Sign in
Sign in
Recover your password.
A password will be e-mailed to you.
Browsing Category
Education-Jobs
ಶ್ರೀ ಗವಿಸಿದ್ಧೇಶ್ವರ ಪದವಿ ಕಾಲೇಜಿನಲ್ಲಿ ಬಿ.ಸಿ.ಎ. ಕೋರ್ಸ ಪ್ರಾರಂಭ
ಕೊಪ್ಪಳ ಜು. ೩೧: ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ೨೦೨೩-೨೪ನೇ ಸಾಲಿನಿಂದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ (ಬಿ.ಸಿ.ಎ.) ಕೋರ್ಸ ಪ್ರಾರಂಭಿಸಲು ಸರ್ಕಾರ ಮತ್ತು ಕೊಪ್ಪಳ ವಿಶ್ವವಿದ್ಯಾಲಯ, ಕೊಪ್ಪಳವು ಅನುಮತಿ ನೀಡಿರುತ್ತದೆ. ಮಹಾವಿದ್ಯಾಲಯವು ಅನುಭವಿ…
ಮೊಬೈಲ್ ರಿಪೇರಿ, ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ಮೊಬೈಲ್ ರಿಪೇರಿ ಮತ್ತು ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ) ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗಳಿಗಾಗಿ…
ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ: ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ
ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ: ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ
----
ಕೊಪ್ಪಳ : ಸುಸ್ಥಿರ ಕೃಷಿಗಳಲ್ಲಿ ಒಂದಾಗಿರುವ ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ ದೊರೆಯುತ್ತದೆ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಹೇಳಿದರು.
ಭಾರತ ಸರ್ಕಾರದ…
ನುಡಿದಂತೆ ನಡೆದ ಸಿಎಂ- ಕೆಯುಡಬ್ಲ್ಯೂಜೆ ಧನ್ಯವಾದ
ಹಿಂದುಳಿದ ವರ್ಗಗಳ ಪತ್ರಿಕೆಗಳ ಜಾಹೀರಾತು ಮುಂದುವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ 24 ಗಂಟೆಯಲ್ಲಿ ಅದನ್ನು ಈಡೇರಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸ್ವಾಗತಿಸಿದೆ.
ಹಿಂದುಳಿದ ವರ್ಗಗಳ ಪತ್ರಿಕೆಗಳಿಗೆ ಜಾಹೀರಾತು…
ಇಂದು ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಮುಸ್ಲಿಂ ಶಾದಿ ಮಹಲ್ (ಸುನ್ನಿ) ಮ್ಯಾನೆಜ್‌ಮೆಂಟ್ ಕಮೀಟಿ, ಕೊಪ್ಪಳ ಇವರಿಂದ ೨022-2023ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದೆ
ದಿ 8 23-07-2023 ರಂದು ರವಿವಾರ ಬೆಳಗ್ಗೆ 10-30ಕ್ಕೆ ಶಾದಿಮಹಲ್…
ಟಾಪ್ ಸ್ಕೂಲ್ ಸ್ಕಾಲರ್‌ಶಿಪ್ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯವರು ನ್ಯಾಷ್ನಲ್ ಸ್ಕಾಲರ್‌ಶಿಪ್ ಪೋರ್ಟಲ್ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ 2023-24ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕೃತ ಟಾಪ್ ಸ್ಕೂಲ್ ಸ್ಕಾಲರ್‌ಶಿಪ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ…
ಮಕ್ಕಳ ಸ್ನೇಹಿ ಮಾದರಿ ಗ್ರಂಥಾಲಯ ಪ್ರತಿ ಗ್ರಾಮದಲ್ಲೂ ನಿರ್ಮಾಣವಾಗಲಿ: ರಾಹುಲ್ ಪಾಂಡೆ
ಕೊಪ್ಪಳ ತಾಲೂಕು ಪಂಚಾಯತಿಯ ಸಾಮರ್ಥ್ಯಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆ ಹಾಗೂ ಅಬ್ದುಲ್ ನಜೀರ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಹಯೋಗದಲ್ಲಿ ನಡೆಯುತ್ತಿರುವ ಕೊಪ್ಪಳ ತಾಲೂಕಿನ ಗ್ರಾಮ ಪಂಚಾಯತಿ ಮೇಲ್ವಿಚಾರಕರಿಗೆ ಮಕ್ಕಳ ಸ್ನೇಹಿ ಗ್ರಾಮೀಣ…
ಉಚಿತ ಪರೀಕ್ಷಾ ಪೂರ್ವ ತರಬೇತಿ: ಹೆಸರು ನೋಂದಾಯಿಸಲು ಸೂಚನೆ
ಕೊಪ್ಪಳ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದ್ದು, ಭಾಗವಹಿಸಲಿಚ್ಛಿಸುವ ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ತಿಳಿಸಿದ್ದಾರೆ.
ಸ್ಟಡಿ…
ಅರಿವು ಶೈಕ್ಷಣಿಕ ಸಾಲ ಯೋಜನೆ: ಅವಧಿ ವಿಸ್ತರಣೆ
: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ…
ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೇಕು – ಅಮರೇಶ ನುಗಡೋಣಿ
ಕೊಪ್ಪಳ. ಇತ್ತೀಚಿನ ದಿನಗಳಲ್ಲಿ ಸಾಹಿತ್ಯ ಅಭಿರುಚಿಯು ಕಡಿಮೆಯಾಗುತ್ತಿದ್ದು ವಿದ್ಯಾರ್ಥಿಗಳು ಕಥೆ ಕಾದಂಬರಿ ನಾಟಕ ಕವನ ಮುಂತಾದ ಸಾಹಿತ್ಯದ ಪ್ರಕಾರಗಳನ್ನು ಗಮನಿಸಬೇಕಾಗಿದೆ ಎಂದು ಹಿರಿಯ ಸಾಹಿತಿ ಡಾ. ಅಮರೇಶ ನುಗಡೋಣಿ ಹೇಳಿದರು.
ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟ ಗ್ರಾಮದಲ್ಲಿ ಇತ್ತೀಚಿಗೆ …