Browsing Category

Education-Jobs

ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆ ಭಾಗ್ಯನಗರ : ಶೇಕಡಾ ೮೬% ಫಲಿತಾಂಶ

ಸಂಸ್ಥೆಯ ೨೦೨೩-೨೪ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ೮೬% ರ? ಪಡೆದಿದ್ದು ಒಟ್ಟು ೬೪ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು ಇದರಲ್ಲಿ ೫೫ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಶೇಕಡಾ ೯೦%ರಷ್ಟು ಮೆಲ್ಪಟ್ಟು ಇಬ್ಬರು ವಿದ್ಯಾರ್ಥಿಗಳು ಪಡೆದಿದ್ದು &…

ಗಣೇಶರಾವ್ ಗಾಯಕವಾಡ್ ಶೇ ೯೮.೮ ರಷ್ಟು ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಗಂಗಾವತಿಯ ಸಿದ್ದಿಕೇರಿ ನಿವಾಸಿ ಗಿರೀಶರಾವ್ ಗಾಯಕವಾಡ ಪುತ್ರ ಗಣೇಶರಾವ್ ಗಾಯಕವಾಡ್ ಶೇ ೯೮.೮ ರಷ್ಟು ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ ಗಂಗಾವತಿ: ಗಂಗಾವತಿಯ ಸಿದ್ದಿಕೇರಿ ನಿವಾಸಿ ಮತ್ತು ಅಕ್ಕಿ ವ್ಯಾಪಾರಿಯಾದ ಗಿರೀಶ್‌ರಾವ್ ಗಾಯಕವಾಡ್ ಅವರ…

SSLC  ಫಲಿತಾಂಶ 32ನೇ ಸ್ಥಾನಕ್ಕೆ ಕುಸಿದ ಕೊಪ್ಪಳ

ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಪ್ರಕಟವಾಗಿದ್ದು ಕೊಪ್ಪಳ ಜಿಲ್ಲೆ 32ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಸಾಲಿಗೆ ಹೋಲಿಸಿದರೆ ಈ ಸಲದ ಫಲಿತಾಂಶ ಕೊಪ್ಪಳ ಅಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಶಾಕ್ ನೀಡುವಂತಿದೆ ಎಂದೇ ಹೇಳಬಹುದು. ಕೊನೆಯ ಐದರಿಂದ ಆರು ಸ್ಥಾನಗಳು ಕಲ್ಯಾಣ ಕರ್ನಾಟಕ…

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

: ಸಮಾಜ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯ ಮೂಲಕ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಕುಕನೂರಿನ ವಿದ್ಯಾಶ್ರೀ…

ಚಟುವಟಿಕೆಗಳಿಂದ ಕಲಿತ ಜ್ಞಾನ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ: ಟಿ.ಎಸ್.ಶಂಕ್ರಯ್ಯಾ

ಕೊಪ್ಪಳ: ಚಟುವಟಿಕೆಗಳ ಮೂಲಕ ಕಲಿತ ಜ್ಞಾನವು ಮಕ್ಕಳಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಎಸ್.ಶಂಕ್ರಯ್ಯಾ ಹೇಳಿದರು. ಅವರು ಗುರುವಾರ ಶ್ರೀಶೈಲನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಐ.ಎಫ್.ಓ.ಕಲಾ ಸಂಸ್ಥೆ ಹಾಗೂ ಶಾಲೆಯ ಸಂಯುಕ್ತ ಆಶ್ರಯದಲ್ಲಿ…

ಸಂಘಟನೆಯ ಬೆಳವಣಿಗೆಯಲ್ಲಿ ಪ್ರತಿನಿಧಿಗಳ ತಾಳ್ಮೆ, ತ್ಯಾಗ ಅವಶ್ಯಕ -ಚಂದ್ರಶೇಖರ ನುಗ್ಗಲಿ

ಕನಕಗಿರಿ: ಶಿಕ್ಷಕರ ಸಂಘಟನೆಯ ಬೆಳವಣಿಗೆಯಲ್ಲಿ ಪ್ರತಿನಿಧಿಗಳ ತಾಳ್ಮೆ, ತ್ಯಾಗ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಣಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದರು.ಇಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ‌ ಕಚೇರಿಯಲ್ಲಿ ಗುರುವಾರ ರಾತ್ರಿ…

`ಕೇವಲ ಎರಡು ವರ್ಷದಲ್ಲಿ ಐಐಟಿ ಸಾಧನೆ ನಮ್ಮ ಗುರಿ-ಎನ್. ಸೂರಿಬಾಬು

ಗಂಗಾವತಿ: ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಮಕ್ಕಳು ಮೆಡಿಕಲ್, ಎಂಜಿನಿಯರಿಂಗ್ ಸೇರಿದಂತೆ ಸಾಕಷ್ಟು ವೃತ್ತಿಪರ ಕೋಸರ್್ಗಳನ್ನು ಪಡೆದುಕೊಂಡಿದ್ದಾರೆ. ಆದರೆ ಉತ್ಕೃಷ್ಟ ಸಂಸ್ಥೆಯಾದ ದೆಹಲಿಯ ಐಐಟಿಯಲ್ಲಿ ನೇರವಾಗಿ ಅವಕಾಶ ಪಡೆದುಕೊಂಡಿಲ್ಲ. ಇದೀಗ ನಮ್ಮ ಮುಂದಿರುವ ಗುರಿ ಇಂಡಿಯನ್…

ಏ.18 & 19ರಂದು ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರ್ನರಿ, ಫಾರ್ಮಸಿ, ಹಾಗೂ ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆಯು ಏಪ್ರಿಲ್ 18 ಮತ್ತು 19ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ…

ಪಿಯುಸಿ ಪರೀಕ್ಷೆ ಅತ್ಯುತ್ತಮ ಸಾಧನೆ ತೋರಿದ ವಿದ್ಯಾನಿಕೇತನ ಕಾಲೇಜ್

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ವಿಜ್ಞಾನ ವಿಭಾಗದಲ್ಲಿ ಶ್ರೀ ವಿದ್ಯಾನಿಕೇತನ ಕಾಲೇಜ್ ಎಂದಿನಂತೆ ಅತ್ಯುತ್ತಮ ಸಾಧನೆ ತೋರಿದೆ. ಒಟ್ಟು 620 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇದರಲ್ಲಿ 450 ವಿದ್ಯಾರ್ಥಿಗಳು ಡಿಸ್ಟ್ರಿಕ್ಷನ್ ಹಾಗೂ 170…

ಹೊಸ ಐಟಿಐ ಸಂಸ್ಥೆ ಪ್ರಾರಂಭಿಸಲು ಪೋರ್ಟಲ್ ಮೂಲಕ ಅರ್ಜಿ ಆಹ್ವಾನ

Kannadanet 24x7 News  2024 ನೇ ಸಾಲಿನಲ್ಲಿ ಹೊಸ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪ್ರಾರಂಭಿಸಲು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಹೆಚ್ಚುವರಿ ವೃತ್ತಿ ಘಟಕಗಳನ್ನು ಪ್ರಾರಂಭಿಸಲು ಎನ್.ಸಿ.ವಿ.ಟಿ ಸಂಯೋಜನೆ ಪಡೆಯಲು ಮತ್ತು ಸ್ಥಳಾಂತರಗೊAಡ…
error: Content is protected !!