Sign in
Sign in
Recover your password.
A password will be e-mailed to you.
Browsing Category
Education-Jobs
ಮುಖ್ಯಮಂತ್ರಿಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯ: ಶಿವರಾಜ ತಂಗಡಗಿ
ಕೊಪ್ಪಳ ಸೆ.: ಮಾನ್ಯ ಸಿದ್ದರಾಮಯ್ಯನವರು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ
ಮೇಲೆ ನಮ್ಮ ನಾಡಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯವು ಪ್ರತಿ ವರ್ಷ ಆಗುತ್ತಿದೆ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
ಐತಿಹಾಸಿಕ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ…
ಸೆ.14, 15ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಿಕೆ
ಸೆ.14ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸೆಪ್ಟೆಂಬರ್ 15ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.
10-09-2024ರ ಕರ್ನಾಟಕ ಸರ್ಕಾರದ ನಡಾವಳಿಯಲ್ಲಿ ‘ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ…
ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
2024-25ನೇ ಸಾಲಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ವತಿಯಿಂದ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 10 ತಿಂಗಳ ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ…
ವಿದ್ಯಾರ್ಥಿಗಳಿಂದ ರಾಷ್ಟ್ರ ಮಟ್ಟದ ಸಾಧನೆಗೆ ಪ್ರಶಂಸೆ: ಸಂಜಯ ಕೊತಬಾಳ
ಕೊಪ್ಪಳ: ಆಪ್ತಾಸ್ ಆಯುರ್ವೇದ ಸ್ವಯಂ ಸೇವಾ ಸಂಶ್ಥೆಯು ಆಯೋಜಿಸಿದ್ದ ಆಯುರ್‌ಗ್ರಾಮ ೨.೦ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕೊಪ್ಪಳದ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಮಹಾ ವಿದ್ಯಾಲಯಕ್ಕೆ ಕೀರ್ತಿಯನ್ನು ತಂದಿದ್ದಾರೆ ಎಂದು…
ಸೆ.17 ರಂದು ಶಿಕ್ಷಕರ ದಿನಾಚರಣೆ : ಶಾಹೀದ್ ಹುಸೇನ್ ತಹಸೀಲ್ದಾರ್
ಕೊಪ್ಪಳ : ಕೊಪ್ಪಳ ತಾಲೂಕಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ವತಿಯಿಂದ ಇದೇ ಸೆ.17 ರಂದು ಮಂಗಳವಾರ ಬೆಳಗ್ಗೆ 10-30 ಗಂಟೆಗೆ ಭಾಗ್ಯನಗರ ರಸ್ತೆಯ ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುವುದು…
ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಯೋಜನೆಯಡಿ ಮೆಟ್ರಿಕ್ ನಂತರದ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ…
ವಿದ್ಯಾರ್ಥಿ ವೇತನ ಮೊತ್ತವನ್ನು ಶೀಘ್ರವೇ ಬಿಡುಗಡೆ ಮಾಡಿಸಿ: ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಂದ ಹೋರಾಟ
ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಬಾಕಿ ಇರುವ 2021-22 ಹಾಗೂ 2022-23, 2023-24 ನೇ ಸಾಲಿನ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿ ವೇತನ ಮೊತ್ತವನ್ನು ಶೀಘ್ರವೇ ಬಿಡುಗಡೆ ಮಾಡಿಸಿ ಕಾರ್ಮಿಕರ ಖಾತೆಗೆ ಜಮಾ ಮಾಡಲು
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ…
ಮುಸ್ಲಿಂ ಮೀಸಲಾತಿ ಮರು ಸ್ಥಾಪಿಸಲು ಒತ್ತಾಯಿಸಿ ಕೊಪ್ಪಳದಲ್ಲಿನಾಳೆ ಬೃಹತ್ ಸಭೆ
ಕರ್ನಾಟಕ ಮುಸ್ಲಿಂ ಯುನಿಟಿ ಬೃಹತ್ ಸಭೆ
ಕೊಪ್ಪಳ ಸೆ 9, 2 ಬಿ ಮೀಸಲು ಶೇಕಡ 4 ರಿಂದ 8 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಆಗ್ರಪಡಿಸಲು ಹಾಗೂ ಮುಸ್ಲಿಂ ಮೀಸಲಾತಿ ಮರು ಸ್ಥಾಪಿಸಲು ಒತ್ತಾಯಿಸಲು ಕರ್ನಾಟಕ ಮುಸ್ಲಿಂ ಯುನಿಟಿ ಏರ್ಪಡಿಸಲಿರುವ ಬೆಂಗಳೂರು ಚಲೋ ಕಾರ್ಯಕ್ರಮ ಕುರಿತು ಚರ್ಚಿಸಿ ನಿರ್ಣಯ…
ನಾಳೆ ಶುಭೋದಯ ಕಾರ್ಯಕ್ರಮ; A M ಮದರಿ ಅವರ ಸಂದರ್ಶನ ಪ್ರಸಾರ
ಕೊಪ್ಪಳ: ಹಿರಿಯ ಲೇಖಕರಾದ ಎ.ಎಂ.ಮದರಿ ಅವರ ಸಂದರ್ಶನವು ದೂರದರ್ಶನದ ಚಂದನ ವಾಹಿನಿಯಲ್ಲಿ ಸೆಪ್ಟೆಂಬರ್ 11ರಂದು ಬೆಳಿಗ್ಗೆ 8ರಿಂದ 9 ಗಂಟೆಯವರೆಗೆ ನೇರ ಪ್ರಸಾರವಾಗಲಿದೆ.
ಭಾಗ್ಯನಗರದ ನಿವಾಸಿಯಾದ ಅವರು 'ಗೊಂದಲಿಗ್ಯಾ' ಕೃತಿಯ ಮೂಲಕ ತಮ್ಮ ಆತ್ಮಚರಿತ್ರೆ ದಾಖಲಿಸಿದ್ದಾರೆ. ಇದು ಕರ್ನಾಟಕ…
ಶ್ರೀ ಚೈತನ್ಯ ಕಾಲೇಜಿನ ಸಾಹಿತ್ಯಗೆ ಎರಡು ಚಿನ್ನದ ಪದಕ
ಕೊಪ್ಪಳ: ಬಳ್ಳಾರಿಯ ಶ್ರೀ ಚೈತನ್ಯ ಗ್ರೂಪ್‌ನ ಇಲ್ಲಿನ ಶ್ರೀ ಚೈತನ್ಯ ಪಿಯು ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ಸಾಹಿತ್ಯ ಎಂ. ಗೊಂಡಬಾಳ ಪಿಯು ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಕರಾಟೆಯ ಕುಮಿತೆ ೫೬ಕೆಜಿ ವಿಭಾಗ ಮತ್ತು ಜಂಪ್ ರೋಪ್ ೩೦ ಸೆಕೆಂಡ್ಸ್ ವಿಭಾಗದಲ್ಲಿ…