Sign in
Sign in
Recover your password.
A password will be e-mailed to you.
Browsing Category
Education-Jobs
ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹಣಕಾಸು ಅಧಿಕಾರಿಗಳಾಗಿ ಅಮೀನಸಾಬ ಅಧಿಕಾರ ಸ್ವೀಕಾರ
ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನಸಾಬ ಅವರು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹಣಕಾಸು ಅಧಿಕಾರಿಗಳಾಗಿ ಹೆಚ್ಚುವರಿ ಕಾರ್ಯಭಾರವಾಗಿ ಸೆಪ್ಟೆಂಬರ್ 02ರಂದು ಅಧಿಕಾರ ಸ್ವಿಕರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ.ರವಿ ಹಾಗೂ ಕುಲಸಚಿವರಾದ…
ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ: ಆಯ್ಕೆ ಪಟ್ಟಿ ಪ್ರಕಟ
: ಶಿಕ್ಷಕರ ದಿನಾಚರಣೆಯ ನಿಮಿತ್ತ 2024-25ನೇ ಕೊಪ್ಪಳ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ ಅವರು ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ…
ಪ್ರಸಕ್ತ ಕಾಲಘಟ್ಟದ ಬಹುದೊಡ್ಡ ಆತಂಕ ‘ಸುಳ್ಳುಸುದ್ದಿ’- ಶ್ರೀನಿವಾಸನ್ ಜೈನ್
ಬೆಂಗಳೂರು, ):
ಸುಳ್ಳು ಸುದ್ದಿಯನ್ನೂ ಸಹ ಬೆಲೆ ಏರಿಕೆ, ರೈತರ ಸಮಸ್ಯೆಯಷ್ಟೇ ಗಂಭೀರ ಸಮಸ್ಯೆಯಾಗಿ ಪರಿಗಣಿಸಬೇಕು ಎಂದು ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರು ಅಭಿಪ್ರಾಯ ಪಟ್ಟರು.
ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ ' ಸುಳ್ಳು ಸುದ್ದಿ - ಸಾಮಾಜಿಕ ನ್ಯಾಯದ ಮೇಲೆ…
ಕೊಪ್ಪಳದ ಭರತ್ ಕಂದಕೂರ ಸೆರೆಹಿಡಿದ ʻಅಂಜನಾದ್ರಿʼಯ ಚಿತ್ರಕ್ಕೆ ಚಿನ್ನದ ಪದಕ
ʻಅವಿಶ್ವಾಸನೀಯ ಭಾರತʼ ವಿಷಯಾಧಾರಿತ ರಾಷ್ಟ್ರಮಟ್ಟದ ಛಾಯಾಗ್ರಹಣ ಸ್ಪರ್ಧೆ
ಭರತ್ ಕಂದಕೂರ ಸೆರೆಹಿಡಿದ ʻಅಂಜನಾದ್ರಿʼಯ ಚಿತ್ರಕ್ಕೆ ಚಿನ್ನದ ಪದಕ
ಕೊಪ್ಪಳ: ಫೆಡರೇಷನ್ ಆಫ್ ಇಂಡಿಯನ್ ಫೊಟೋಗ್ರಫಿ(FIP)ಯ ಸಹಯೋಗದಲ್ಲಿ ಪಶ್ಚಿಮ ಬಂಗಾಳದ ಕಲ್ಕತ್ತಾ ಶಾಡೋ ಲೈನ್ಸ್ ಸಂಸ್ಥೆ…
ಬಡ ವಿದ್ಯಾರ್ಥಿಗೆ ಸಕಾ೯ರಿ ವೈದ್ಯಕೀಯ ಸೀಟು : ಧನ ಸಹಾಯದ ಭರವಸೆ ನೀಡಿದ MLA, MP Hitnal
ಬಡ ವಿದ್ಯಾರ್ಥಿಗೆ ಸಕಾ೯ರಿ ವೈದ್ಯಕೀಯ ಸೀಟು ಸಿಕ್ಕರೂ ಶುಲ್ಕ ಭರಿಸುವ ಶಕ್ತಿ ಇಲ್ಲ...
