Sign in
Sign in
Recover your password.
A password will be e-mailed to you.
Browsing Category
Education-Jobs
ಮಕ್ಕಳು ಶಿಸ್ತು, ಪ್ರಜ್ಞೆ ಮತ್ತು ಜವಾಬ್ದಾರಿ ಅರಿತುಕೊಂಡು ಮುನ್ನಡೆಯಬೇಕು : ಗೊಂಡಬಾಳ
ಕೊಪ್ಪಳ: ಓದುವ ಮಕ್ಕಳು ಶಿಸ್ತು ಮತ್ತು ಪ್ರಜ್ಞೆಯನ್ನು ಹೊದಿರುವದರ ಜೊತೆಗೆ ತಮ್ಮ ಮೇಲೆ ಪೋಷಕರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಜವಾಬ್ದಾರಿಯಿಂದ ನಡೆಯಬೇಕು ಎಂದು ಬಾಲಕರ ಸರಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಸಲಹೆ ನೀಡಿದರು.
ಅವರು ನಗರದ ಐತಿಹಾಸಿಕ…
ವ್ಯಸನಗಳಿಂದ ದೂರವಿದ್ದು, ಗುರಿಯತ್ತ ಗಮನವಿರಲಿ: ರವಿಕುಮಾರ
//ಅಳವಂಡಿ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ//
-
ಕೊಪ್ಪಳ: ಇಂದಿನ ಯುವಜನತೆ ವ್ಯಸನಗಳಿಂದ ದೂರವಿರಬೇಕು. ಸಾಧನೆಯ ಗುರಿಯ ಕಡೆಗೆ ಗಮನ ಕೊಡಬೇಕು. ಬೀಡಿ, ಸಿಗರೇಟ್, ಗುಟ್ಕಾ, ಗಾಂಜಾಗಳಂಥ ಮಾದಕ ವಸ್ತುಗಳು ಬದುಕನ್ನು ಸರ್ವನಾಶ ಮಾಡುತ್ತವೆ ಎಂದು ಪ್ರೊಬೇಷನರಿ ಡಿವೈಎಸ್ಪಿ…
AIDYO ಸಂಘಟನೆ ನೇತೃತ್ವದಲ್ಲಿ ಕ್ರಾಂತಿಕಾರಿಗಳ ಪುಸ್ತಕಗಳ ಮಾರಾಟ…
ಇಂದು AIDYO ( ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ ) ನ 58ನೇ ಸಂಸ್ಥಾಪನ ದಿನ. ಇದರ ಪ್ರಯುಕ್ತ ಕ್ರಾಂತಿಕಾರಿಗಳ ಪುಸ್ತಕ ಮಾರಾಟ ಕಾರ್ಯಕ್ರಮವನ್ನು ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕೊಪ್ಪಳ ಜಿಲ್ಲಾ ಸಮಿತಿಯಿಂದ ಆಯೋಜಿಸಲಾಗಿತ್ತು.
ಇಡೀ ದೇಶವ್ಯಾಪಿ ಉನ್ನತವಾದ ನೀತಿ…
ಬಂಕಾಪುರ ಗ್ರಾಮಕ್ಕೆ ಬಸ್ ಸೌಕರ್ಯವನ್ನು ಒದಗಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ
ಗಂಗಾವತಿ : ಬಂಕಾಪುರ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೌಕರ್ಯ ಒದಗಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಗಂಗಾವತಿಯ ಶ್ರೀ ಕೃಷ್ಣದೇವರಾಯ ವೃತದ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಮಾತನಾಡಿ ಬಂಕಾಪುರದಿಂದ…
ಕುರುಬ ಸಮಾಜದ ವಿದ್ಯಾರ್ಥಿಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕೊಪ್ಪಳ. ಜೂನ್ 27- ಹಾಲುಮತ ಮಹಾಸಭಾದಿಂದ ಕೊಪ್ಪಳ ತಾಲೂಕಿನ ಕುರುಬ ಸಮಾಜದ ಪ್ರತಿಭಾನ್ವಿತ 2022-23ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು…
ಕುಕನೂರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
----
ಕೊಪ್ಪಳ : ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ರ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದ್ದು, ವೆಬ್‌ಸೈಟ್ www.navodaya.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು…
ಸಾಫ್ಟ್ ಟಾಯ್ಸ್, ಕೃತಕ ಆಭರಣಗಳ ತಯಾರಿಕೆ ತರಬೇತಿ: ಅರ್ಜಿ ಆಹ್ವಾನ
ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 13 ದಿನಗಳ ಸಾಫ್ಟ್ ಟಾಯ್ಸ್ (ಮೃಧು ಆಟಿಕೆ) ತಯಾರಿಕೆ ಮತ್ತು ಕೃತಕ ಆಭರಣಗಳ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು…
ಸಮಾಜ ಕಲ್ಯಾಣ ಇಲಾಖೆ: ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ : ಸಮಾಜ ಕಲ್ಯಾಣ ಇಲಾಖೆಯಿಂದ 2023ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನೀಯರಿಂಗ್ ಹಾಗೂ ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ…
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಜೂ. 12ರಿಂದ 16ರವರೆಗೆ ಮೂಲ ದಾಖಲೆಗಳ ಪರಿಶೀಲನೆ
*
----
ಕೊಪ್ಪಳ : 2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಮೂಲ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳ ಮೂಲ…