Sign in
Sign in
Recover your password.
A password will be e-mailed to you.
Browsing Category
Education-Jobs
ಮಾನವೀಯ ಮೌಲ್ಯ ಉಳಿಸಿ, ಜನರಿಗೆ ಸತ್ಯ ತಿಳಿಸಿ: ಎನ್ ಚೆಲುವರಾಯಸ್ವಾಮಿ
ಮಂಡ್ಯ: ಪತ್ರಿಕೋದ್ಯಮ ಇಂದು ಮಾನವೀಯ ಮೌಲ್ಯಗಳನ್ನ ಉಳಿಸಿ, ಸಾರ್ವಜನಿಕರಿಗೆ ಸತ್ಯದ ಪರಿಚಯ ಮಾಡಿಸುವ ಕೆಲಸವನ್ನ ಮಾಡಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.
ಅವರು ಇಂದು ನಗರದ ಕರ್ನಾಟಕ ಸಂಘದ ಕೆ.ವಿ ಶಂಕರೇಗೌಡ ಭವನದಲ್ಲಿ ನಡೆದ ಪತ್ರಿಕಾ…
ವಿದ್ಯಾರ್ಥಿ ಯುವಕರ ಆದರ್ಶ ಹೋರಾಟದ ಸ್ಪೂರ್ತಿ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ರ 117 ನೇ ಜನ್ಮದಿನಾಚರಣೆ
ಎಐಡಿಎಸ್ಓ, ಎಐಡಿವೈಓ ಮತ್ತು ಎಐಎಂಎಸ್ಎಸ್ ಸಂಘಟನೆಗಳಿಂದ ಕೊಪ್ಪಳದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ವಿವಿದೆಡೆ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ರವರ ಜನ್ಮ ದಿನಾಚರಣೆ ಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಸಂಚಾಲಕರ ಗಂಗರಾಜ ಅಳ್ಳಳ್ಳಿ ಅವರು ಸ್ವಾತಂತ್ರ್ಯ…
ಪ್ರವಾಸೋದ್ಯಮಕ್ಕೆ ಕೊಪ್ಪಳವು ಭರವಸೆಯ ಜಿಲ್ಲೆಯಾಗಿದೆ: ಡಾ. ಶರಣಬಸಪ್ಪ ಕೋಲ್ಕಾರ
): ಕೊಪ್ಪಳ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕೊಪ್ಪಳ ಚಾರಣದ ಬಳಗ, ಗಂಗಾವತಿ ಕಿಷ್ಕಂದ ಯುವ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್ ಗಂಗಾವತಿ ಹಾಗೂ ಗಂಗಾವತಿ ಚಾರಣ ಬಳಗ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಪ್ರವಾಸೋದ್ಯಮ ಮತ್ತು ಶಾಂತಿ ಸಂದೇಶದಡಿಯಲ್ಲಿ ನಗರದ ಶ್ರೀ…
ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ
9 ಸಾವಿರ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು: ಸಿ.ಎಂ
*ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ*
ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು…
ಉಪ ಕಾನೂನು ಅಭಿರಕ್ಷಕರ, ಸಹಾಯಕ ಕಾನೂನು ಅಭಿರಕ್ಷಕರ ಹುದ್ದೆಗಳನ್ನು ತುಂಬಲು ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ಆದೇಶದನ್ವಯ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕರ ಕಚೇರಿಯಲ್ಲಿ ಉಪ ಕಾನೂನು ಅಭಿರಕ್ಷಕರ 2 ಹÅದ್ದೆಗಳು ಹಾಗೂ ಸಹಾಯಕ ಕಾನೂನು ಅಭಿರಕ್ಷಕರು 5 ಹÅದ್ದೆಗಳಿಗೆ 01 ವರ್ಷದ ಅವಧಿಗೆ ಗುತ್ತಿಗೆ ಆಧಾರದ…
ಗಾಂಧೀ ಬಳಗದಿಂದ ಕೊಪ್ಪಳದಿಂದ ಕಾಮನೂರಿಗೆ ಪಾದಯಾತ್ರೆ
ಕೊಪ್ಪಳ
ಆಕ್ಟೊಬರ್ ೦೨ ಗಾಂಧೀ ಜಯಂತಿ : ಇದ ನಿಮಿತ್ಯ ಶಿಕ್ಷಕರ ಕಲಾ ಸಂಘ ಮತ್ತು ಗಾಂಧಿ ಬಳಗ ಕೊಪ್ಪಳ ಹಾಗೂ ಇತರ ಸೇವಾ ಸಂಘಗಳ ಸಹಕಾರ ದೊಂದಿಗೆ ಅಕ್ಟೋಬರ್ ೨-೨೦೨೪ ರಂದು ಕೊಪ್ಪಳದ ಅಶೋಕ ವೃತ್ತದಿಂದ ಕಾಮನೂರ ಗ್ರಾಮಕ್ಕೆ ಪಾದಯಾತ್ರೆ ಹಮ್ಮಿಕೊಂಡಿದೆ.
ಕಳೆದ ವರ್ಷ ಇದೇ ಗಾಂಧೀ ಬಳಗದ ಸದಸ್ಯರು…
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ 2024-25ನೇ ಸಾಲಿಗಾಗಿ 05 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ…
ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅವಶ್ಯ : ರಾಘವೇಂದ್ರ ಹಿಟ್ನಾಳ
ಕೊಪ್ಪಳ, :-ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅತ್ಯವಶ್ಯವಾಗಿ ಬೇಕಾಗುತ್ತವೆ. ಸದಾ ಕ್ರೀಡೆ, ವ್ಯಾಯಾಮ ಚಟುವಟಿಕೆಗಳಿಂದ ಕೂಡಿರುವ ವಿದ್ಯಾರ್ಥಿಗಳು ಸದೃಢ ಆರೋಗ್ಯ ಮತ್ತು ಮಾನಸಿಕ ಸ್ಥಿಮಿತತೆಯನ್ನು ಕಾಪಾಡಿಕೊಳ್ಳುತ್ತಾರೆ ಎಂದು ಶಾಸಕರಾದ ರಾಘವೇಂದ್ರ ಹಿಟ್ನಾಳರವರು ನುಡಿದರು. ಅವರು ಶಾಲಾ…
ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 25- ಕೆ.ಪಿ.ಎಸ್.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ…
ಸೆ.28 ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆ ಇವರ ಸಹಯೋಗದೊಂದಿಗೆ ಉದ್ಯೋಗ ಮೇಳವು ಸೆಪ್ಟೆಂಬರ್ 28 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ನಗರದ ಅಶೋಕ ಸರ್ಕಲ್ ಬಳಿ ಇರುವ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಖಾಸಗಿ…