Browsing Category

Education-Jobs

ನಮ್ಮ ದೇಶದಲ್ಲಿಮಹಿಳೆಯರು   ಅಮೇರಿಕಾಕ್ಕಿಂತ ಹೆಚ್ಚಾಗಿ ಪ್ರಧಾನಿ ಮತ್ತು ರಾಷ್ಟ್ರಪತಿಗಳು ಆಗಿದ್ದಾರೆ  : ಕುಲಪತಿ ಪ್ರೊ.…

ಮಹಿಳೆಯರು ನಮ್ಮ ದೇಶದಲ್ಲಿ ಅಮೇರಿಕಾಕ್ಕಿಂತ ಹೆಚ್ಚಾಗಿ ಪ್ರಧಾನಿ ಮತ್ತು ರಾಷ್ಟ್ರ ಪತಿಗಳು ಆಗಿದ್ದಾರೆ ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ ಕೆ ರವಿ ಅವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಾಹಿಳಾ ಕಾಲೇಜಿನಲ್ಲಿ ಮಂಗಳವಾರದಂದು ಹಮ್ಮಿಕೊಂಡಿದ್ದ 2023-24 ನೇ…

6 ದಿನಗಳ ಕಾಲ ನಡೆದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ – 2024 ರ ಫಲಶೃತಿ

ತೋಟಗಾರಿಕೆ ಅಭಿಯಾನ-2024 ರಲ್ಲಿ 10 ಲಕ್ಷಕ್ಕೂ ಹೆಚ್ಚಿನ ಮೊತ್ತದ ವಿದೇಶ ಸಸಿಗಳ ಖರೀದಿಗೆ ರೈತರು ಮುಂಗಡವಾಗಿ ನೊಂದಾಯಿಸಿರುತ್ತಾರೆ ಹಾಗೂ 20 ಲಕ್ಷಕ್ಕೂ ಹೆಚ್ಚಿನ ಮೊತ್ತದ ಮಾವು, ಪೇರಲ, ತೆಂಗು, ನುಗ್ಗೆ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಉತ್ಪಾದಿಸಿದ ತರಕಾರಿ ಸಸಿಗಳು, ಹೂವಿನ, ಅಲಂಕಾರಿಕ…

ಮಿಷನ್ ಶಕ್ತಿ ಯೋಜನೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ “ಮಿಷನ್ ಶಕ್ತಿ” ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಹೊಸದಾಗಿ ಸೃಜಿಸಲಾದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ “ಮಿಷನ್ ಶಕ್ತಿ” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ…

ಸ್ವಾತಂತ್ರ್ಯದ ಘನತೆ ಎತ್ತಿ ಹಿಡಿಯಬೇಕು — ಡಾ.ಷಣ್ಮಖಯ್ಯ ತೋಟದ

ಕೊಪ್ಪಳ : ಅಳವಂಡಿ ಹೋಬಳಿ ಮೈನಹಳ್ಳಿ ಗ್ರಾಮದ ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯದಿನೋತ್ಸ ವದಂದು ಶ್ರೀ ಅಡವಿಬಸಯ್ಯ ತೋಟದ ಶಿಕ್ಷಣ , ಸಾಹಿತ್ಯ, ಮತ್ತು ಸಾಂಸ್ಕೃತಿಕ ಸಂಸ್ಥೆ (ರಿ) ಮೈನಹಳ್ಳಿ ಸಂಸ್ಥೆಯ ಸಂಸ್ಥಾಪಕರಾದ  ಡಾ.ಷಣ್ಮುಖಯ್ಯ ತೋಟದ  ಮಾತಾಡುತ್ತ ಸ್ವಾತಂತ್ರ್ಯಕ್ಜಾಗಿ ಅನೇಕ…

ತುಂಗಾಭದ್ರ ಅಣೆಕಟ್ಟು ಹಾಗೂ ರೇಲ್ವೆ ನಿಲ್ದಾಣಗಳ ಸ್ಥಾಪನೆಯ ರೋಚಕ ಸಂಗತಿಗಳು

*ಹುಲಿಗಿ, ಮುನಿರಾಬಾದ, ಮಲ್ಲಾಪುರ, ಹೊಳೆನಿಂಗಾಪುರ ಚಾರಿತ್ರಿಕ ಸಂಗತಿಗಳು ಮತ್ತು ತುಂಗಾಭದ್ರ ಅಣೆಕಟ್ಟು ಹಾಗೂ ರೇಲ್ವೆ ನಿಲ್ದಾಣಗಳ ಸ್ಥಾಪನೆಯ ರೋಚಕ ಸಂಗತಿಗಳು* ‘ತುಂಗಾಭದ್ರೆ’ ಕರ್ನಾಟಕದ ನಾಲ್ಕು ಜಿಲ್ಲೆ ಮತ್ತು ಆಂಧ್ರದ ಕೆಲ ಜಿಲ್ಲೆಗಳ ಜೀವನಾಡಿಯಾಗಿದೆ. ‘ತುಂಗಾ’ ಮತ್ತು ‘ಭದ್ರೆ’…

 ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿಸ್ ಲಿಮಿಟೆಡ್ – ಬೀಡು ಕಬ್ಬಿಣ ಮತ್ತು ಫೌಂಡ್ರಿಯ ಪ್ರಸ್ತಾವಿತ ವಿಸ್ತರಣೆ ಹಾಗೂ…

Koppal :  ಕಿರ್ಲೋಸ್ಕರ್‌  ಕಾರ್ಖಾನೆಯು ಕೊಪ್ಪಳದ ಬೇವಿನಹಳ್ಳಿ ಗ್ರಾಮದ ಹತ್ತಿರ ಸುಮಾರು ೩೦ ವರ್ಷಗಳ ಹಿಂದೆ ಬೀಡು ಕಬ್ಬಿಣ ಮತ್ತು ಫೌಂಡ್ರಿ ಘಟಕಗಳನ್ನು ಸ್ಥಾಪಿಸಿದ್ದು. ಶ್ರೇಷ್ಠ ಮಟ್ಟದ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಬೀಡು ಕಬ್ಬಿಣ ಮತ್ತು ಕ್ಯಾಸ್ಟಿಂಗ್ಸ್‌ಗಳ ಉತ್ಪಾದನೆಯಲ್ಲಿ…

ಯಾಂತ್ರಿಕೃತ ಭತ್ತ ಬಿತ್ತನೆ ಯಂತ್ರ ಚಲಾಯಿಸಿ ರೈತರಿಗೆ ಪ್ರೇರಣೆ ನೀಡಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

  ಕೊಪ್ಪಳ ಜಿಲ್ಲಾ ಪಂಚಾಯತ್, ಗಂಗಾವತಿ ಕೃಷಿ ಇಲಾಖೆ ಹಾಗೂ ಸಿದ್ದಾಪೂರ ರೈತ ಸಂಪರ್ಕ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾದ ಯಾಂತ್ರಿಕೃತ ಭತ್ತ ಬಿತ್ತನೆ ಪ್ರಾತ್ಯಕ್ಷಿಕೆ ಕಾರ್ಯಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 06ರಂದು ಚಾಲನೆ ನೀಡಿದರು.ಜನಸ್ಪಂದನ ಕಾರ್ಯಕ್ರಮ…

ಜನ ಸಾಮಾನ್ಯರಿಗೆ ಸ್ವಚ್ಛತೆಯ ಅರಿವು ಮೂಡಿಸಿ: ಸಿಪಿಐ ಸುರೇಶ್

ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿಸುವಂತೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸುರೇಶ ಡಿ  ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಕೊಪ್ಪಳ ತಾಲೂಕಿನ…

ಕೊಪ್ಪಳ ಜಿಲ್ಲೆಯ ವಿವಿಧ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

  ಕೊಪ್ಪಳ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ, ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಮತ್ತು ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ತಾಲ್ಲೂಕುಗಳ ಹಿರಿಯ ಶ್ರೇಣಿ ನ್ಯಾಯಾಲಯಗಳ ಅಪರ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್…

ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಅಚ್ಚುಕಟ್ಟಾಗಿ ಪರೀಕ್ಷೆಗಳನ್ನು ನಡೆಸಿ: ಎಡಿಸಿ

ಎಸ್.ಎಸ್.ಎಲ್.ಸಿ ಪರೀಕ್ಷೆ-3 : ಪೂರ್ವಭಾವಿ ಸಭೆ   ಇದೇ ಆಗಸ್ಟ್ 02 ರಿಂದ 09 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-3 ರಲ್ಲಿ ಯಾವುದೇ ರೀತಿಯ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಎಚ್ಚರಿಕೆಯಿಂದ ಸುಗಮ ಪರೀಕ್ಷೆ ನಡೆಸುವುದು ಎಲ್ಲ ಪರೀಕ್ಷಾಧಿಕಾರಿಗಳು,…
error: Content is protected !!