ಕೊಪ್ಪಳ ತಾಲೂಕಿನ ಬೇಳೊರು ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಯಾದ ಕು.ಪ್ರಕಾಶ ತಳವಾರ ಈತನಿಗೆ ನೀಟ್ ಪರೀಕ್ಷೆಯಲ್ಲಿ ಎಂಬಿಬಿಎಸ್ ಸೀಟ್ ದೊರೆತಿದ್ದು,ಆದರೆ ಮುಂದೆ ಓದಲು ಮನೆಯಲ್ಲಿ ಕಡು ಬಡತನವಿದ್ದು…
ಕೊಪ್ಪಳದಲ್ಲಿ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಪ್ರಾರಂಭ
--
ವಿವಿಧ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಸ್ಥಳದಲ್ಲಿಯೇ ಪ್ರವೇಶಾತಿ: ಸಂದೇಶ್ ಕೆ.ಎಸ್
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರವನ್ನು ಕೊಪ್ಪಳದಲ್ಲಿ ಪ್ರಾರಂಭಿಸಲಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ…
ನವೋದಯದ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯರ ಮೇಲೆ ಹಲ್ಲೆ : ಪಾಲಕರಿಂದ ಸಂಸದರಿಗೆ ಮನವಿ ,ಧರಣಿ ಎಚ್ಚರಿಕೆ
ಕೊಪ್ಪಳ: ಕುಕನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಸಾಮೂಹಿಕ ಹಲ್ಲೆ ಮಾಡಿದ ಘಟನೆ ನಡೆದಿದೆ.
ಕಳೆದ ಆ. 20, 2024ರಂದು ವಿದ್ಯಾಲಯದ ಆವರಣದಲ್ಲಿ ಹಾಡುಹಗಲೇ ಹಿರಿಯ ವಿದ್ಯಾರ್ಥಿಗಳು ಅಂದರೆ ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ…
ಅರಿವು ವಿಧ್ಯಾಭ್ಯಾಸ ಸಾಲ ರಿನ್ಯೂವಲ್ ಯೋಜನೆ: ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ಅರಿವು ವಿಧ್ಯಾಭ್ಯಾಸ ಸಾಲ (ರಿನ್ಯೂವಲ್) ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ಡಿ-ಸಿಇಟಿ, ಪಿಜಿ-ಸಿಇಟಿ, ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ…
ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ & ಬಿ ವೃಂದದ ಹುದ್ದೆಗಳ ಪರೀಕ್ಷೆಗೆ ಅಗತ್ಯ ಸಿದ್ಧತೆಗೆ ಕೈಗೊಳ್ಳಿ:…
: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ `ಎ' ಮತ್ತು `ಬಿ' ವೃಂದದ ಹುದ್ದೆಗಳ ಭರ್ತಿಗಾಗಿ ನಡೆಯುವ ಪರೀಕ್ಷೆಗಳಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೆಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೆಜೆಟೆಡ್ ಪ್ರೊಬೇಷನರ್…
ರಾಖಿ ಸೋದರತ್ವದ ಸಂಕೇತ,ಸೌಹಾರ್ದತೆಯ ಸೂಚಕ-ಯೋಗಿನಿ ಅಕ್ಕ
ಪವಿತ್ರತೆಯ ಪ್ರತೀಕ. ಪ್ರತಿಯೊಬ್ಬ ವ್ಯಕ್ತಿಯೂ ಇಂದು ದುಃಖದ ಬಂಧನ, ಕಷ್ಟದ ಬಂಧನ, ಚಿಂತೆಯ ಬಂಧನ, ಸಮಸ್ಯೆಗಳ ಬಂಧನ, ಕ್ರೋಧ ಈರ್ಷೆ ದ್ವೇಷಗಳ ಬಂಧನದಲ್ಲಿ ಸಿಲುಕಿದ್ದಾನೆ. ಈ ಎಲ್ಲಾ ಬಂಧನಗಳಿಂದ ಹೊರಬರುವ ದಾರಿಯನ್ನ ತೋರಿಸುವುದೇ ಆಧ್ಯಾತ್ಮ ಜ್ಞಾನ ಮಾರ್ಗ ಎಂದು ಬ್ರಹ್ಮಕುಮಾರಿ ಯೋಗಿನಿ ಅಕ್ಕ…