೂಕುಗಳಿಂದ…
೫ ನೇಯ ಮಹಾಸಮ್ಮೇಳನ ಯಶಸ್ವಿ
ಬ್ಯಾಂಕ್‌ಗಳ ಮೂಲಕ ಎಲ್‌ಐಸಿ ಪಾಲಿಸಿಗಳ ಮಾರಾಟ ಗ್ರಾಹಕರಿಗೆ ಮಾರಕ:ಎಲ್.ಮಂಜುನಾಥ
*ಖಾಸಗಿ ವಿಮಾ ಕಂಪನಿಗಳ ತಾಳಕ್ಕೆ ಐಆರ್‌ಡಿಎ ಕುಣಿಯಬಾರದು
*೫೦ ಸಾವಿರ, ಲಕ್ಷ ರೂ.ಗಳ ಪಾಲಿಸಿ ಮರಳಿ ಜಾರಿಗೆ ಆಗ್ರಹು
ಗಂಗಾವತಿ: ಬ್ಯಾಂಕುಗಳು ಹಾಗೂ ಖಾಸಗಿ ಹಣಕಾಸು(ಮೈಕ್ರೋಫೈನಾನ್ಸ್‌ಗಳು) ಸಂಸ್ಥೆಗಳ…
ಗಡಿ ಗ್ರಾಮ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಜನಸ್ಪಂದನ 349 ಅರ್ಜಿಗಳು ಸ್ವೀಕೃತ: ಜಿಲ್ಲಾಧಿಕಾರಿಗಳಿಂದ ಸ್ಪಂದನೆ
: ಕೊಪ್ಪಳ ಜಿಲ್ಲೆಯ ಗಡಿ ಗ್ರಾಮವಾದ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕುಷ್ಟಗಿ ತಾಲ್ಲೂಕು ಮಟ್ಟದ `ಜನ ಸ್ಪಂದನಾ' ಕಾರ್ಯಕ್ರಮವು ಅಕ್ಟೋಬರ್ 08 ರಂದು ನಡೆಯಿತು.
ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಸತಿ ನಿಲಯದ ಮುಂಭಾಗದಲ್ಲಿನ ಆವರಣದಲ್ಲಿ ಜನಸ್ಪಂದನ…
34863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ
ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್, 07: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು…