Browsing Category

Education-Jobs

ಬಿಸರಳ್ಳಿ ಗ್ರಾಮ ಪಂಚಾಯತ : ನರೇಗಾ ಕಾಮಗಾರಿ ಪರಿಶೀಲನೆ

  ಬಿಸರಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಳವಂಡಿ ಹೋಬಳಿಯ ಕೃಷಿ ಇಲಾಖೆಯಿಂದ ಅನುಷ್ಠಾನಿಸುತ್ತಿರುವ ಕಂದಕ  ಬದು ನಿರ್ಮಾಣ ಕಾಮಗಾರಿ ಹಾಗೂ ಗ್ರಾಮ ಪಂಚಾಯತಿಯ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ರವಿವಾರದಂದು ಕೊಪ್ಪಳ ತಾಲೂಕ ಪಂಚಾಯತಿಯ ನರೇಗಾ ಸಹಾಯಕ…

ರೈತ ಮಕ್ಕಳಿಗೆ ತೋಟಗಾರಿಕೆ ತರಬೇತಿ : ಅರ್ಜಿ ಆಹ್ವಾನ

ಕೊಪ್ಪಳ,: 2024-25ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಂದ ಕೊಪ್ಪಳ ತಾಲೂಕಿನ  ಮುನಿರಾಬಾದಿನ  ತೋಟಗಾರಿಕೆ ತರಬೇತಿ  ಕೇಂದçದಲ್ಲಿ 09  ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  2024 ರ ಜೂನ್ 15 ರಿಂದ 2025ರ ಮಾರ್ಚ್ 31 ರವರೆಗೆ 09…

ಹೊಸ ಪದವಿ ಮಹಾವಿದ್ಯಾಲಯ ಆರಂಭಿಸಲು ನೋಂದಾಯಿತ ಸಂಘ ಸಂಸ್ಥೆಗಳಿAದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ-

ಕೊಪ್ಪಳ,): ಕೊಪ್ಪಳ ವಿಶ್ವವಿದ್ಯಾಲಯದಿಂದ 2024-25 ನೇ ಸಾಲಿಗೆ ಕೊಪ್ಪಳ ವಿಶ್ವವಿದ್ಯಾಲಯದ ಅಧೀನ ಕಾಲೇಜುಗಳಿಂದ ಮತ್ತು  ನೋಂದಾಯಿತ ಸಂಘ ಸಂಸ್ಥೆ/ಸಾರ್ವಜನಿಕ ಟ್ರಸ್ಟ್ ಗಳಿಂದ ಕಲಾ, ವಿಜ್ಞಾನ, ವಾಣಿಜ್ಯ ಹಾಗೂ ಇನ್ನಿತರ ಸಾಂಪ್ರದಾಯಿಕ ವಿಷಯಗಳಲ್ಲಿ ಹೊಸ ಪದವಿ ಮಹಾವಿದ್ಯಾಲಯಗಳನ್ನು…

ವಿಶೇಷ ಡಿ.ಎಡ್ ಕೋರ್ಸಿಗೆ ಅರ್ಜಿ ಆಹ್ವಾನ

ಕೊಪ್ಪಳ, ): ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2 ವರ್ಷಗಳ ವಿಶೇಷ ಡಿ.ಎಡ್ ಕಾರ್ಯಕ್ರಮಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ವಿಶೇಷ ಡಿ.ಎಡ್ ಕಾರ್ಯಕ್ರಮಗಳು ಸಾಮಾನ್ಯ ಡಿ.ಎಡ್‌ಗೆ ಸಮಾನಾಂತರವಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.50…

ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ…

ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಆರಂಭ

ಮಾರ್ಚ್/ಏಪ್ರಿಲ್-2024 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣಗೊಂಡ ಹಾಗೂ ಶೇ.60 ಕ್ಕಿಂತ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು ಆರಂಭಗೊAಡಿವೆ. ಜೂನ್ 07 ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಮೇ 16…

ಸಿ.ಬಿ.ಎಸ್.ಇ ಮಂಡಳಿಯ ೧೦ ನೇ ತರಗತಿಯ ಫಲಿತಾಂಶ -ಶ್ರೀಶಿವಶಾಂತವೀರ ಪಬ್ಲಿಕ್ ಶಾಲೆ ಸಾಧನೆ

ಕೊಪ್ಪಳ- ಸಿಬಿಎಸ್‌ಇ ಮಂಡಳಿಯು  ೧೩-೦೫-೨೦೨೪ ರಂದು ೧೦ ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದ್ದು ನಗರದ ಗವಿವಟ್ರಸ್ಟ ನ ಶ್ರೀಶಿವಶಾಂತವೀರ ಪಬ್ಲಿಕ್ ಶಾಲೆಯ ಪರೀಕ್ಷೆಗೆ ಹಾಜರಾದ ಒಟ್ಟು ೪೪ ವಿದ್ಯಾರ್ಥಿಗಳಲ್ಲಿ ೦೪ ಡಿಸ್ಟಿಂಕ್ಷನ್, ೨೭ ಪ್ರಥಮ, ೦೭ ದ್ವಿತೀಯ ಹಾಗೂ ೫ ತೃತೀಯ ಶ್ರೇಣಿಯಲ್ಲಿ…

ಮೇ 19 ರಂದು 6ನೇ ತರಗತಿ ಪ್ರವೇಶ ಪರೀಕ್ಷೆ

 : 2024-25 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರಿಕ್ಷೆಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಪ್ರವೇಶ…

ಇಂದಿನಿಂದ ಕೊಪ್ಪಳ ಮಾವು ಮೇಳ 2024

ತೋಟಗಾರಿಕೆ ಇಲಾಖೆ, ಕೊಪ್ಪಳ ವತಿಯಿಂದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ (ಜಿ.ಪಂ.) ಕೊಪ್ಪಳದ ಆವರಣದಲ್ಲಿ ದಿನಾಂಕ : 13-05-2024 ರಿಂದ 21-05-2024 ರ ವರೆಗೆ ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು 8ನೇ ವರ್ಷದ ಮಾವು ಮೇಳ* ವನ್ನು ಆಯೋಜಿಸಿದ್ದು, ಮೇಳವನ್ನು ದಿನಾಂಕ…

ಪಯೋನಿಯರ್ ಶಾಲೆ ಎಸ್.ಎಸ್.ಎಲ್.ಸಿ. ಉತ್ತಮ ಸಾಧನೆ

ಕೊಪ್ಪಳ: ಇಲ್ಲಿನ ಭಾಗ್ಯನಗರದ ಪ್ರತಿಷ್ಠಿತ ಪಯೋನಿಯರ್ ಪಬ್ಲಿಕ್ ಶಾಲೆಯ ಮೊದಲ ಎಸ್.ಎಸ್.ಎಲ್.ಸಿ ಬ್ಯಾಚ್ ಫಲಿತಾಂಶ ಬಂದಿದ್ದು ೧೭ ವಿದ್ಯಾರ್ಥಿಗಳಲ್ಲಿ ೧೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. ೯೪.೧೧% ಫಲಿತಾಂಶ ಬಂದಿದೆ. ಶಾಲೆಯ ಅನನ್ಯ (೫೯೧) ಶೇ. ೯೪.೫೬, ಸಾಹಿತ್ಯ ಗೊಂಡಬಾಳ (೫೮೭)…
error: Content is protected !!