Browsing Category

Education-Jobs

ನೂತನ SDMC ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಪೂಜಾರ ಆಯ್ಕೆ

ಕೊಪ್ಪಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುವೆಂಪು ನಗರದ 2025-2028 ನೆ ಸಾಲಿಗೆ ನೂತನ SDMC ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಪೂಜಾರ ಅವರು ಎಲ್ಲಾ ಪಾಲಕರ ಮತ್ತು ಪೋಷಕರ ಹಾಗೂ ಕಾಲೋನಿಯ ಎಲ್ಲಾ ಹಿರಿಯರ ಸಹಕಾರದೊಂದಿಗೆ ಅವಿರೋದವಾಗಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ಶ್ರೀಮತಿ ಶರೀಪಾಬಿ

SIO ವತಿಯಿಂದ ಕಲಿಕೆಯೇ ಕಲ್ಯಾಣ ಎಂಬ ತಿಂಗಳ ಅಭಿಯಾನ

ಕೊಪ್ಪಳ: ಕಲ್ಯಾಣ ಕರ್ನಾಟಕ ಪ್ರದೇಶದ ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು ವಿಧ್ಯಾರ್ಥಿಗಳ ಹಿತ ದೃಷ್ಠಿಯಿಂದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಓಫ್ ಇಂಡಿಯಾ ಮತ್ತು ಸೆಂಟರ್ ಫಾರ್ ಎಜುಕೇಷನಲ್ ರಿಸರ್ಚ್ & ಅನಾಲಿಸಿಸ್ ಸಹಯೋಗದೊಂದಿಗೆ “ಕಲಿಕೆಯೇ ಕಲ್ಯಾಣ” ಎಂಬ ತಿಂಗಳ

ಕುವೆಂಪು ಸಾಹಿತ್ಯ ಅಧ್ಯಯನದಿಂದ ಒಳ್ಳೆಯ ಭವಿಷ್ಯ- ಪ್ರೊ. ಬಿ.ಕೆ ರವಿ

ಕೊಪ್ಪಳ,ಡಿ-30: ರಾಷ್ಟ್ರ‌ಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕೊಪ್ಪಳ ವಿ.ವಿ. ಕುಲಪತಿಗಳಾದ ಪ್ರೊ. ಬಿ.ಕೆ. ರವಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ತಮ್ಮ ವಿದ್ಯಾರ್ಥಿ ‌ಜೀವನದಲ್ಲಿ‌

ಮೂಲಭೂತ ಸೌಕರ್ಯಕ್ಕೆ ಆದ್ಯತೆ: ಜನಾರ್ದನರೆಡ್ಡಿ

Priority given to infrastructure: Janardhana Reddy ಗಂಗಾವತಿ: ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ…

ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ರೆಹಮಾನಬೀ ಗೆ ದ್ವಿತೀಯ ಸ್ಥಾನ

Koppal district wins first state level silver medal for women's category ಕೊಪ್ಪಳ ಜಿಲ್ಲೆ ಮಹಿಳಾ ವಿಭಾಗಕ್ಕೆ ಮೊದಲ ರಾಜ್ಯಮಟ್ಟದ ಬೆಳ್ಳಿ ಪದಕ ಗಂಗಾವತಿ :— ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಂಯುಕ್ತ…

ಬಾಗಲಕೋಟೆಯಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ತೋಟಗಾರಿಕೆ ಮೇಳ: ರೈತರಿಗೆ ಪ್ರಶಸ್ತಿ ಪ್ರಧಾನ

ಕೊಪ್ಪಳ ಡಿಸೆಂಬರ್ ): ಉದ್ಯಾನ ನಗರಿ ಬಾಗಲಕೋಟದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ತೋಟಿಗಾರಿಕೆ ಮೇಳ-2025 ಕಾರ್ಯಕ್ರಮ ನಡೆಯಲಿದ್ದು, ಈ ಮೇಳದಲ್ಲಿ ಆಯ್ಕೆಯಾದ ರೈತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ

ಅನಿಕೇತ ಬಳ್ಳಾರಿಗೆ ಬಾಲವಿಕಾಸ ಅಕಾಡೆಮಿಯ ರಾಜ್ಯಮಟ್ಟದ ‘ಬಾಲಗೌರವ ಪ್ರಶಸ್ತಿ’ :

ಅಣ್ಣನ ಮಗ ಅನಿಕೇತ ರಾಜೇಶ ಬಳ್ಳಾರಿ ಕರ್ನಾಟಕ ಸರಕಾರ ಕೊಡ ಮಾಡುವ ಪ್ರತಿಷ್ಠಿತ 'ಬಾಲ ವಿಕಾಸ ಅಕಾಡೆಮಿ'ಯ 'ಅಕಾಡೆಮಿ ಬಾಲ ಗೌರವ' ಪ್ರಶಸ್ತಿಗೆ ಆಯ್ಕೆ ಆಗಿದ್ದಾನೆ. ಉತ್ತಮ ಈಜು ಮತ್ತು ನೃತ್ಯಪಟುವಾಗಿರುವ ಅನಿಕೇತ 'ನಮ್ಮ ಭಾಷೆ - ನಮ್ಮ ಕನ್ನಡ' ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ

ಡಾ.ನಾಗರಾಜ ದಂಡೋತಿಗೆ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ

ಕೊಪ್ಪಳ, ಡಿ,೧೧- ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಮತ್ತು ರಾಷ್ಟಿçÃಯ ಸೇವಾ ಯೋಜನಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ.ನಾಗರಾಜ ದಂಡೋತಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ನೀಡುವ ೨೦೨೩-೨೪ನೇ ಸಾಲಿನ ಉತ್ತಮ ಎನ್.ಎಸ್.ಎಸ್

ಸಮಸ್ಯೆಗಳನ್ನು ಮೆಟ್ಟಿ ನಿಂತಾಗ ಬದುಕು ಸಾರ್ಥಕವಾಗುತ್ತದೆ; ಹನುಮೇಶ ಗುನ್ನಳ್ಳಿ

ಕೊಪ್ಪಳ,ಡಿ-4;- ವಿದ್ಯಾರ್ಥಿಗಳು ಸಮಸ್ಯೆಗಳನ್ನು ಮೆಟ್ಟಿ ನಿಲ್ಲಬೇಕು, ಪರೀಕ್ಷೆಗಳಿರಲಿ ಅಥವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹ ಭಯಪಡಬಾರದು ಎಂದು ಭಾರತೀಯ ಸ್ಟೇಟ್ ಬ್ಯಾಂಕ್‌ನ ಮ್ಯಾನೇಜರ್ ಹನುಮೇಶ ಗುನ್ನಳ್ಳಿಯವರು ನುಡಿದರು. ಅವರು ಶ್ರೀ ಗವಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ
error: Content is protected !!